Date : Saturday, 08-08-2015
ಬೆಳ್ತಂಗಡಿ: ನೆರಿಯ ಗ್ರಾಮದ ಕಾಟಾಜೆಯಲ್ಲಿ ಸುಂದರ ಮಲೆಕುಡಿಯ ಅವರ ಕೈ ಕಡಿದ ಆರೋಪಿ ಗೋಪಾಲಗೌಡನನ್ನು ಬಂಧಿಸಲು ಪೋಲೀಸರು ಸರ್ವ ಪ್ರಯತ್ನಗಳನ್ನೂ ಮಾಡುತ್ತಿದ್ದಾರೆ. ಆತನನ್ನು ಕೂಡಲೆ ಬಂಧಿಸಲಾಗುವುದು. ಮೂಲನಿವಾಸಿಗಳು ಭಯಪಡುವ ಅಗತ್ಯವಿಲ್ಲ, ಸರಕಾರ ನಿಮ್ಮ ಬೆಂಬಲಕ್ಕಿದೆ ಎಂದು ಶಾಸಕ ಕೆ. ವಸಂತ ಬಂಗೇರ...
Date : Saturday, 08-08-2015
ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್, ಸಾರ್ವಜನಿಕ ಶಿಕ್ಷಣ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಬೆಳ್ತಂಗಡಿ; ದಕ ಪರಿಸರಾಸಕ್ತರ ಒಕ್ಕೂಟ ಇವುಗಳ ಆಶ್ರಯದಲ್ಲಿ ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಫ್ರೌಢಶಾಲಾ ಮತ್ತು ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ,...
Date : Saturday, 08-08-2015
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಕಾವೇರಿ ಕಟ್ಟಡದಲ್ಲಿ ಕಾರ್ಪೋರೇಶನ್ ಬ್ಯಾಂಕ್‌ನ ಇ-ಲಾಬಿ ಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಇಂದು ಮಧ್ಯಾಹ್ನ ಗಂಟೆ 12.30 ಕ್ಕೆ ಉದ್ಘಾಟಿಸಲಿದ್ದಾರೆ. ಕಾರ್ಪೋರೇಶನ್ ಬ್ಯಾಂಕ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಆರ್. ಬನ್ಸಾಲ್ ಅಧ್ಯಕ್ಷತೆ...
Date : Friday, 07-08-2015
ಬೆಳ್ತಂಗಡಿ : ಕಾಡು ಪ್ರಾಣಿ ಕಡವೆಯನ್ನು ಬೇಟೆಯಾಡಿದ ತಂಡದ ಓರ್ವ ಬೇಟೆಗಾರನನ್ನು ಸಿನೀಮಯ ರೀತಿಯಲ್ಲಿ ಸಾಹಸದಿಂದ ಬೆಳ್ತಗಂಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ ತಂಡದ ಮೂವರು ಬೇಟೆಗಾರರು ಪರಾರಿಯಾಗಿದ್ದಾರೆ. ಮಿತ್ತಬಾಗಿಲು ಗ್ರಾಮದ ಕೂಡಬೆಟ್ಟು ಎಂಬಲ್ಲಿ ಕುದುರೆಮುಖ ರಾಷ್ಟ್ರೀಯ...
Date : Friday, 07-08-2015
ಬೆಳ್ತಂಗಡಿ : ಆಸ್ತಿ ವಿವಾದಕ್ಕೆ ಸಂಬಂದಿಸಿದ ಭೂಮಾಲೀಕರೋರ್ವರು ನೆರಿಯ ಗ್ರಾಮದಲ್ಲಿ ಸುಂದರ ಮಲೆಕುಡಿಯರ ಕೈ ಬೆರಳುಗಳನ್ನು ಅವಮಾನುಷ ಹಾಗೂ ಅವಮಾನವೀಯ ರೀತಿಯಲ್ಲಿ ಕತ್ತರಿಸಿದ ಹೀನ ಕೃತ್ಯವನ್ನು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿಯ ಎಸ್.ಟಿ ಮೋರ್ಚಾ ಘಟಕವು ತೀವ್ರವಾಗಿ ಖಂಡಿಸಿದೆ. ಸುಂದರ ಮಲೆಕುಡಿಯರ...
Date : Friday, 07-08-2015
ಬೆಳ್ತಂಗಡಿ : ‘ಪರಿಸರವನ್ನು ರಕ್ಷಿಸುವುದು ನಮ್ಮೆಲ್ಲರ ಹೊಣೆ. ಮುಂದಿನ ಭವಿಷ್ಯಕ್ಕಾಗಿ ಅರಣ್ಯಾದಿಗಳ ಸಂರಕ್ಷಣೆ ಅತ್ಯಗತ್ಯವಾಗಿದೆ. ಪರಿಸರದ ಮಾಲಿನ್ಯ ತಡೆಗಟ್ಟುವುದರೊಂದಿಗೆ ಪರಿಸರದ ಶುಚಿತ್ವವು ನಮ್ಮಿಂದಾಗಬೇಕು, ಹಾಗಾದಲ್ಲಿ ಮಾತ್ರ ಸಮಾಜಕ್ಕೆ ಹಾಗೂ ರಾಷ್ಟ್ರಕ್ಕೆ ನಾವು ನಮ್ಮ ಕೊಡುಗೆ ಕೊಟ್ಟಂತಾಗುತ್ತದೆ’ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
Date : Friday, 07-08-2015
ಬೆಳ್ತಂಗಡಿ : ಇಲ್ಲಿನ ಶ್ರೀ ಧ. ಮಂ. ಕಾಲೇಜಿನ ಕನ್ನಡ ವಿಭಾಗದ ವಿಸ್ತರಣಾ ಚಟುವಟಿಕೆಯ ಅಂಗವಾಗಿ ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಕವನ ರಚನೆಯ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು. ಕನ್ನಡ ಉಪನ್ಯಾಸಕ ಡಾ. ದಿವ ಕೊಕ್ಕಡ ಸಂಪನ್ಮೂಲ ವ್ಯಕ್ತಿಯಾಗಿ...
Date : Friday, 07-08-2015
ಬೆಳ್ತಂಗಡಿ : ಕಲಾ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಹಾಗೂ ಆಂಗ್ಲ ಭಾಷಾ ಪ್ರೌಡಿಮೆಯಿಂದ ಅಚ್ಚರಿಗಳನ್ನು ಸೃಷ್ಟಿಸಬಹುದು ಎಂದು ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕ ಡಾ. ಜಗದೀಶ್ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ...
Date : Friday, 07-08-2015
ಬೆಳ್ತಂಗಡಿ : ತಾಲೂಕಿನ ಜೈನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿ|ಮಂಜಯ್ಯ ಹೆಗ್ಗಡೆ ಸಂಸ್ಮರಾಣರ್ಥ ಇಂಜಿನಿಯರಿಂಗ್ ವಿದ್ಯಾಭ್ಯಾಸ ಹಾಗೂ ದಿ|ಎನ್.ಚಂದ್ರರಾಜ್ ಜೈನ್ ಇಂಜಿನಿಯರ್ ಅವರ ಸಂಸ್ಮರಣಾರ್ಥ ಪಿಯುಸಿಯಲ್ಲಿ ಗಣಿತ ಮತ್ತು ಸಂಸ್ಕೃತ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಈ...
Date : Friday, 07-08-2015
ದ.ಕ.ಜಿ.ಪಂ.,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳ್ತಂಗಡಿ, ಎಸ್‌ಡಿಎಂ ಪ.ಪೂ.ಕಾಲೇಜು ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಆ.10 ರಂದು ಪೂರ್ವಾಹ್ನ 10 ಗಂಟೆಗೆ ಉಜಿರೆ ಎಸ್‌ಡಿಎಂ ಪ.ಪೂ.ಕಾಲೇಜಿನ ಸಭಾಭವನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಇಲಾಖಾ ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ...