Date : Monday, 23-05-2016
ಬೆಳ್ತಂಗಡಿ : ಐತಿಹಾಸಿಕ ಗಡಾಯಿಕಲ್ಲಿನ ಮೂಲ ಹೆಸರು ನರಸಿಂಹ ಗಡ ಎಂಬುದನ್ನು ಉಳಿಸಿ ಅದನ್ನೇ ಹೆಸರಿಸುವಂತೆ ಒತ್ತಾಯಿಸಿ ಭಾನುವಾರ ಬೆಳ್ತಂಗಡಿಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ನೇತೃತ್ವದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಗಡಾಯಿಕಲ್ಲು ನರಸಿಂಹ ದೇವಸ್ಥಾನದ ವರೆಗೆ ಬೈಕ್...
Date : Monday, 23-05-2016
ಬೆಳ್ತಂಗಡಿ : ಸಾಮೂಹಿಕವಾಗಿ ಮಾಡುವ ಪೂಜೆಗಳಿಗೆ ತನ್ನದೇ ಆದ ಶಕ್ತಿ ಸಾನಿಧ್ಯ ಇದ್ದೇ ಇರುತ್ತದೆ. ಆಚರಿಸುವಂತಹ ಪೂಜೆಯಲ್ಲಿ ಶ್ರದ್ಧೆ, ನಂಬಿಕೆ ಹಾಗು ಉತ್ತಮ ಸಂಕಲ್ಪವಿರಬೇಕು ಎಂದು ನಿವೃತ್ತ ಪ್ರಾಧ್ಯಪಕ ಪ್ರೋ. ಮಧೂರು ಮೋಹನ ಕಲ್ಲೂರಾಯ ಹೇಳಿದರು. ಅವರು, ನಾಳ ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ...
Date : Monday, 23-05-2016
ಬೆಳ್ತಂಗಡಿ : ಮಲೆಬೆಟ್ಟು ದೇವಸ ಮನೆಯ ಬಡ ವಿದ್ಯಾರ್ಥಿ ಮನೋಜ್ ಎಂಬುವರಿಗೆ ದ್ವಿತೀಯ ಪಿಯುಸಿ ವಿದ್ಯಾಭ್ಯಾಸಕ್ಕೆ ಕನ್ಯಾಡಿ ಸೇವಾಭಾರತಿ ವತಿಯಿಂದ ರೂ. 10,000ಗಳ ಚೆಕ್‌ನ್ನು ಸಂಸ್ಥೆಯ ಕಚೇರಿಯಲ್ಲಿ ಸೋಮವಾರ ಹಸ್ತಾಂತರಿಸಲಾಯಿತು. ಈ ಸಂದರ್ಭ ಸೇವಾ ಭಾರತಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಮಹೇಶ್...
Date : Monday, 23-05-2016
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮಂಗಳವಾರ ಹತ್ತನಾವಧಿ ಜಾತ್ರೆ ( ಪತ್ತನಾಜೆ) ನಡೆಯಲಿದೆ. ವರ್ಷದ ಕೊನೆಯ ಜಾತ್ರೆ ಇದಾಗಿದ್ದು ಮುಂದೆ ದೀಪಾವಳಿ ತನಕ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ. ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ದೇವಸ್ಥಾನದ ಎದುರು ಮೂರು...
Date : Monday, 23-05-2016
ಬೆಳ್ತಂಗಡಿ : ತಾಲೂಕಿನಾದ್ಯಂತ ಗಾಳಿ ಮಳೆ ಸಿಡಿಲಿನಿಂದ ಹಾನಿಗೊಳಗಾದ ಕಳಿಯ, ಓಡಿಲ್ನಾಳ ಹಾಗು ನ್ಯಾಯತರ್ಪು ಗ್ರಾಮಗಳ ಪ್ರದೇಶಗಳಿಗೆ ಜಿಪಂ ಸದಸ್ಯೆ ಮಮತಾ ಶೆಟ್ಟಿ ಭೇಟಿ ನೀಡಿದರು. ಕಳಿಯ ಪ್ರಾ. ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ನಿರ್ದೇಶಕರಾದ ನಾಣ್ಯಪ್ಪ ಪೂಜಾರಿ,...
Date : Sunday, 22-05-2016
ಬೆಳ್ತಂಗಡಿ : ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳ ಏಳಿಗೆಗೆ ಅನುಕೂಲ ಮಾಡಿಕೊಡುತ್ತಿರುವುದು ಶ್ಲಾಘನೀಯ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಆರ್. ಪಾಟೀಲ್ ಹೇಳಿದರು. ಅವರು ಭಾನುವಾರ ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
Date : Saturday, 21-05-2016
ಬೆಳ್ತಂಗಡಿ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭಾನುವಾರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಅವರು ಉಜಿರೆಯಲ್ಲಿರುವ ಎಸ್.ಡಿ.ಎಮ್. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ...
Date : Friday, 20-05-2016
ಬೆಳ್ತಂಗಡಿ : ಮನುಷ್ಯ ಜೀವನದಲ್ಲಿ ಶಿಸ್ತು ಇಲ್ಲದಿದ್ದರೆ ಪ್ರಗತಿ ಅಸಾಧ್ಯ. ಶಿಸ್ತು ಒಬ್ಬರಿಂದ ಒಬ್ಬರಿಗೆ ಹಬ್ಬುತ್ತದೆ. ಆದ್ದರಿಂದ ಧರ್ಮಸ್ಥಳ ಯೋಜನೆಯ ಸ್ವ ಸಹಾಯ ಸಂಘಗಳಲ್ಲಿ ಶಿಸ್ತಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ|...
Date : Friday, 20-05-2016
ಬೆಳ್ತಂಗಡಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ರಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿರುವ ಲಾಯಿಲಾ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸುಶ್ರುತ್ ಯು.ಕೆ. ಅವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬೆಳ್ತಂಗಡಿ ಶಾಖೆ 10 ಸಾವಿರ...
Date : Thursday, 19-05-2016
ಬೆಳ್ತಂಗಡಿ : ಎತ್ತಿನಹೊಳೆ ಎಂಬ ನೇತ್ರಾವತಿ ನದಿ ತಿರುವು ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳು ಕರೆ ನೀಡಿದ ದ.ಕ. ಜಿಲ್ಲಾ ಬಂದ್‌ಗೆ ಬೆಳ್ತಂಗಡಿ ತಾಲೂಕಿನ 81 ಗ್ರಾ.ಪಂ. ವ್ಯಾಪ್ತಿಯಲ್ಲಿಯೂ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಸಣ್ಣಪುಟ್ಟ ಘಟನೆಗಳು ಹೊರತುಪಡಿಸಿದರೆ ಬಂದ್‌ಅತ್ಯಂತ ಶಾಂತಿಯುತವಾಗಿ ನಡೆದಿದೆ....