Date : Monday, 29-06-2015
ಮೂಡಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜು ಪತ್ರಿಕೋದ್ಯಮ ವಿಭಾಗದ ವತಿಯಿಂದ ಕಾಲೇಜು ಸೆಮಿನಾರ್ ಹಾಲ್‌ನಲ್ಲಿ ಜುಲೈ 1ರಂದು ಮಧ್ಯಾಹ್ನ 2 ಗಂಟೆಗೆ ಪತ್ರಿಕಾ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಣಿಪಾಲ ಉದಯವಾಣಿ ಪತ್ರಿಕೆಯ ಹಿರಿಯ ಉಪಸಂಪಾದಕರಾದ ನಿತ್ಯಾನಂದ ಪಡ್ರೆ...
Date : Saturday, 20-06-2015
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 6ನೇ ವರ್ಷದ ’ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳವನ್ನು ಯುವಜನ, ಕ್ರೀಡೆ ಹಾಗೂ ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಶನಿವಾರ ಡಾ.ವಿ.ಎಸ್. ಆಚಾರ್ಯ ವೇದಿಕೆಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತಾನಾಡಿದ ಅವರು ಡಾ.ವಿ.ಎಸ್ ಆಚಾರ್ಯ ಅವರ ನೆನಪಿಗಾಗಿ...
Date : Saturday, 06-06-2015
ಮೂಡಬಿದಿರೆ: ಇಲ್ಲಿನ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಜೂ.20 ಹಾಗೂ 21ರಂದು ’ಆಳ್ವಾಸ್ ಪ್ರಗತಿ-2015’ ವಾರ್ಷಿಕ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಉದ್ಯೋಗವಕಾಶಗಳಿಂದ ವಂಚಿತರಾಗಿ ಸೀಮಿತವಾದ ಅವಕಾಶಗಳನ್ನು ಪಡೆಯುವಲ್ಲಿ ಮಾತ್ರ ಸಫಲರಾಗುತ್ತಿದ್ದಾರೆ. ಇದನ್ನು ಗಮನಿಸಿ...
Date : Friday, 22-05-2015
ಕಾರ್ಕಳ : ಕೇಂದ್ರ ಸರಕಾರವು ಕಳೆದ ಒಂದು ವರ್ಷದ ಆಡಳಿತ ಅವಧಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದು, ವಿಶ್ವವೇ ಭಾರತವನ್ನು ದಿಟ್ಟಿಸಿ ನೋಡುವಂತೆ ಮಾಡಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಅವರು ಮಂಜುನಾಥ ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಿಜೆಪಿ...
Date : Saturday, 09-05-2015
ಕಾರ್ಕಳ : ಶಿಸ್ತು-ಸಮಯಪ್ರಜ್ಞೆ-ಕರ್ತವ್ಯ ನಿಷ್ಠೆಯಿಂದ ಗ್ರಾಹಕರನ್ನು ಸೆಳೆಯಲು ಸಾಧ್ಯವಿದೆ ಎಂದು ಸಾಣೂರು ದೇಂದುಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಳದ ಅರ್ಚಕ ವೇದಮೂರ್ತಿ ಶ್ರೀರಾಂ ಭಟ್ ಹೇಳಿದ್ದಾರೆ. ಸಾಣೂರು ಗ್ರಾಮ ಪಂಚಾಯತ್, ವಿಜಯ ಗ್ರಾಮಾಭಿವೃದ್ಧಿ ಸಾಣೂರು, ಸಾಣೂರು ಹಾಲು ಉತ್ಪಾದಕರ ಸಂಘ, ಈಶಾವಾಸ್ಯ ಟ್ರಸ್ಟ್...
Date : Friday, 08-05-2015
ಕಾರ್ಕಳ: ರಾಜ್ಯದ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಹಾಗೂ ತಾಂತ್ರಿಕ ಶಿಕ್ಷಣದ ಅಭಿವೃದ್ಧಿ ಅಭಿಯಾನದ ಸಹಭಾಗಿತ್ವದಲ್ಲಿ ಬದಲಾಗುತ್ತಿರುವ ತಾಂತ್ರಿಕ ವಿದ್ಯಮಾನಗಳ ಕುರಿತು ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆ ನಿಟ್ಟೆಯಲ್ಲಿ ಶುಕ್ರವಾರ ನಡೆಯಿತು....
Date : Friday, 08-05-2015
ಕಾರ್ಕಳ : 2011ರ ಜನಗಣತಿಯ ಆಧಾರದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿರುವುದರಿಂದ ಕಾರ್ಕಳ ತಾಲೂಕಿನಲ್ಲಿ ಈ ಬಾರಿ ಗ್ರಾ.ಪಂ.ಸದಸ್ಯರ ಸ್ಥಾನಗಳು ಹೆಚ್ಚಳ ಕಂಡಿದೆ. 2010ರಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 29 ಗ್ರಾ.ಪಂ.ಗಳಲ್ಲಿ 465 ಸದಸ್ಯರಿದ್ದರೆ, ಪ್ರಸಕ್ತ ಸಾಲಿನಲ್ಲಿ 27 ಸದಸ್ಯ ಸ್ಥಾನ ಹೆಚ್ಚಿದ್ದು, ಒಟ್ಟು...
Date : Thursday, 30-04-2015
ಕಾರ್ಕಳ: ಮೈಸೂರು ಮಾನಸಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿ.ವಿ.ದಲ್ಲಿ ಸಂಸ್ಕೃತ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ (ಎಂ.ಎ) ಕಾರ್ಕಳದ ಕಾರ್ತಿಕ್ ವಾಗ್ಳೆ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನ ಗಳಿಸಿದ್ದಾರೆ. ಕಾರ್ತಿಕ್ ವಾಗ್ಳೆ ಅವರು ಬಾಲಕೃಷ್ಣ ನಾಯಕ್ ಮತ್ತು ಭಾರತಿ...
Date : Thursday, 30-04-2015
ಕಾರ್ಕಳ: ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ದೇವಿಯ ಪ್ರತಿಷ್ಠಾ ವರ್ಧಂತಿಯಂದು ಕ್ಷೇತ್ರದ ಅಂಗ ಸಂಸ್ಥೆ ಶ್ರೀ ಕಾಳಿಕಾಂಬಾ ಭಜನಾ ಸೇವಾ ಸಮಿತಿಯು ಕಳೆದ ವರ್ಷ ನಡೆಸಿದ ದಶಲಕ್ಷ ಕುಂಕುಮಾರ್ಚನಾ ಕಾರ್ಯಕ್ರಮದ ಪೂರ್ವಸಂಕಲ್ಪದಂತೆ ಉಳಿಕೆಯ ಹಣದಲ್ಲಿ ಕ್ಷೇತ್ರದ ಸುತ್ತುಪೌಳಿಯ ಹೊರಾಂಗಣಕ್ಕೆ ೯.೫೦ ಲಕ್ಷ...
Date : Thursday, 30-04-2015
ಕಾರ್ಕಳ: ಮಹಾಮಸ್ತಕಾಭಿಷೇಕದ ಸಂದರ್ಭ ಲೋಕೋಪಯೋಗಿ ಇಲಾಖೆ ನಿರ್ವಹಿಸಿದ ಕಾಮಗಾರಿಯಲ್ಲಿ ತಾಂತ್ರಿಕ ದೋಷಗಳಿವೆ. ಅಧಿಕಾರಿಗಳ ಗಮನಕ್ಕೆ ತಂದರೂ ಈ ಬಗ್ಗೆ ನಿರ್ಲಕ್ಷ್ಯ ತೋರ್ಪಡಿಸಿದ್ದಾರೆ ಎಂದು ಸದಸ್ಯ ಮೊಹಮ್ಮದ್ ಶರೀಫ್ ಆರೋಪಿಸಿದರು. ಪುರಸಭೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಅಶ್ಫಕ್ ಅಹ್ಮದ್...