Date : Thursday, 26-11-2015
ಮೂಡಬಿದರೆ : ನಾಡಿನ ಹಿರಿಯ ಸಾಹಿತಿಗಳಾದ ನಾಡೋಜ ಡಾ. ಹಂಪ ನಾಗರಾಜಯ್ಯ ಹಾಗೂ ಕಮಲಾ ಹಂಪನಾರವರು ಆಳ್ವಾಸ್ ವಿದ್ಯಾರ್ಥಿ ಸಿರಿಯ ಧ್ವಜಾರೋಹಣಗೈದರು. ಆಳ್ವಾಸ್ ವಿದ್ಯಾರ್ಥಿ ಸಿರಿ-2015, ಸಮ್ಮೇಳನಾಧ್ಯಕ್ಷೆತೆಯನ್ನು ಕುಮಾರಿ ಶಾಲಿಕಾ ಎಕ್ಕಾರುವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕರಾದ ಶ್ರೀ...
Date : Sunday, 22-11-2015
ವಿದ್ಯಾಗಿರಿ : ಇಂದಿನ ಯುವಕರು,ವಿದ್ಯಾರ್ಥಿಗಳು ಬಲಿಷ್ಟರಾದಾಗ ಮಾತ್ರ ರಾಷ್ಟ್ರ ಅಭಿವೃದ್ದಿಯಾಗಲು ಸಾಧ್ಯ. ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ವಿದ್ಯೆಯ ಜೊತೆಗೆ ಕ್ರೀಡೆ ಬಹು ಮುಖ್ಯ. ವಿದ್ಯಾರ್ಥಿಗಳ ಕ್ರೀಡಾ ಹಿತಸಕ್ತಿಯ ಮೇಲೆ ಕಾಳಾಜಿ ವಹಿಸಿ ಸರ್ಕಾರ ವಿವಿಧ ಯೋಜನೆಗಳನ್ನು ಕಲ್ಪಿಸುತ್ತಿದೆ.ವಿದ್ಯೆ,ಕ್ರೀಡೆಯ ಜೊತೆಗೆ ಆರೋಗ್ಯದ ಬಗ್ಗೆಯೂ...
Date : Saturday, 21-11-2015
ಮೂಡುಬಿದಿರೆ : ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೂಡುಬಿದಿರೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಇದೇ ನ. 22ರಿಂದ 24ರವರೆಗೆ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಪ್ರೌಢಶಾಲಾ ಅಥ್ಲೆಟಿಕ್ಸ್...
Date : Friday, 20-11-2015
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ – ಸಂಸ್ಕೃತಿ ಸಮ್ಮೇಳನ ‘ಆಳ್ವಾಸ್ ವಿದ್ಯಾರ್ಥಿಸಿರಿ ೨೦೧೫’ ಸಮ್ಮೇಳನದಲ್ಲಿ ಮಕ್ಕಳ ಸಾಹಿತ್ಯ, ಸಂಸ್ಕೃತಿ ಕ್ಷೇತ್ರಕ್ಕೆ ಅನುಪಮ ಕೊಡುಗೆಯನ್ನು ನೀಡಿದ ಮೂವರು ಸಾಧಕರಿಗೆ ‘ಆಳ್ವಾಸ್ ವಿದ್ಯಾರ್ಥಿ ಸಿರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು....
Date : Friday, 20-11-2015
`ಕನ್ನಡಭಾಷೆಯನ್ನು ಬೆಳೆಸುವ, ಕನ್ನಡ ಕಟ್ಟುವ ಕಾರ್ಯಗಳನ್ನು ಕೇವಲ ಸರಕಾರ, ಅಕಾಡೆಮಿಗಳೇ ಏಕೆ ಮಾಡಬೇಕು?ಕನ್ನಡ ಮನಸ್ಸುಗಳನ್ನು ಕಟ್ಟುವ ಕೈಂಕರ್ಯ ಒಬ್ಬ ಶ್ರೀಸಾಮಾನ್ಯನಿಂದ ಏಕೆ ಆಗಬಾರದು?’ ಎಂಬ ಆಶಯದೊಂದಿಗೆ ಆರಂಭವಾದ ಕನ್ನಡದ ಹಬ್ಬ `ಆಳ್ವಾಸ್ ನುಡಿಸಿರಿ’. ಈ ಕನ್ನಡ ಉತ್ಸವದ ರೂವಾರಿ `ಸಂಸ್ಕೃತಿಯ ಹರಿಕಾರ’...
Date : Thursday, 05-11-2015
ಮೂಡುಬಿದಿರೆ : ಮೂಡುಬಿದಿರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವು ಕಳೆದ 12 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಆಳ್ವಾಸ್ ನುಡಿಸಿರಿ ನ. 26ರಿಂದ 29ವರೆಗೆ ಮೂಡುಬಿದಿರೆಯ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಜರುಗಲಿದೆ ಎಂದು ಡಾ| ಎಂ.ಮೋಹನ ಆಳ್ವ...
Date : Thursday, 15-10-2015
ಮೂಡಬಿದರೆ : ಕೊಲೆಗಿಡಾದ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪುಜಾರಿಯವರ ಮನೆಯವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಿಜೆಪಿಯಿಂದ 5 ಲಕ್ಷ ರೂ. ಸೇರಿದಂತೆ ಸಂಘ ಪರಿವಾರದ ವತಿಯಿಂದ ಜೊತೆಗೂಡಿ ರೂ.10 ಲಕ್ಷದ ಚೆಕ್ ವಿತರಿಸಲಾಯಿತು. ಈ ಸಂದರ್ಭ ಆರ್.ಎಸ್.ಎಸ್ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ| ಕಲ್ಲಡ್ಕ...
Date : Friday, 04-09-2015
ಕಾರ್ಕಳ : ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಎಐಇಟಿ) ಹಾಗೂ ರೋಸ್ಟ್ರಮ್-ದಿ ಸ್ಪೀಕರ್‍ಸ್ ಕ್ಲಬ್ ಸಹಯೋಗದಲ್ಲಿ ‘ಯೂಥ್ ಎಂಡ್ ಯಂಗ್’ವಿಚಾರಗೋಷ್ಠಿಯ ಉದ್ಘಾಟನಾ ಸಮಾರಂ ನಡೆಯಲಿದೆ. ಕಾರ್ಯಕ್ರಮವು ಸೆ.೫ರಂದು ಬೆಳಗ್ಗೆ 10 ಗಂಟೆಗೆ ಆಳ್ವಾಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ...
Date : Monday, 31-08-2015
ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನ ರಸಾಯನಶಾಸ್ತ್ರ ವಿಭಾಗ ಸೆ. 7ರಿಂದ 11ರ ವರೆಗೆ ಯುಜಿಸಿ ಪ್ರಾಯೋಜಿತ “ಪ್ರಾಯೋಗಿಕ ಉಪಕರಣಗಳ ಸಮರ್ಪಕ ಬಳಕೆ ಹಾಗೂ ನಿರ್ವಹಣೆ’ ಕುರಿತ ರಾಷ್ಟ್ರೀಯ ಕಾರ್ಯಾಗಾರ ಏರ್ಪಡಿಸಿದೆ. ಮುಂಬೈ ವಿಶ್ವವಿದ್ಯಾಲಯದ ವೆಸ್ಟರ್ನ್ ರೀಜನಲ್ ಇನ್‌ಸ್ಟ್ರೆಮೆಂಟೇಶನ್ ಸೆಂಟರ್‌ನ ತಾಂತ್ರಿಕ ನೆರವಿನಿಂದ ಪದವಿ...
Date : Monday, 24-08-2015
ಮೂಡುಬಿದಿರೆ : ವಿಶ್ವ ಹಿಂದೂ ಪರಿಷತ್ -ಭಜರಂಗದಳ ಮೂಡುಬಿದರೆ ಪ್ರಖಂಡದ ಆಶ್ರಯದಲ್ಲಿ ಸೋಮವಾರ ಗೋ-ಜಾಗೃತಿ ಸಮಾವೇಶ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಈ ವೇಳೆನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗೋ ಸಾಗಾಣಿಕೆ, ಗೋಹತ್ಯೆ ಮತ್ತು ಕಸಾಯಿಖಾನೆಗಳ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು...