News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಆಳ್ವಾಸ್‍ಗೆ 17 ಪದಕ

6 ಚಿನ್ನ, 8 ಬೆಳ್ಳಿ, 3 ಕಂಚಿನ ಪದಕ ಪಡೆದ ಆಳ್ವಾಸ್ ಕ್ರೀಡಾಪಟುಗಳು ಮೂಡುಬಿದಿರೆ: ಪುಣೆಯಲ್ಲಿ ನಡೆದ ರಾಷ್ಟ್ರ ಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಆಳ್ವಾಸ್‍ನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ 6 ಚಿನ್ನ, 8 ಬೆಳ್ಳಿ, 3 ಕಂಚಿನ ಪದಕಗಳೊಂದಿಗೆ ಒಟ್ಟು...

Read More

ಆಳ್ವಾಸ್‍ನ ಮನುಜ ನೇಹಿಗನಿಗೆ ರಂಗ ಸವ್ಯಸಾಚಿ ಬಿರುದು

ಮೂಡುಬಿದಿರೆ: ಬಿ.ಇ.ಎಂ.ಎಲ್. ಮೈಸೂರು ಇದರ ದ.ಕ.ಜಿಲ್ಲಾ ಒಕ್ಕೂಟವು ಆಳ್ವಾಸ್ ವಿದ್ಯಾರ್ಥಿ ಮನುಜ ನೇಹಿಗನಿಗೆ ರಂಗ ಸವ್ಯಸಾಚಿ ಬಿರುದು ನೀಡಿ ಗೌರವಿಸಿದೆ. ಯಕ್ಷಗಾನ, ನಾಟಕ, ಸಂಗೀತ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಭರತನಾಟ್ಯ,ವಾದ್ಯ ಪರಿಕರಗಳನ್ನು ನುಡಿಸುವುದು, ಜಾದೂ ಪ್ರದರ್ಶನ, ರಷ್ಯನ್ ರಿಂಗ್, ಪುರುಲಿಯಾ ಸಿಂಹ...

Read More

ಕೊಡಗು-ಕೇರಳ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೆರವು

ಮೂಡುಬಿದಿರೆ: ಕೊಡಗು ಜಿಲ್ಲೆ ಹಾಗೂ ಕೇರಳ ರಾಜ್ಯದ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸ್ಪಂದಿಸಿದ್ದು, ಒಟ್ಟು 21 ಲಕ್ಷ ರೂಪಾಯಿಯ ನೆರವನ್ನು ಸಂಸ್ಥೆಯಿಂದ ನೀಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು....

Read More

‘ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ’ ವಿಶೇಷ ಉಪನ್ಯಾಸ

ಮೂಡಬಿದಿರೆ: ಪ್ರತಿಯೊಬ್ಬ ಮಹಿಳೆಯೂ ಸಬಲೀಕರಣದ ಪಥದಲ್ಲಿ ಆರ್ಥಿಕವಾಗಿ ಸದೃಢರಾಗಬೇಕು. ಕುಟುಂಬಕ್ಕೆ ಎರಡನೇ ಆದಾಯ ಅನಿರ್ವಾಯವಾದಾಗ ಮಾತ್ರ ಮಹಿಳೆಯರು ಉದ್ಯೋಗ ಮಾಡಬೇಕು ಎನ್ನುವ ಮನಸ್ಥಿತಿ ಬದಲಾಗಿ, ವ್ಯಕ್ತಿತ್ವ ವಿಕಸನದ ಉದ್ದೇಶವನ್ನೂ ಹೊಂದಿರಬೇಕು ಎಂದು ಐ.ಜಿ.ಪಿ ರೂಪಾ ಹೇಳಿದರು. ಆಳ್ವಾಸ್ ಕಾಲೇಜಿನಲ್ಲಿ ಮಂಗಳವಾರ ಕುವೆಂಪು ಸಭಾಭವನದಲ್ಲಿ...

Read More

ಕಾರ್ಕಳ: ಗೆದ್ದು ಬೀಗಿದ ಬಿಜೆಪಿ ಸುನೀಲ್ ಕುಮಾರ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಗೋಪಾಲ ಭಂಡಾರಿಯವರನ್ನು...

Read More

ಆಳ್ವಾಸ್ ವಿದ್ಯಾರ್ಥಿಯಿಂದ ಸ್ಯಾನಿಟರ್ ಪ್ಯಾಡ್ ಕಂಪೆನಿ ಸ್ಥಾಪನೆ

ಮೂಡಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ತೃತೀಯ ಬಿ.ಕಾಮ್ ವಿದ್ಯಾರ್ಥಿ ಕಿರಣ್ ರೆಡ್ಡಿ ಚೆನೈನ ಸೂರ್ಯ ಎಂಬುವವರ ಸಹಯೋಗದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ತಯಾರಿಕಾ ಕಂಪನಿಯನ್ನು ಆರಂಭಿಸಿದ್ದು, ಆಳ್ವಾಸ್ ಶಿಕ್ಷಣ ಪ್ರತಿಪ್ಠಾನದ ಕುವೆಂಪು ಸಭಾಂಗಣದಲ್ಲಿ ಸೋಮವಾರ ‘ಬೆಸ್ಟಿ'(ಸ್ಯಾನಿಟರ್ ನ್ಯಾಪ್ಕಿನ್) ಎಂಬ ಹೊಸ ಪ್ರಾಡಕ್ಟ್ ಲಾಂಚ್...

Read More

ಮೂಡುಬಿದಿರೆಯಲ್ಲಿ ಆಳ್ವಾಸ್ ವಿದ್ಯಾರ್ಥಿಸಿರಿ ಉದ್ಘಾಟನೆ

ಕನ್ನಡ ಭಾಷೆ ಮಾತ್ರವಲ್ಲ; ಅದೊಂದು ಶಕ್ತಿ: ಅರ್ಜುನ್ ಶೆಣೈ ಬಾಲಪ್ರತಿಭೆಗಳಿಗೆ ಇದು ದೊಡ್ಡ ವೇದಿಕೆ | ಎಂಟು ಸಾವಿರಕ್ಕೂ ಅಧಿಕ ಸಾಹಿತ್ಯಾಸಕ್ತರ ಸಾಕ್ಷಿ ಮೂಡುಬಿದಿರೆ : ‘ಇಂದಿನ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ಕೇವಲ ಸಾಕ್ಷರರನ್ನಾಗಿಸುತ್ತಿದೆ. ಆದರೆ ವಿದ್ಯೆಯ ಆಶಯ ಪೂರ್ಣವಾಗುವುದು ಸಾಂಸ್ಕೃತಿಕ ಶಿಕ್ಷಣ...

Read More

ಡಾ. ಸಾಂಬಯ್ಯ ಅವರಿಗೆ ಆಳ್ವಾಸ್ ಧನ್ವಂತರಿ ಪ್ರಶಸ್ತಿ ಪ್ರದಾನ

ಆಳ್ವಾಸ್ ಆಯುರ್ವೇದ ಕಾಲೇಜಿನಲ್ಲಿ ಧನ್ವಂತರಿ ಪೂಜೆ, ಶಿಷ್ಯೋಪನಯನ ಸಂಸ್ಕಾರ ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ವಿದ್ಯಾಗಿರಿಯಲ್ಲಿ ಗುರುವಾರ ಧನ್ವಂತರಿ ಪೂಜಾ ಮಹೋತ್ಸವ, ಶಿಷ್ಯೋಪನಯನ ಸಂಸ್ಕಾರ ಸಮಾರಂಭ ನಡೆಯಿತು. ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಆಯುರ್ವೇದ ಕಾಲೇಜಿನ ನಿವೃತ್ತ...

Read More

ಆಳ್ವಾಸ್‍ನಲ್ಲಿ ದೀಪಾವಳಿ ಸಾಂಸ್ಕೃತಿಕ ಸಂಭ್ರಮ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ಶುಕ್ರವಾರ ಸಾಯಂಕಾಲ ಆಳ್ವಾಸ್ ದೀಪಾವಳಿ 2017 ಸಾಂಸ್ಕೃತಿಕ ವೈಭವ ನಡೆಯಿತು. ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾತೀರ್ಥ ಪ್ರಸನ್ನ ಸ್ವಾಮೀಜಿ ಆಶೀರ್ವಚನ ನೀಡಿದರು....

Read More

ಸಾವಿರ ಕಂಬದ ಬಸದಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

ಮೂಡುಬಿದಿರೆ: ಇಲ್ಲಿನ ಶ್ರೀಜೈನಮಠದ ಧವಳತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಪ್ರಯುಕ್ತ ಆಳ್ವಾಸ್ ಸಾಂಸ್ಕೃತಿಕ ವೈಭವವು ಮೂಡುಬಿದಿರೆಯ ಸಾವಿರ ಕಂಬದ ಬಸದಿಯ ಚೆನ್ನ ಬೈರಾದೇವಿ ಮಂಟಪದಲ್ಲಿ ಬುಧವಾರ ನಡೆಯಿತು. ಜೈನಮಠದ ಮಠಾಧೀಶ...

Read More

Recent News

Back To Top