Date : Monday, 11-09-2017
ಮೂಡುಬಿದಿರೆ: ಜಮಖಂಡಿ ತಾಲೂಕಿನ ಕಂಬಾರಹಳ್ಳಿ ಗ್ರಾಮದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದ ಮಹಿಳಾ ವಿಭಾಗದ 57 ಕೆ.ಜಿ ಅಧಿಕ ದೇಹತೂಕ ವಿಭಾಗದಲ್ಲಿ ಆಳ್ವಾಸ್‍ನ ಆತ್ಮಶ್ರೀ ವಿಜೇತರಾಗುವುದರೊಂದಿಗೆ ನಾಲ್ಕನೇ ಬಾರಿ ‘ಚೆನ್ನಮ್ಮ ಕೇಸರಿ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಆಳ್ವಾಸ್‍ನ ಸಾವಕ್ಕ 57 ಕೆ.ಜಿ ವಿಬಾಗದಲ್ಲಿ...
Date : Monday, 11-09-2017
ಮೂಡುಬಿದಿರೆ: ಬಾಲ್ಯದಲ್ಲಿ ಸಮಾರ್ಪಕವಾದ ಮಾರ್ಗದರ್ಶನ, ಪೂರಕವಾದ ವಾತಾವರಣ ಹಾಗೂ ವಿದ್ಯಾರ್ಥಿಯ ಕಠಿಣ ಪರಿಶ್ರಮ ಸಮ್ಮಿಲನಗೊಂಡಾಗ ಯಶಸ್ಸು ಸಾದ್ಯ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ.ಹರೀಶ್ ಭಟ್ ತಿಳಿಸಿದರು. ಪುತ್ತಿಗೆಯ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ‘ಆಳ್ವಾಸ್ ಸೈನ್ಸ್...
Date : Sunday, 23-07-2017
ಮೂಡುಬಿದಿರೆ: ಆಳ್ವಾಸ್ ಸಂಜೀವಿನಿ 2017 ಕಾರ್ಯಕ್ರಮದಡಿಯಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ದ್ರವ್ಯಗುಣ ವಿಜ್ಞಾನ ಸ್ನಾತಕೋತ್ತರ ವಿಭಾಗದ ಆಶ್ರಯದಲ್ಲಿ ಆಟಿ ಕಷಾಯ ವಿತರಣಾ ಕಾರ್ಯಕ್ರಮವು ಭಾನುವಾರ ವಿದ್ಯಾಗಿರಿಯಲ್ಲಿ ನಡೆಯಿತು. ಮೂಡುಬಿದಿರೆ ಹಿರಿಯ ವಕೀಲ ಚೇತನ್ ವರ್ಮ, ವಿದ್ಯಾರ್ಥಿಗಳಿಗೆ ಆಟಿ ಕಷಾಯ ವಿತರಣೆ ಮಾಡುವ...
Date : Monday, 17-07-2017
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಆಶ್ರಯದಲ್ಲಿ ಜುಲೈ 17 ರಿಂದ 21 ರ ವರೆಗೆ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ, ಸಾಯಂಕಾಲ 6.45 ಕ್ಕೆ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕಲಾವಿದರಿಂದ ಧಾಂ ಧೂಂ ಸುಂಟರಗಾಳಿ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ....
Date : Thursday, 13-07-2017
ಮೂಡುಬಿದಿರೆ: ವಿಕಿಪೀಡಿಯಾ ಅಸೋಸಿಯೇಶನ್‍ನ ಉದ್ಘಾಟನೆ ಹಾಗೂ ಮೂರು ದಿನಗಳ ಮಾಹಿತಿ ಕಾರ್ಯಾಗಾರಕ್ಕೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ ಗುರುವಾರ ನೀಡಲಾಯಿತು. ಪ್ರಭು ಆಸ್ಪತ್ರೆಯ ಡಾ. ಕೃಷ್ಣ ಮೋಹನ ಪ್ರಭು, ವಿಕಿಪೀಡಿಯಾ ಅಸೋಸಿಯೇಶನ್ ಅನ್ನು ಉದ್ಘಾಟಿಸಿ, ವಿಶ್ವಕೋಶಗಳು ಜನರಿಂದ ದೂರವಿರುವಾಗ ವಿಕಿಪೀಡಿಯಾ ಜ್ಞಾನವನ್ನು...
Date : Monday, 03-07-2017
ಮೂಡಬಿದಿರೆ: ಮಣಿ ಕೃಷ್ಣಸ್ವಾಮಿ ಅಕಾಡೆಮಿ(ರಿ) ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ತೆಂಕುತಿಟ್ಟಿನ ಆಯ್ದ 150 ಯಕ್ಷಗಾನ ಪದ್ಯಗಳ ಛಂದಸ್ಸಿನ ದಾಖಲೀಕರಣದ ಕಾರ್ಯಾಗಾರವನ್ನು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ವಿಧಾನ ಪರಿಷತ್ತಿನ...
Date : Monday, 03-07-2017
ಮೂಡಬಿದಿರೆ: ಭಾರತ ಸರ್ಕಾರದ ಆಯುಷ್ ಇಲಾಖೆಯ ವತಿಯಿಂದ ಭೂದಳ, ವಾಯುದಳದ ಹಿರಿಯ ಕಿರಿಯ ವಿದ್ಯಾರ್ಥಿಗಳಿಗೆ ಮೂಡುಬಿದಿರೆಯಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಆಳ್ವಾಸ್‍ನ ಎನ್‍ಸಿಸಿ ಕೆಡೆಟ್‍ಗಳು ಪ್ರಥಮ ಸ್ಥಾನಗಳಿಸಿದ್ದಾರೆ. ಕರ್ನಾಟಕ ಹಾಗೂ ಗೋವಾ ಡೈರೆಕ್ಟರೇಟ್ ವ್ಯಾಪ್ತಿಯಲ್ಲಿ ಈ ಸ್ಪರ್ದೆಯನ್ನು ಆಯೋಜಿಸಲಾಗಿತ್ತು....
Date : Friday, 30-06-2017
ಮೂಡುಬಿದಿರೆ: ಶೃಂಗೇರಿ ಶಾರದಾ ಪೀಠಾಧೀಶ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ, ಅವರ ಶಿಷ್ಯ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರು ಕೇರಳದಲ್ಲಿ ವಿಜಯಯಾತ್ರೆಯನ್ನು ಮುಗಿಸಿ ಶೃಂಗೇರಿಗೆ ತೆರಳುವ ಸಂದರ್ಭ ಗುರುವಾರ ಮೂಡುಬಿದಿರೆಗೆ ಸಂಜೆ ಮುಡುಬಿದಿರೆ ಪುರಪ್ರವೇಶ ಮಾಡಿದರು. ಯತಿ ದ್ವಯರನ್ನು ಶಾಸ್ತ್ರೋಕ್ತವಾಗಿ...
Date : Saturday, 24-06-2017
24 ಮತ್ತು 25 ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ 15,000 ಉದ್ಯೋಗಾಂಕ್ಷಿಗಳು ಪಾಲ್ಗೊಳ್ಳುವ ನಿರೀಕ್ಷೆ ; ಹೊರ ರಾಜ್ಯಗಳಿಂದಲೂ ಅಭ್ಯರ್ಥಿಗಳು. ಮೂಡುಬಿದಿರೆ: ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪೆನಿಗಳು ಹಾಗೂ ಸಹಸ್ರಾರು ಉದ್ಯೋಗಕಾಂಕ್ಷಿಗಳ ನಡುವೆ ಕೊಂಡಿಯಾಗಿರುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ ಜೂನ್...
Date : Wednesday, 21-06-2017
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ನ್ಯಾಚುರೋಪಥಿ ಹಾಗೂ ಯೋಗಿಕ್ ಸೈನ್ಸ್ ಕಾಲೇಜಿನ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪುತ್ತಿಗೆ ಪದವಿನಲ್ಲಿರುವ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಅವರಣದಲ್ಲಿ ಹಮ್ಮಿಕೊಳ್ಳಲಾಯಿತು. ಹಿರಿಯ ವಿಜ್ಞಾನಿ ಡಾ.ರಾಘವೇಂದ್ರ ಯೋಗ ದಿನಾಚರಣೆ ಚಾಲನೆ ನೀಡಿದರು. ಆಳ್ವಾಸ್...