Date : Monday, 15-06-2015
ಬೆಳ್ತಂಗಡಿ: ನೆರಿಯ ಗ್ರಾಮದ ಕಾಟಾಜೆ ನಿವಾಸಿ ಸಂಜೀವ ಗೌಡ ಅವರ ಪುತ್ರ ಉಮೇಶ್(27) ತೀವ್ರ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟರು. ಕೂಲಿ ಕಾರ್ಮಿಕರಾದ ಇವರಿಗೆ ಕಳೆದ ಕೆಲ ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಧಳೀಯ ಅಸ್ಪತ್ರೆಯಲ್ಲಿ ಚಿಕಿತ್ಸೆ...
Date : Monday, 15-06-2015
ಬೆಳ್ತಂಗಡಿ: ವಿವಿಧ ಸಂಸ್ಥೆಗಳು ಮತ್ತು ಜನರನ್ನು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅಭಿನಂದನೀಯ ಹಾಗೂ ಅನುಕರಣೀಯ ಎಂದು ರೋಟರಿ ವಲಯ 5ರ ಸಹಾಯಕ ಗವರ್ನರ್ ಅಶ್ವನಿ ಕುಮಾರ್ ರೈ ಅವರು ಶ್ಲಾಘಿಸಿದರು. ಶ್ರೀ ಅಶ್ವನಿ ಕುಮಾರ್ ರೈ ಅವರು ಬೆಳ್ತಂಗಡಿ ರೋಟರಿ ಕ್ಲಬ್...
Date : Monday, 15-06-2015
ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಹಾಲು ಉತ್ಪಾದಕರು ಗುಣಮಟ್ಟ ಕಾಯ್ದುಕೊಂಡು ಹಾಲು ಉತ್ಪಾದಿಸಬೇಕು. ಹಾಲು ಉತ್ಪಾಕರು ಸಮಯಪಾಲನೆಗೆ ಹೆಚ್ಚು ಒತ್ತು ಕೊಟ್ಟಾಗ ಮಾತ್ರ ಒಕ್ಕೂಟದ ಉದ್ದೇಶ ಈಡೇರುತ್ತದೆ. ಈ ನಿಟ್ಟಿನಲ್ಲಿ ಸಂಘಕ್ಕೆ ಕೀರ್ತಿ ತರುವಲ್ಲಿ ಶ್ರಮಿಸಿ ಎಂದು ದ.ಕ ಹಾಲು ಒಕ್ಕೂಟದ ಅಧ್ಯಕ್ಷ...
Date : Tuesday, 09-06-2015
ಬೆಳ್ತಂಗಡಿ : ರಾಜ್ಯ ಸರಕಾರ ಬಡವರ ಶೋಷಿತರ ಪರವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಚುನಾವಣೆಯಲ್ಲಿ ಗೆದ್ದವರು ಗೆಲ್ಲಿಸಿದ ಜನರ ಗೌರವವನ್ನು ಹಾಗೂ ಪಕ್ಷದ ಗೌರವವನ್ನು ಉಳಿಸುವ ರೀತಿಯಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಎಂದು...
Date : Monday, 08-06-2015
ಬೆಳ್ತಂಗಡಿ: ಕೋಮುಗಲಭೆ, ಪೊಲೀಸರ ಮೇಲೆ ಹಲ್ಲೆ, ರಾಜ್ಯದ ವಿರುದ್ಧ ಸಂಚು ರೂಪಿಸುವಲ್ಲಿ ತೊಡಗಿದ್ದ ಸುಮಾರು 130ಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ 1600 ಪಿಎಫ್‌ಐ ಕಾರ್ಯಕರ್ತರ ವಿರುದ್ದ ದಾಖಲಾದ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಸಂಪುಟ ಸಭೆ ನಿರ್ಧರಿಸಿರುವುದನ್ನು ವಿ.ಹಿಂ.ಪ. ಮತ್ತು ಬಜರಂಗ ದಳ...
Date : Monday, 08-06-2015
ಬೆಳ್ತಂಗಡಿ : ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಜೂ.10 ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಐಎಎಸ್ ಅಧಿಕಾರಿ...
Date : Sunday, 07-06-2015
ವೇಣೂರು : ಧಾರ್ಮಿಕ ಜಾಗೃತಿಯಿಂದ ಸಮಷ್ಠೀ ಸಮಾಜದ ನಿರ್ಮಾಣ ಸಾಧ್ಯ. ಆಧುನಿಕ ಜಗತ್ತಿನಲ್ಲಿ ಧಾರ್ಮಿಕ ಭಾವನೆಗಳು, ನಂಬಿಕೆಗಳು ಇನ್ನಷ್ಟು ಹೆಚ್ಚಬೇಕಾಗಿದೆ. ಯುವ ಜನತೆಯಲ್ಲಿ ದೇವರ ಬಗ್ಗೆ ಶ್ರದ್ಧೆ ಭಕ್ತಿ ಮೂಡಿಸುವ ಕಾರ್ಯ ಮನೆಯಿಂದ ಪ್ರಾರಂಭಗೊಳ್ಳಬೇಕಾಗಿದೆ ಎಂದು ಉದ್ಯಮಿ ಶ್ರೀಪತಿ ಭಟ್ ಹೇಳಿದರು....
Date : Saturday, 06-06-2015
ಬೆಳ್ತಂಗಡಿ : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಕೆಳೆದ 45 ದಿನಗಳಿಂದ ನಡೆಯುತ್ತಿದ್ದ ಮಹಿಳೆಯರ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯವಾಣಿ ದಿನಪತ್ರಿಕೆಯ ವರದಿಗಾರರಾದ ಮನೋಹರ್ ಬಳಂಜ ಬಾಗವಹಿಸಿ ಸ್ವ ಉದ್ಯೋಗ ಮತ್ತು ಅದಕ್ಕೆ...
Date : Saturday, 06-06-2015
ವೇಣೂರು : ಶ್ರೀ ಸೂರ್ಯನಾರಾಯಣ ಕ್ಷೇತ್ರ ಬಲ್ಲಂಗೇರಿ ಅಂಗರಕರಿಯದಲ್ಲಿ ನೂತನವಾಗಿ ನಿರ್ಮಿಸಿದ ಆರೂಢದಲ್ಲಿ ನಾಗಶಿಲಾ ಪ್ರತಿಷ್ಠೆ ಜೂನ್ 7 ಆದಿತ್ಯವಾರ ಅಳದಂಗಡಿ ತಿಮ್ಮಣ್ಣಾರಸರಾದ ಡಾ.ಪದ್ಮಪ್ರಸಾದ್ ಅಜಿಲರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಉದಯ ಪಾಂಗಣ್ಣಾಯತಂತ್ರಿಗಳ ನೇತೃತ್ವದಲ್ಲಿ ಕೈಮಾರು ಸುಬ್ರಹ್ಮಣ್ಯ ಉಡುಪರ ಪೌರೋಹಿತ್ಯದೊಂದಿಗೆ ನಡೆಯಲಿದೆ. ಈ ಸಂಬಂಧ...
Date : Friday, 05-06-2015
ಬೆಳ್ತಂಗಡಿ: ತಾಲೂಕಿನ 46ಗ್ರಾ.ಪಂ.ನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು 22 ಪಂಚಾಯತ್ ಗಳಲ್ಲಿ ಬಹುಮತದ ಜಯಭೇರಿ ಬಾರಿಸಿ ಮೊದಲ ಸ್ಥಾನದಲ್ಲಿದ್ದರೆ, 17 ಪಂ.ಗಳಲ್ಲಿ ಕಾಂಗ್ರೇಸ್ ಬೆಂಬಲಿತರು ವಿಜಯಿಯಾಗಿದ್ದಾರೆ. ಎ.29ರಂದು ಗ್ರಾ.ಪಂ.ಗಳಿಗೆ ನಡೆದ ಚುನಾವಣೆಯ ಮತ ಎಣಿಕಾ ಕಾರ್ಯ ಶುಕ್ರವಾರ ಉಜಿರೆ ಎಸ್.ಡಿ.ಎಂ ಪಿಯು ಕಾಲೇಜಿನಲ್ಲಿ...