News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಲಾಯಿಲಾ ಗ್ರಾಪಂನಲ್ಲಿ ಬೆಂಕಿಗೆ ಕಡತ ಆಹುತಿ: ಸಿಒಡಿ ತನಿಖೆಗೆ ಶಾಸಕ ಬಂಗೇರ ಒತ್ತಾಯ

ಬೆಳ್ತಂಗಡಿ : ಮೇ. 25ರಂದು ಬೆಳಿಗ್ಗೆ ಲಾಯಿಲಾ ಗ್ರಾ. ಪಂ. ನಲ್ಲಿ ಬೆಂಕಿ ಅವಘಡ ಸಂಭವಿಸಿ ಅನೇಕ ಮಹತ್ವದ ಕಡತಗಳು ಸುಟ್ಟು ಹೋಗಿದ್ದು ಇದರ ಹಿಂದೆ ಸಂಶಯ ವ್ಯಕ್ತವಾಗುತ್ತಿದ್ದು ಇದನ್ನು ಸಿಐಡಿಗೆ ತನಿಖೆಗೆ ಒಪ್ಪಿಸಬೇಕು ಎಂದು ಬೆಳ್ತಂಗಡಿ ಶಾಸಕ ಕೆ. ವಸಂತ...

Read More

ಕೈಗಾರಿಕಾ ಸಂಸ್ಥೆ ನೀರಿನ ಬಳಕೆಯ ಮೇಲೆ ಹೇರಿದ್ದ ನಿಷೇಧ ತೆರವು

ಬೆಳ್ತಂಗಡಿ : ಜಿಲ್ಲೆಯಲ್ಲಿ ಬಿದ್ದಿರುವ ಮಳೆಯಿಂದಾಗಿ ನೇತ್ರಾವತಿ ನದಿಯ ಒಳ ಹರಿವು ಹೆಚ್ಚಿದ್ದು ತುಂಬೆ ಡ್ಯಾಂನಲ್ಲಿ 8.11 ಅಡಿ ನೀರು ಸಂಗ್ರಹವಾಗಿರುವುದರಿಂದ ಪ್ರಸ್ತುತ ಕುಡಿಯುವ ನೀರನ್ನು ಪೂರೈಸಲು ಸಾಧ್ಯವಾಗುತ್ತಿರುವುದರಿಂದ ಜಿಲ್ಲಾಡಳಿತವು ಈ ಹಿಂದೆ ಹೊರಡಿಸಲಾಗಿದ್ದ ನಿಷೇಧದ ಆದೇಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂದಕ್ಕೆ...

Read More

ಬೆಳ್ತಂಗಡಿ ತಾಲೂಕು ಕಚೇರಿಗೆ ಆಗಮಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ

ಬೆಳ್ತಂಗಡಿ : ದ.ಕ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಗುರುವಾರ ಬೆಳ್ತಂಗಡಿ ತಾಲೂಕು ಕಚೇರಿಗೆ ಆಗಮಿಸಿ ಸಾರ್ವಜನಿಕರ ಸಮಸ್ಯೆಗಳ ಮನವಿಗಳನ್ನು ಸ್ವೀಕರಿಸಿದರು. ಕೆಲವಾರು ಸಮಸ್ಯೆಗಳನ್ನು ವಾರದೊಳಗೆ ಪರಿಹರಿಸಿ ವರದಿ ನೀಡುವಂತೆ ತಹಸೀಲ್ದಾರ್‌ಗೆ ಸೂಚಿಸಿದರು. ಪಿಲಿಚಾಮುಂಡಿಕಲ್ಲು ಹಿ.ಪ್ರಾ.ಶಾಲೆಯ ಪಹಣಿ ಪತ್ರದಲ್ಲಿ ಶಾಲೆಯ ಹೆಸರನ್ನು ಕುವೆಟ್ಟು...

Read More

ಮಹಾರಾಷ್ಟ್ರದ ಸಚಿವ ರಾಜ್ ಕುಮಾರ್ ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ : ಮಹಾರಾಷ್ಟ್ರ ರಾಜ್ಯ ಘನ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ವಿಶೇಷ ನೆರವು ಖಾತೆಯ ಸಚಿವ ರಾಜ್‌ಕುಮಾರ್, ಮಹಾರಾಷ್ಟ್ರ ಗೋಂಧಿ ಜಿಪಂ ಉಪಾಧ್ಯಕ್ಷೆ ರಚನಾ ಗಹಾನಿ ಇವರು ಸಿರಿ ಸಂಸ್ಥೆಗೆ ಭೇಟಿ ನೀಡಿ ಸಿರಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ...

Read More

ಜು. 27ರ ವರೆಗೆ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ ನೋಂದಣಿ

ಬೆಳ್ತಂಗಡಿ : ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ನೊಂದಣಿ ಮೇ. 3 ರಿಂದ ಆರಂಭವಾಗಿದ್ದು ಜು. 27 ರಂದು ಕೊನೆಗೊಳ್ಳಲಿದೆ. ಮೇ 28 ಕ್ಕೆ ಮೊದಲು ನೋಂದಣೆ ಮಾಡುವವರು ಜೂ.1 ರಿಂದ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ. ಈಗಾಗಲೇ ಇರುವ ಖಾಯಿಲೆಗಳಿಗೆ ಅನ್ವಯಿಸುವ ಅತೀ ದೊಡ್ಡ...

Read More

ಗುರುವಾಯನಕೆರೆ : ಕುಂಭ ಕಲೋತ್ಸವ ಕಾರ್ಯಕ್ರಮ

ಬೆಳ್ತಂಗಡಿ : ಕುಲಾಲ-ಕುಂಬಾರರ ಸಾಂಸ್ಕೃತಿಕ ಸಮಿತಿ ಬೆಳ್ತಂಗಡಿ ತಾಲೂಕು, ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಆಶ್ರಯದಲ್ಲಿ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಕುಂಭ ಕಲೋತ್ಸವ ನಡೆಯಿತು. ಮೀರಾ ವಾಸುದೇವ ಪೆರಾಜೆ ಅವರು ಕಲೋತ್ಸವವನ್ನು ಉದ್ಘಾಟಿಸಿ ಶುಭಹಾರೈಸಿದರು. ದಿಕ್ಸೂಚಿ ಭಾಷಣ...

Read More

ಗುರುವಾಯನಕೆರೆ : ಕುಂಭ ಕಲೋತ್ಸವ ಕಾರ್ಯಕ್ರಮ

ಬೆಳ್ತಂಗಡಿ : ಕುಲಾಲ-ಕುಂಬಾರರ ಸಾಂಸ್ಕೃತಿಕ ಸಮಿತಿ ಬೆಳ್ತಂಗಡಿ ತಾಲೂಕು, ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಆಶ್ರಯದಲ್ಲಿ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಕುಂಭ ಕಲೋತ್ಸವ ನಡೆಯಿತು. ಮೀರಾ ವಾಸುದೇವ ಪೆರಾಜೆ ಅವರು ಕಲೋತ್ಸವವನ್ನು ಉದ್ಘಾಟಿಸಿ ಶುಭಹಾರೈಸಿದರು. ದಿಕ್ಸೂಚಿ ಭಾಷಣ...

Read More

ಡಾ| ಎಲ್.ಎಚ್.ಮಂಜುನಾಥ್‌ಗೆ ಜೀವಮಾನ ಸಾಧನಾ ಪ್ರಶಸ್ತಿ

ಬೆಳ್ತಂಗಡಿ : ಪಶುವೈದ್ಯಕೀಯ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ನಾಲ್ಕು ದಶಕಗಳ ವೈಶಿಷ್ಟ್ಯಪೂರ್ಣ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಎಚ್. ಮಂಜುನಾಥ್ ಅವರಿಗೆ ಕರ್ನಾಟಕ ಪಶುವೈದ್ಯಕೀಯ ಸಂಘದಿಂದ 2016-17ನೇ ಸಾಲಿನ ಜೀವಮಾನ ಸಾಧನಾ ಪ್ರಶಸ್ತಿ...

Read More

ಕೊಲ್ಯ ರಮಾನಂದ ಸ್ವಾಮೀಜಿ ನಿಧನಕ್ಕೆ ವೀರೇಂದ್ರ ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಕೊಲ್ಯ ಶ್ರೀ ರಮಾನಂದ ಸ್ವಾಮೀಜಿಯವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ರಮಾನಂದ ಸ್ವಾಮೀಜಿಯವರು ಸಂಘಟನಾ ಚತುರರಾರಗಿದ್ದು ಹಿಂದೂ ಸಮಾಜದ ಸಂಘಟನೆ ಮತ್ತು ಬಲವರ್ಧನೆಗಾಗಿ ಶ್ರಮಿಸಿದ್ದಾರೆ. ಬಡವರು, ದೀನ-ದಲಿತರ ಅಭಿವೃದ್ಧಿ...

Read More

ಉಚಿತ ನಿರ್ಗತಿಕರ ಕುಟೀರಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಶ್ರೀ ವಿದ್ಯಾಸರಸ್ವತಿ ಮಹಿಳಾ ಮಂಡಲ ಇದರ ವತಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾರ್ಗದರ್ಶನದೊಂದಿಗೆ 6 ವರ್ಷಗಳಿಂದ 18 ವರ್ಷಗಳ ವಯೋಮಾನದ ಬಡ ಮತ್ತು ನಿರ್ಗತಿಕ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಉಚಿತ ನಿರ್ಗತಿಕರ ಕುಟೀರ ತೆರೆಯಲು...

Read More

Recent News

Back To Top