Date : Friday, 07-08-2015
ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 69ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ವಾಣಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ತಹಸೀಲ್ದಾರ್ ಬಿ.ಎಸ್.ಪುಟ್ಟ ಶೆಟ್ಟಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ವಸಂತ ಬಂಗೇರ ವಹಿಸಲಿದ್ದಾರೆ. ಅತಿಥಿಗಳಾಗಿ ತಾ.ಪಂ.ಅಧ್ಯಕ್ಷೆ ಜಯಂತಿ ಪಾಲೇದು,...
Date : Friday, 07-08-2015
ಬೆಳ್ತಂಗಡಿ : ಯಕ್ಷಗಾನ ಕಲಾವಿದ ವಾಮನಕುಮಾರ್ ವೇಣೂರು ಅವರ ಯಕ್ಷ ದಿಗ್ವಿಜಯದ ರಜತ ಮಹೋತ್ಸವ ಕಾರ್ಯಕ್ರಮ ಆ.9 ರಂದು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಮಂದಿರದಲ್ಲಿ ಮಧ್ಯಾಹ್ನ 1.30 ಕ್ಕೆ ನಡೆಯಲಿದೆ. ಈ ಸಂದರ್ಭ ಪ್ರಸಂಗ ಬಿಡುಗಡೆ, ಗುರವಂದನೆ ಸಹಿತ ನಡೆಯುವ...
Date : Friday, 07-08-2015
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆ ಹಾಗೂ ಸಮೂಹ ಸಾಂಸ್ಕೃತಿಕ ಸಂಘಟನೆಗಳ ಆಶ್ರಯದಲ್ಲಿ ಚಿಂತನ ಸಿರಿ ಎಂಬ ಸಾಹಿತ್ಯ,ಸಂಸ್ಕೃತಿ ಮನೋಲ್ಲಾಸ ಕಾರ್ಯಕ್ರಮ ಆ.8 ರಂದು ಸಂಜೆ 3 ಗಂಟೆಗೆ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಲಿದೆ. ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ...
Date : Thursday, 06-08-2015
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯನ್ನು ತಂಬಾಕು ಸೇವನೆ ಮುಕ್ತ(ಕೋಟ್ಪಾ ಕಾಯಿದೆ) ಜಿಲ್ಲೆಯೆಂದು ಘೋಷಿಸುವ ಸಲುವಾಗಿ ನಡೆಯುವ ವಿಶೇಷ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳಿಗೆ, ಶಾಲಾ ಕಾಲೇಜುಗಳು ಮುಖ್ಯಸ್ಥರುಗಳಿಗೆ, ಶಿಕ್ಷಕರುಗಳಿಗೆ ಮತ್ತು ಅಂಗಡಿಗಳ ಮಾಲಕರಿಗೆ ಮಾಹಿತಿ ನೀಡುವ ಕಾರ್ಯಕ್ರಮ ಗುರುವಾರ ಬೆಳ್ತಂಗಡಿ ಗುರುನಾರಾಯಣ...
Date : Thursday, 06-08-2015
ಬೆಳ್ತಂಗಡಿ : ಬಾಹ್ಯ ಶುದ್ಧತೆಗಿಂತ ಅಂತರಂಗ ಶುದ್ದತೆ ಇದ್ದರೆ ಮಾತ್ರ ಸೌಹಾರ್ದತೆ ಮೂಡಲು ಸಾಧ್ಯ ಎಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿ ಹೇಳಿದರು. ಅವರು ಗುರುವಾರ ಹಳೆಕೋಟೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಗಣದಲ್ಲಿ ಸೌಹಾರ್ದ ವೇದಿಕೆ ಬೆಳ್ತಂಗಡಿ ತಾಲೂಕು...
Date : Thursday, 06-08-2015
ಬೆಳ್ತಂಗಡಿ : ಸುಮಾರು 30-40 ಅಡಿ ಅಗಲದ ಹಳ್ಳಕ್ಕೆ ಸಂಪರ್ಕ ಸೇತುವೆಯಾಗಿ ಹಾಕಿದ ಅಡಿಕೆ ಹಾಗೂ ಮರದ ಪಾಲದ(ಕಾಲು ಸಂಕ) ಮೇಲೆ ಭಯಾವರಿಸಿದ ಮೊಗದೊಂದಿಗೆ ಪುಟಾಣಿ ಮಕ್ಕಳು ಸರ್ಕಸ್ ಮಾಡುತ್ತಾ ಬರುವ ದೃಶ್ಯ ಎಂತವರನ್ನು ಒಮ್ಮೆ ಮೈ ಜುಮ್ಮೆನ್ನಿಸುತ್ತದೆ. ತಾಲೂಕಿನ ಕಣಿಯೂರು ಮತ್ತು...
Date : Wednesday, 05-08-2015
ಬೆಳ್ತಂಗಡಿ : ಮಾರಾಟಕ್ಕಾಗಿ ದಾಸ್ತಾನಿರಿಸಿದ ಅಕ್ರಮ ಮದ್ಯವನ್ನು ರಾಜ್ಯ ಅಬಕಾರಿ ವಿಚಕ್ಷಣ ದಳ ಹಾಗು ಬೆಳ್ತಂಗಡಿ ವಲಯದ ಅಬಕಾರಿ ಅಧಿಕಾರಿಗಳು ಹೊಸಂಗಡಿಯಲ್ಲಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಹೊಸಂಗಡಿ ಗ್ರಾಮದ ಸ್ವಾಗತ್ ಹೋಟೇಲ್‌ನಲ್ಲಿ ಮಾರಾಟಕ್ಕಾಗಿ ದಾಸ್ತಾನುಹೊಂದಿದ್ದ 20.880 ಲೀ. ಮದ್ಯ ಹಾಗೂ 7.920 ಲೀ. ಬೀಯರ್‌ನ್ನು...
Date : Wednesday, 05-08-2015
ಬೆಳ್ತಂಗಡಿ : ಕಂದಾಯ ಇಲಾಖೆ 2011 ರ ಮನೆ ತೆರಿಗೆಯನ್ನು ಕಡ್ಡಾಯ ಮಾಡುತ್ತಿರುವುದರಿಂದ ಹಲವಾರು ವರ್ಷಗಳಿಂದ ಮನೆ ಕಟ್ಟಿ ವಾಸ್ತವ್ಯವಿದ್ದು ಮನೆ ತೆರಿಗೆ ಇಲ್ಲದೆ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಹಲವಾರು ಫಲಾನುಭವಿಗಳು ಹಕ್ಕು ಪತ್ರ ಸಿಗದೆ ವಂಚಿತರಾಗುತ್ತಿದ್ದಾರೆ. ಅದುದರಿಂದ ತಕರಾರು ಇಲ್ಲದ...
Date : Wednesday, 05-08-2015
ಬೆಳ್ತಂಗಡಿ : ಹಿಂದೂಗಳ ಮೇಲೆ ಹಲ್ಲೆ, ದರೋಡೆ, ಅತ್ಯಾಚಾರ ಮಾಡುತ್ತಿರುವ ಅಲ್ಪಸಂಖ್ಯಾತರು ರಾಜ್ಯ ಸರಕಾರದ ಕೃಪಾ ಕಟಾಕ್ಷದಿಂದ ರಾಜಾರೋಷವಾಗಿ ತಿರುಗಾಡುವ ವಾತಾವರಣ ನಿರ್ಮಾಣವಾಗಿದೆ. ಕೆಲವು ಡೋಮಗಿ ಜಾತ್ಯಾತೀತವಾದಿಗಳು ಇದಕ್ಕೆ ಬೆಂಬಲವನ್ನು ನೀಡುತ್ತಿರುವುದನ್ನು ಖಂಡಿಸುವ ಉದ್ದೇಶದಿಂದ ಮತ್ತು ಹಿಂದೂಗಳು ಸ್ವಾಭಿಮಾನದಿಂದ ಬದುಕುವಂತೆ ಮಾಡಲು...
Date : Tuesday, 04-08-2015
ಬೆಳ್ತಂಗಡಿ : ಇಂದಿನ ಮಕ್ಕಳೇ ಮುಂದಿನ ಜನಾಂಗವಾಗಿದ್ದು ಅವರಿಗಾಗಿ ಈ ಭೂಮಿ ಮತ್ತು ಪ್ರಕೃತಿಯನ್ನು ಸುಸ್ಥಿತಿಯಲ್ಲಿಡುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳ ಗ್ರಾಮದ ಕನ್ಯಾಡಿ ಶಾಲೆಯಲ್ಲಿ ಮಂಗಳವಾರ ಅರಣ್ಯ ಇಲಾಖೆ ಮತ್ತು...