Date : Sunday, 12-04-2015
ಮೂಡಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಪುರಸ್ಕೃತ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಭಿನಂದನಾ ಕಾರ್ಯಕ್ರಮ ಮೂಡಬಿದಿರೆಯ ಆಳ್ವಾಸ್ ಪ್ಯಾಲೇಸ್ ಗ್ರೌಂಡ್‌ನಲ್ಲಿ ರವಿವಾರ ಸಂಜೆ ನಡೆಯಿತು. ಪದ್ಮವಿಭೂಷಣ ಪುರಸ್ಕೃತ ಹೆಗ್ಗಡೆಯವರು ತಮ್ಮ ಹಳೆಯ ಮಾಡೆಲ್‌ನ ಡಾರ್ಜ್ 1947 ಕಾರಿನಲ್ಲಿ ವೇದಿಕೆಗೆ ಆಗಮಿಸಿದರು....
Date : Sunday, 12-04-2015
ಕಾರ್ಕಳ : ದೇವಳಗಳ ಅಭಿವೃದ್ದಿಯಿಂದ ಇಡೀ ಊರಿನ ಅಭಿವೃದ್ದಿ ಸಾಧ್ಯವಾಗಲಿದೆ. ಪೆರ್ವಾಜೆಯಂತಹ ಪುಟ್ಟ ಊರಿನಲ್ಲಿ ನಡೆದ ಬ್ರಹ್ಮಕಲಶೋತ್ಸವದ ಕಾರ್ಯ ಶ್ಲಾಘನೀಯ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಾಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪೆರ್ವಾಜೆ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ರಾತ್ರಿ ನಡೆದ ಧಾರ್ಮಿಕ...
Date : Saturday, 11-04-2015
ಕಾರ್ಕಳ : ಕಾರ್ಕಳದ ಪೆರ್ವಾಜೆ ಮಹಾಲಿಂಗೇಶ್ವರ ದೇವಳದಲ್ಲಿ ಪುನಃ ಪ್ರತಿಷ್ಠೆ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ದೇವಳದ ಪುನರ್ ನಿರ್ಮಾಣದ ಶಿಲ್ಪಿ ಮಹೇಶ್ ಕಾಬೆಟ್ಟು ಅವರನ್ನು...
Date : Saturday, 11-04-2015
ಕಾರ್ಕಳ: ಇಲ್ಲಿನ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶೋತ್ಸವವು ಶನಿವಾರ ನೆರವೇರಿತು. ಅಂದು ಬೆಳಗ್ಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ...
Date : Saturday, 11-04-2015
ಕಾರ್ಕಳ: ದೇವಳಗಳು ಧರ್ಮದ ಕೋಟೆಗಳು. ಸನಾತನ ಸಂಸ್ಕೃತಿಯನ್ನು ಪ್ರತಿಪಾದಿಸುವ ಈ ದೇವಳಗಳು ಭಕ್ತಿಯ ಮಾರ್ಗದ ಮೂಲಕ ಶಾಂತಿ ಮತ್ತು ಸಾಮರಸ್ಯ ಸಾರುವ ಕೇಂದ್ರಬಿಂದುಗಳಾಗಿವೆ ಎಂದು ಉಡುಪಿ ಪೇಜಾವರ ಮಠದ ಶ್ರೀ ಪರಮಪೂಜ್ಯ ವಿಶ್ವೇಶತೀರ್ಥ ಶ್ರೀಪಾದಂಗಳವರು ಹೇಳಿದರು. ಅವರು ಪೆರ್ವಾಜೆಯ ಮಹಾಲಿಂಗೇಶ್ವರ ದೇವಳದಲ್ಲಿ...
Date : Friday, 10-04-2015
ಕಾರ್ಕಳ : ಕಾರ್ಕಳದ ಪೆರ್ವಾಜೆ ಮಹಾಲಿಂಗೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ ಚಂಡಿಕಾ ಯಾಗ ನೆರವೇರಿತು....
Date : Friday, 10-04-2015
ಕಾರ್ಕಳ : ಕಾರ್ಕಳದ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಬ್ರಹ್ಮಕಲಶ ಪುಣ್ಯೋತ್ಸವವು ಏ.11ರಂದು ಬೆಳಗ್ಗೆ 10-35ಕ್ಕೆ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪದ್ಮವಿಭೂಷಣ ರಾಜರ್ಷಿ ಡಾ| ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ...
Date : Friday, 10-04-2015
ಕಾರ್ಕಳ : ರಾಜ್ಯದಲ್ಲಿ ಎ.11 ರಿಂದ 30 ರವರೆಗೆ ನಡೆಯುವ ಜಾತಿಗಣತಿಯಲ್ಲಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ)ರಾಜ್ಯದಾದ್ಯಂತ ನೆಲೆಸಿರುವ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಬಾಂಧವರು ಸಮೀಕ್ಷೆಯಲ್ಲಿ ಜಾತಿ ಹೆಸರು ಕೇಳಿದಾಗ ಕಾಲಂ ನಂಬ್ರ 6 ರಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಎಂದು ನಮೂದಿಸಬೇಕು...
Date : Friday, 10-04-2015
ಕಾರ್ಕಳ : ಹಿರ್ಗಾನ ನೆಲ್ಲಿಕಟ್ಟೆ ಶ್ರೀ ದತ್ತ ಮಂದಿರದ ಆಶ್ರಯದಲ್ಲಿ ಸೌರಮಾನ ಯುಗಾದಿ ಬಿಸು ಹಬ್ಬ ಹೊಸ ವರ್ಷಾಚರಣೆ ಪ್ರಯುಕ್ತ 12ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಬಿಸು ಕೂಟ, ವಾರ್ಷಿಕ ಭಜನಾ ಮಂಗಲ, ಸಂಕ್ರಾಂತಿ ವಿಶೇಷ ಪೂಜೆಯು ನೆಲ್ಲಿಕಟ್ಟೆ...
Date : Friday, 10-04-2015
ಕಾರ್ಕಳ : ಈಗಾಗಲೇ ಎಸ್.ಎಸ್.ಎಲ್.ಸಿ ದ್ವಿತೀಯ ಭಾಷೆ ಇಂಗ್ಲೀಷ್ ಪರೀಕ್ಷೆ ನಡೆದಿದೆ. ಪ್ರಶ್ನೆ ಪತ್ರಿಕೆ ಗಮನಿಸಿದಾಗ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ಕಷ್ಟವಾಗಿತ್ತು. ಪರಿಷ್ಕೃತಗೊಂಡಿರುವ ಪಠ್ಯಪುಸ್ತಕದಲ್ಲಿರುವ ಅನೇಕ ಪಾಠಗಳು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅರ್ಥೈಸಿಕೊಳ್ಳಲು ಕಷ್ಟವಾಗುತ್ತಿದೆ. ಮುಂದಿನ ಸಾಲಿನಲ್ಲಿ...