Date : Saturday, 18-07-2015
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಷನಲ್ ಸೊಸೈಟಿ, ಉಜಿರೆ ಇದರ ವತಿಯಿಂದ ಮಹಿಳೆಯರ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭಿಸಲಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ (SDM WOMEN ITI)ಯು ಬೆಳಾಲು ರಸ್ತೆಯಲ್ಲಿರುವ ನೂತನವಾಗಿ ನಿರ್ಮಿಸಲಾದ ಮಂಜುಶ್ರೀ...
Date : Saturday, 18-07-2015
ಬೆಳ್ತಂಗಡಿ: ಪತ್ರಿಕೆಗಳು ಸಮಾಜದಲ್ಲಿ ಜಾಗೃತಿ ಮತ್ತು ಅರಿವನ್ನು ಮೂಡಿಸುವ ಕಾರ್ಯ ಮಾಡುತ್ತಿದೆ. ಪತ್ರಿಕಾರಂಗ ತಂತ್ರಜ್ಞಾನ ಬೆಳೆದಂತೆ ಬದಲಾವಣೆಗಳನ್ನು ಕಂಡಿದೆ. ಮುಂದಿನ ದಿನಗಳಲ್ಲಿ ಪತ್ರಿಕೆಗಳು ಜ್ಞಾನವನ್ನು ಹೆಚ್ಚಿಸುವ ಕಾರ್ಯ ಮಾಡಬೇಕು. ಪತ್ರಿಕೆ ಸಮಾಜ ಮತ್ತು ಸರಕಾರದ ಮಧ್ಯೆ ಕೊಂಡಿಯಾಗಿದೆ ಎಂದು ಉಜಿರೆ ಮಂಜುವಾಣಿ...
Date : Friday, 17-07-2015
ಬೆಳ್ತಂಗಡಿ : ಮಲವಂತಿಗೆ ಗ್ರಾಮದ ಕಾಜೂರು ಎಂಬಲ್ಲಿ ತಂಡವೊಂದು ರಿಕ್ಷಾದಲ್ಲಿ ತೆರಳುತ್ತಿದ್ದವರ ಮೇಲೆ ಶುಕ್ರವಾರ ಹಲ್ಲೆ ನಡೆಸಿದ್ದು ಓರ್ವ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಮಲವಂತಿಗೆ ಗ್ರಾಮದ ದಿಡುಪೆ ನಿವಾಸಿ...
Date : Friday, 17-07-2015
ಬೆಳ್ತಂಗಡಿ: ರಾಜ್ಯ ಸರಕಾರ ಗ್ರಾಮೀಣ ಪ್ರದೇಶದ ಜನರಿಗೆ ಮನೆ ನಿವೇಶನಗಳಿಗೆ ಹಕ್ಕುಪತ್ರ ನೀಡಲು ಜಾರಿಗೆ ತಂದಿರುವ 94ಸಿ ಯೋಜನೆ ಅನುಷ್ಠಾನ ತಾಲೂಕಿನಲ್ಲಿ ಸರಿಯಾಗಿ ಆಗುತ್ತಿಲ್ಲ. ಹಣ ಕೊಟ್ಟವರಿಗೆ ಮಾತ್ರ ನಿವೇಶನ ಅಳತೆ ಮಾಡಿ ಕೊಡಲಾಗುತ್ತಿದೆ. ಯೋಜನೆಯ ಅನುಷ್ಠಾನದಲ್ಲಿ ಭಾರೀ ಲಂಚ ಹಾಗೂ...
Date : Friday, 17-07-2015
ಬೆಳ್ತಂಗಡಿ: ಆರ್‌ಸೆಟಿಗಳಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದೆಲ್ಲೆಡೆ ಕೌಶಲಾಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಆರ್‌ಸೆಟಿಗಳು (ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳು) ಕೂಡಾ ನಿರುದ್ಯೋಗಿಗಳಿಗೆ ಸಕಾಲಿಕ ತರಬೇತಿ, ಮಾರ್ಗದರ್ಶನ ಮತ್ತು ಪ್ರೇರಣೆಯೊಂದಿಗೆ ಕೌಶಲಾಭಿವೃದ್ಧಿಗೆ ಪ್ರೋತ್ಸಾಹ ನೀಡುತ್ತಿದೆ. ಪ್ರಧಾನಿಯವರ ಕನಸು ನನಸಾಗುತ್ತಿದೆ....
Date : Thursday, 16-07-2015
ಬೆಳ್ತಂಗಡಿ : ಯಕ್ಷಗಾನಕ್ಕೆ ಮತ್ತು ಪುರಾಣಗಳಿಗೆ ಅವಿನಾಭಾವ ಸಂಬಂಧವಿದೆ. ಯಕ್ಷಗಾನಕ್ಕೆ ಪುರಾಣಗಳೇ ಆಕರವಾಗಿದ್ದು ಧರ್ಮಸ್ಥಳದಲ್ಲಿ ಕಳೆದ 40 ವರ್ಷಗಳಿಂದ ಪ್ರತಿವರ್ಷ ಎರಡು ತಿಂಗಳ ಕಾಲ ಪುರಾಣ ವಾಚನ – ಪ್ರವಚನ ನಡೆಸುತ್ತಿರುವುದು ಶ್ಲಾಘನೀಯವಾಗಿದೆ. ಇದರಿಂದಾಗಿ ಧರ್ಮ, ಶಾಸ್ತ್ರ ಮತ್ತು ಪುರಾಣಗಳಲ್ಲಿ ಜನರಿಗೆ ಆಸಕ್ತಿ...
Date : Tuesday, 14-07-2015
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಇದೇ ಜು 16 ರಿಂದ (ಗುರುವಾರ) ಎರಡು ತಿಂಗಳ ಕಾಲ ಪ್ರತಿ ದಿನ ಪುರಾಣ ವಾಚನ – ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ. ಕುಮಾರ ವಾಲ್ಮೀಕಿಯ ತೊರವೆ...
Date : Monday, 13-07-2015
ಬೆಳ್ತಂಗಡಿ : ವಿಶ್ವ ಹಿಂದು ಪರಿಷತ್, ಬಜರಂಗದಳದ ವತಿಯಿಂದ ಮಂಗಳೂರು ಕೇಂದ್ರ ಮೈದಾನದಲ್ಲಿ ನಡೆದ ಗೋವುಗಳಗಳನ್ನು ಸಂರಕ್ಷಿಸಿ ಜಾಥಾದಲ್ಲಿ ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ಪ್ರಖಂಡ ಹಾಗೂ ವೇಣೂರು ಪ್ರಖಂಡದ ಸುಮಾರು 700 ಮಂದಿ ಕಾರ್ಯಕರ್ತರು ಭಾಗವಹಿದ್ದರು. ವೇಣೂರು, ಬೆಳ್ತಂಗಡಿ ಹಾಗೂ ಕೊಕ್ಕಡ ಭಾಗಗಳಿಂದ...
Date : Monday, 13-07-2015
ಬೆಳ್ತಂಗಡಿ : ಹಲವಾರು ಬೇಡಿಕೆಗಳನ್ನು ಪೂರೈಸುವಂತೆ ಹಾಗೂ ಬೆಳ್ತಂಗಡಿ ತಾಲೂಕು ಮಟ್ಟದ ಕೊರಗರ ಅಭಿವೃದ್ದಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುವಂತೆ ಒತ್ತಾಯಿಸಿ ಕೊರಗ ಅಭಿವೃದ್ದಿ ಸಂಘ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸೋಮವಾರ ಇಲ್ಲಿನ ತಾಲೂಕು ಪಂಚಾಯತ್‌ನ ಎದುರು ಪ್ರತಿಭಟನೆ ನಡೆಸಿದರು....
Date : Saturday, 11-07-2015
ಬೆಳ್ತಂಗಡಿ : ಪಂಚಾಯತ್‌ರಾಜ್‌ನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ರಮೇಶ್ ಕುಮಾರ್ ವರದಿಯನ್ನು ಸರಕಾರ ಕೂಡಲೇ ಸ್ವೀಕರಿಸುವಂತೆ ಜನಪ್ರತಿನಿಧಿಗಳು ಒತ್ತಾಯಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಚಾರ್ಮಾಡಿ ಪಂಚಾಯತ್ ಸಭಾಭವನದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ...