Date : Monday, 03-08-2015
ಬೆಳ್ತಂಗಡಿ : ನೆರಿಯದಲ್ಲಿ ಭೂಮಾಲಕರು, ಪಾಳೆಗಾರರು ಮೂಲನಿವಾಸಿಗಳ ಮೇಲೆ ನಿರಂತರ ದೌರ್ಜನ್ಯ ನಡೆಸುತ್ತಾ ಬಂದಿದ್ದು ಆದಿವಾಸಿಗಳ ಸಹನೆಯ ಕಟ್ಟೆಯೊಡೆದಿದೆ. ದೌರ್ಜನ್ಯದ ವಿರುದ್ದ ದ್ವನಿಯೆತ್ತುವವರನ್ನು ಮಟ್ಟ ಹಾಕುವ ಪ್ರಯತ್ನ ನಡೆಯುತ್ತಿದೆ. ಜೀವದ ಹಂಗುತೊರೆದು ಹೋರಾಟಕ್ಕೆ ಇಳಿದಿದ್ದೇವೆ. ಈ ಭೂಮಾಲಕರನ್ನು ಮಟ್ಟಹಾಕುವ ವರೆಗೆ ವಿರಮಿಸುವ...
Date : Monday, 03-08-2015
ಬೆಳ್ತಂಗಡಿ : ವಿದ್ಯೆ ನೀಡುವ ಶಿಕ್ಷಣಕ್ಕಿಂತ ವ್ಯಕ್ತಿತ್ವ ವಿಕಸನ ನೀಡುವ ಶಿಕ್ಷಣಕ್ಕೆ ಪ್ರಥಮ ಆದ್ಯತೆ ಸಿಗಬೇಕು. ಸ್ನಾತಕೋತ್ತರ ಅಧ್ಯಯನದಲ್ಲಿ ಈ ರೀತಿಯ ವ್ಯಕ್ತಿತ್ವ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಚಿಂತಿಸಬೇಕು ಎಂದು ಮಂಗಳೂರು ರಾಮಕೃಷ್ಣ ಆಶ್ರಮದ ಸ್ವಾಮಿ ಜಿತಕಾಮಾನಂದಜೀ ನುಡಿದರು. ಅವರು ಸೋಮವಾರ...
Date : Monday, 03-08-2015
ಸುಬ್ರಹ್ಮಣ್ಯ: ದೇವಚಳ್ಳ ಗ್ರಾಮ ಪಂಚಾಯತ್‌ನ ವಿಶೇಷ ಗ್ರಾಮಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗಾ.ಪಂ ಅಧ್ಯಕ್ಷ ದಿವಾಕರ ಮುಂಡೋಡಿ ವಹಿಸಿದ್ದರು. ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪಲ್ಲವಿ, ಆರೋಗ್ಯ ಮತ್ತು ನೈರ್ಮಲ್ಯ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯ...
Date : Monday, 03-08-2015
ಬೆಳ್ತಂಗಡಿ : ಹದಗೆಟ್ಟರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೋಡಿದರೆ ವಿದ್ಯಾರ್ಥಿ ಸಂಘಗಳೇ ಸಮಾಜಕ್ಕೆ ಮಾದರಿ. ಪ್ರತಿನಿಧಿಗಳಾಗಿ ಆಯ್ಕೆಗೊಂಡ ವಿದ್ಯಾರ್ಥಿಗಳೇ ಮುಂದಿನ ಪೀಳಿಗೆಯ ಮಾದರಿ ನಾಯಕರು ಎಂದು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಕೆ. ಎಸ್. ನರಸಿಂಹ ಮೂರ್ತಿ ಹೇಳಿದರು....
Date : Sunday, 02-08-2015
ಬೆಳ್ತಂಗಡಿ : ಪುತ್ತೂರು ತಾಲೂಕಿನ ಕಡಬ ವಲಯದ 802ನೇ ಮದ್ಯವರ್ಜನ ಶಿಬಿರ ಮತ್ತು ಕುಮುಟಾ ತಾಲೂಕಿನ ಹೆರವಟ್ಟಾದಲ್ಲಿ ನಡೆದ 826ನೇ ಮದ್ಯವರ್ಜನ ಶಿಬಿರದ ಪಾನಮುಕ್ತ ಸದಸ್ಯರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಶತದಿನೋತ್ಸವವನ್ನು ಶ್ರೀ ಮಂಜುನಾಥ ಸ್ವಾಮಿಯದರ್ಶನ ಮಾಡುವುದರ...
Date : Sunday, 02-08-2015
ಬೆಳ್ತಂಗಡಿ : ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಏರಲು ತಳಮಟ್ಟದ ರಾಜಕೀಯ ಜೀವನವನ್ನು ಪ್ರಾಮಾಣಿಕತೆಯಿಂದ ಹಾಗೂ ಪಾರದರ್ಶಕವಾಗಿ ನಡೆಸಬೇಕು. ನಂತರ ಜನರೇ ನಿಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೋಯ್ಯುತ್ತಾರೆ ಎಂದು ಶಾಸಕ ವಸಂತ ಬಂಗೇರ ಹೇಳಿದರು. ಅವರು ಭಾನುವಾರ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಯುವವಾಹಿನಿ ರಿ....
Date : Sunday, 02-08-2015
ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಉಜಿರೆ ಶ್ರೀ.ಧ.ಮಂ.ಅನುದಾನಿತ ಸೆಕೆಂಡರೆ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ನಾಟಕ ಸ್ಪರ್ಧೆಯನ್ನು ಈಚೆಗೆ ನಡೆಸಲಾಯಿತು. ತಲಾ ಅರ್ಧಗಂಟೆ ಅವಧಿಯ ನಾಟಕ ಸ್ಪರ್ಧೆಯಲ್ಲಿ ತಾಲೂಕಿನ 15 ಪ್ರೌಢಶಾಲಾ ತಂಡಗಳು ಭಾಗವಹಿಸಿದ್ದವು. ತೀರ್ಪುಗಾರರಾಗಿ ಶಿಕ್ಷಕಿಯರಾದ...
Date : Sunday, 02-08-2015
ಬೆಳ್ತಂಗಡಿ : ಅಂತರಾಷ್ಟ್ರೀಯ ಜೂನಿಯರ್‌ಚೇಂಬರ್ ಸಂಸ್ಥೆ ಮತ್ತು ತಮಿಳುನಾಡಿನ ಕಲಾಸಾಲಿಂಗಂ ವಿ.ವಿ.ಯ ಸಹಯೋಗದೊಂದಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ.ಕಾಲೇಜಿನ ಸಹಕಾರದೊಂದಿಗೆ ಪ್ರಾಚಾರ್ಯ ಪ್ರೊ.ದಿನೇಶ್ ಚೌಟ ಅವರ ಮಾರ್ಗದರ್ಶನದಲ್ಲಿ ಉಜಿರೆ ಜೆಸಿಐ ಸಹಭಾಗಿತ್ವದಲ್ಲಿ ಪಿ.ಯು.ಸಿ.ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಪ್ರತಿಭಾನ್ವೇಷಣ ಪರೀಕ್ಷೆ ಈಚೆಗೆ ನಡೆಯಿತು....
Date : Thursday, 30-07-2015
ಬೆಳ್ತಂಗಡಿ: ನೆರಿಯಾ ಗ್ರಾಮದ ಕಾಟಾಜೆ ನಿವಾಸಿ ಸುಂದರ ಮಲೆಕುಡಿಯ ಅವರ ಮೇಲೆ ದೌರ್ಜನ್ಯ ಎಸಗಿದ ಗೋಪಾಲಕೃಷ್ಣ ಹಾಗೂ ಆತನ ತಂಡದವರ ಕೃತ್ಯವನ್ನು ಬೆಳ್ತಂಗಡಿ ಮಲೆಕುಡಿಯ ಸಂಘ ಗ್ರಾಮ ಸಮಿತಿ ನೆರಿಯ ಹಾಗೂ ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ತೀವ್ರವಾಗಿ ಖಂಡಿಸುತ್ತದೆ. ಇವರ...
Date : Wednesday, 29-07-2015
ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ವಿದ್ಯಾಲಯದ ಶರವು ಮಹಾಗಣಪತಿ ವೇದಿಕೆಯಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಸ್ಕೌಟ್ಸ್ ಆಯುಕ್ತರಾದ ಶ್ರೀ ರಾಮಶೇಷ ಶೆಟ್ಟಿ ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ...