Date : Monday, 30-03-2015
ಬೆಳ್ತಂಗಡಿ: ಒಳ್ಳೆಯ ದಿನಗಳನ್ನು ನೀಡುತ್ತೇವೆಂದು ಹೇಳಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜಾರಿ ಮಾಡುತ್ತಿರುವ ಕಾಯ್ದೆ, ಮಸೂದೆಗಳು ರೈತರ, ಬಡಜನರ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸುತ್ತಿದೆ. ಪ್ರಧಾನಿ ಮೋದಿ ಸುಗ್ರಿವಾಜ್ಞೆ ಮೂಲಕ ಕಾಯ್ದೆಗಳನ್ನು ಜನರ ಮೇಲೆ ಬಲಾತ್ಕಾರವಾಗಿ...
Date : Monday, 30-03-2015
ಬೆಳ್ತಂಗಡಿ: ಮಾನಸಿಕ ರೋಗದ ಬಗ್ಗೆ ಇರುವ ಮೂಢನಂಬಿಕೆಯನ್ನು ತೊಡೆದುಹಾಕಿ, ಆರಂಭದಲ್ಲಿಯೇ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಯನ್ನು ಕೊಡಿಸಬೇಕು. ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಮಾನಸಿಕ ಆರೋಗ್ಯ ಅತೀ ಮುಖ್ಯ. ಮಾನಸಿಕ ಆರೋಗ್ಯ ಸಾಧಿಸುವಲ್ಲಿ ಜನಜಾಗೃತಿ ಅತೀ ಅಗತ್ಯ ಎಂದು ಮಂಗಳೂರಿನ ಖ್ಯಾತ ಮನೋವೈದ್ಯ...
Date : Sunday, 29-03-2015
ಬೆಳ್ತಂಗಡಿ: ಶ್ರೀ ರಾಮಕ್ಷೇತ್ರ ನಿತ್ಯಾನಂದ ನಗರ ಧರ್ಮಸ್ಥಳ, ಇದರ ೫೫ನೇ ವರ್ಷದ ಶ್ರೀರಾಮ ನಾಮ ಸಪ್ತಾಹ ಹಾಗೂ ಶ್ರೀ ರಾಮಕ್ಷೇತ್ರದ ಪ್ರತಿಷ್ಠಾ ಜಾತ್ರಾಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ...
Date : Sunday, 29-03-2015
ಬೆಳ್ತಂಗಡಿ: ಸಾತ್ವಿಕತೆಯಿಂದ ದೇವರೊಂದಿಗೆ ಸಂಪರ್ಕ ಸಾಧಿಸಬೇಕೇ ಹೊರತು ಹಿಂಸೆಯಿಂದಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ನುಡಿದರು. ಅವರು ಶನಿವಾರ ರಾತ್ರೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂದರ್ಭ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು....
Date : Sunday, 29-03-2015
ಬೆಳ್ತಂಗಡಿ: ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾರಂಭವಾಗಿ ರೈತರಿಗೆ ಹೆಚ್ಚಿನ ಪ್ರಯೊಜನವಾಗಿದೆ. ಹಿಂದೆ ಸರಕಾರ ರೈತರು ಅನಾಹುತಕ್ಕೊಳಗಾದಲ್ಲಿ ಅರ್ಧಾಂಶ ಪರಿಹಾರ ನೀಡುತ್ತಿದ್ದು, ಅದನ್ನು ಈಗಿನ ಸರಕಾರ ದುಪ್ಪಟ್ಟುಗೊಳಿಸಿದೆ. ಬೆಳ್ತಂಗಡಿ ಎ.ಪಿ.ಎಂ.ಸಿ.ಯ ಅಭಿವೃದ್ಧಿ ಕಾಮಗಾರಿಗೆ 2.5ಕೋ. ರೂ. ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗಿದ್ದು ಶೀಘ್ರ ಮಂಜೂರಾತಿಗೆ...
Date : Sunday, 29-03-2015
ಬೆಳ್ತಂಗಡಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತಾಲೂಕಿನಲ್ಲಿ ಶಿಕ್ಷಣ ಇಲಾಖೆಯು ಭರದ ಸಿದ್ಧತೆ ನಡೆಸುತ್ತಿದೆ. ಮಾ. 30 ರಿಂದ ನಡೆಯುವ ಪರೀಕ್ಷೆಗಳಿಗೆ ತಾಲೂಕಿನಲ್ಲಿ 15 ಪರೀಕ್ಷಾ ಕೇಂದ್ರಗಳಿದ್ದು, 2271 ಹುಡುಗರು ಮತ್ತು 2189 ಹುಡುಗಿಯರು ಸೇರಿದಂತೆ ಒಟ್ಟು 4460ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 15 ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗಾಗಿ 15 ಮುಖ್ಯ ಶಿಕ್ಷಕರನ್ನು ಆಯೋಜಿಸಲಾಗಿದೆ....
Date : Sunday, 29-03-2015
ಬೆಳ್ತಂಗಡಿ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಆಲಂಪಾಡಿ ಬ್ರಹ್ಮಶ್ರೀ ವಾಸುದೇವ ತಂತ್ರಿಗಳ ಹಿರಿತನದಲ್ಲಿ, ಆಲಂಪಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮಾ.28ರಂದು ಧಾರ್ಮಿಕ ವಿಧಿವಿಧಾನದೊಂದಿಗೆ ಸದಾಶಿವರುದ್ರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ಬೆಳಗ್ಗೆ 5 ಗಂಟೆಗೆ ಗಣಹೋಮ, ಕಪಾಟು ಉದ್ಘಾಟನೆ,...
Date : Sunday, 29-03-2015
ಬೆಳ್ತಂಗಡಿ: ಭಾರತೀಯ ಜೀವ ವಿಮಾ ನಿಗಮದ ಅಧ್ಯಕ್ಷರಾದ ಎಸ್. ಕೆ. ರಾಯ್ ಅವರು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಧಳಕ್ಕೆ ಭೇಟಿ ನೀಡಿ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆಯವರನ್ನು ನಿಗಮದ ಪರವಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ...
Date : Sunday, 29-03-2015
ಬೆಳ್ತಂಗಡಿ: ಕನ್ನಡ ಹಾಗೂ ತುಳು ಕರಾವಳಿ ಜನತೆಗೆ ಎರಡು ತಾಯಿ ಇದ್ದಂತೆ. ವ್ಯವಹಾರದ ಭಾಷೆ ಕನ್ನಡದ ಜತೆಗೆ ತುಳು, ಕೊಂಕಣಿ, ಬ್ಯಾರಿ, ಮಲಯಾಳವನ್ನು ಉಳಿಸಿಕೊಂಡಿದ್ದಾರೆ. ನಮ್ಮ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ತುಳುವರ ಪಾತ್ರ ದೊಡ್ಡದು ಎಂದು ಉಜಿರೆ ಎಸ್‌ಡಿಎಂ ಶಿಕ್ಷಣ...
Date : Sunday, 29-03-2015
ಬೆಳ್ತಂಗಡಿ: ವಿತ್ತೀಯ ಸೇರ್ಪಡೆಯು ಸಬಲೀಕರಣ ಹಾಗೂ ಆಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರು ಬ್ಯಾಂಕಿಂಗ್ ವ್ಯವಹಾರಗಳ ಹಾಗೂ ವಿವಿಧ ಯೋಜನೆಗಳ ಬಗ್ಗೆ ತಿಳಿದುಕೊಳ್ಳುವುದು ಅತೀ ಅಗತ್ಯ. ಇದು ಮಹಿಳೆಯರಲ್ಲಿ ಉಳಿತಾಯ ಹಾಗೂ ಹೂಡಿಕೆಯ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸಿ...