News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಯುವಜನಾಂಗ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ: ದೇಶಪಾಂಡೆ

ಕಾರ್ಕಳ: ಯಾಂತ್ರ್ರೀಕೃತ ಯುಗ ನಮ್ಮದಾಗಿದ್ದು, ನೂತನ ಆವಿಷ್ಕಾರಗಳ ಜತೆಗೆ ತಾಂತ್ರಿಕತೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ಹಾಗಾಗಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ ಹೇಳಿದ್ದಾರೆ. ಅವರು ಗುಂಡ್ಯಡ್ಕದಲ್ಲಿ ಬುಧವಾರ ಮಹಿಳಾ ಪಾಲಿಟೆಕ್ನಿಕ್‌ನ ನೂತನ...

Read More

ದೇವಳಗಳು ಶಾಂತಿ ಪ್ರತಿಪಾದಿಸುವ ಕೇಂದ್ರಗಳು: ಸುಬ್ರಹ್ಮಣ್ಯ ಶ್ರೀ

ಕಾರ್ಕಳ: ನೂರು ನೂತನ ದೇಗುಲ ನಿರ್ಮಾಣದ ಬದಲು ಒಂದು ಹಳೇ ದೇವಳದ ಜೀರ್ಣೋದ್ಧಾರವು ಮಹತ್ವವನ್ನು ಪಡೆಯುತ್ತದೆ. ಧಾರ್ಮಿಕ ವಿಧಿವಿಧಾನಗಳ ಹಿನ್ನೆಲೆಯಲ್ಲಿ ಭಕ್ತರು ಒಗ್ಗೂಡಿದಾಗ ಅಲ್ಲಿ ದೈವೀ ಶಕ್ತಿ ಸಂಪನ್ನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಶ್ರೀ ಪರಮಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು...

Read More

ರೆಂಜಾಳ ಬಿ.ಜೆ.ಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್

ಕಾರ್ಕಳ : ರೆಂಜಾಳ ಗ್ರಾಮದ ಬಿ.ಜೆ.ಪಿ ಯುವಮೋರ್ಚಾ ಅಧ್ಯಕ್ಷರಾಗಿ ಮಹೇಶ್ ಆಯ್ಕೆಯಾಗಿದ್ದಾರೆ. ಅವರನ್ನು ರಾಜ್ಯ ಉಪಾಧ್ಯಕ್ಷ, ಶಾಸಕ ವಿ.ಸುನೀಲ್ ಕುಮಾರ್ ಸೂಚನೆ ಮೇರೆಗೆ ಕ್ಷೇತ್ರಾಧ್ಯಕ್ಷ ಮಣಿರಾಜ್ ಶೆಟ್ಟಿ ಸಲಹೆಯಂತೆ ತಾಲೂಕು ಯುವಮೋರ್ಚಾ ಅಧ್ಯಕ್ಷ ನವೀನ್ ನಾಯಕ್ ಆಯ್ಕೆ ಮಾಡಿದ್ದಾರೆ. ಮಹೇಶ್ ಬಿಜೆಪಿಯ...

Read More

ಪ್ರತಿಭಾನ್ವಿತರು

ಕಾರ್ಕಳ : ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯ 47 ಕಿಲೋ ದೇಹತೂಕ ವರ್ಗ ಜ್ಯೂನಿಯರ್ ಮತ್ತು ಸೀನಿಯರ್ ವಿಭಾಗಗಳಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿ,...

Read More

ನಿಟ್ಟೆ: ಕ್ರಾಸ್ ಕಂಟ್ರಿಯಲ್ಲಿ ಚಾಂಪಿಯನ್ ಶಿಪ್

ಕಾರ್ಕಳ : ಬೀದರ್‌ನ ಗುರುನಾನಕ್ ದೇವ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.ಅಂತರ್ ಕಾಲೇಜು ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್‌ನಲ್ಲಿ ನಿಟ್ಟೆ ಎನ್‌ಎಂಎಎಂ ತಾಂತ್ರಿಕ ಕಾಲೇಜಿನ ತಂಡವು ಪುರುಷರ ಚಾಂಪಿಯನ್ ಶಿಪ್ ಗಳಿಸಿದೆ. 28 ಕಾಲೇಜುಗಳು ತಂಡಗಳು ಭಾಗವಹಿಸಿದ ಈ...

Read More

ಆಧುನೀಕೃತ ಯಾಂತ್ರಿಕ ವಿದ್ಯುದ್ವಿಕರಣಾ ವ್ಯವಸ್ಥೆ ಅಗತ್ಯ: ಡಾ. ವಿಠಲ್

ಕಾರ್ಕಳ: ನಿಟ್ಟೆ ಮಹಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ನಿಟ್ಟೆಯ ವಿದ್ಯುತ್ತೀಯ ಮತ್ತು ವಿದ್ಯುನ್ಮಾನ ಅಭಿಯಂತರಿಕೆ ವಿಭಾಗವು ತಾಂತ್ರಿಕ ವಿದ್ಯಾಭ್ಯಾಸ ಗುಣಮಟ್ಟ ಸುಧಾರಣಾ ಕಾರ್ಯಕ್ರಮ- ಭಾಗ 2  (TEQIP-2) ರ ಆಶ್ರಯದಲ್ಲಿ ವಿದ್ಯುತ್ತೀಯ ಅಭಿಯಂತರಿಕೆಯಲ್ಲಿನ ಮುನ್ನಡೆಯ ಬಗ್ಗೆ  ವಿಮರ್ಶಿಸಲು ಆಯೋಜಿಸಿದ್ದ ಒಂದು ದಿನದ...

Read More

ಏ.3 ರಂದು ಪುನರ್ ಪ್ರತಿಷ್ಠೆ

ಕಾರ್ಕಳ : ಕಾರ್ಕಳ ಅರಮನೆ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾ ಪೂರ್ವಕ ಪುನರ್ ಪ್ರತಿಷ್ಠಾ ಮಹೋತ್ಸವವು ಏ.4ರ ವರೆಗೆ ನಡೆಯಲಿದೆ. ಏ.3ರಂದು ಬೆಳಗ್ಗೆ ಶ್ರೀ ಆದಿನಾಥ ಸ್ವಾಮಿಯ ಪುನರ್ ಪ್ರತಿಷ್ಠೆ, ಶಿಖರಾರೋಹಣ, ಸಂಘಸಂತರ್ಪಣೆ, ಸಂಜೆ ಶ್ರೀ ಪದ್ಮಾವತಿ ದೇವಿ...

Read More

ಎ.6ರಿಂದ ಪೆರ್ವಾಜೆ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ

ಕಾರ್ಕಳ: ಪೆರ್ವಾಜೆ ಮಹಾಲಿಂಗೇಶ್ವರ ದೇವಳದಲ್ಲಿ ಎ.6ರಿಂದ ಎ.16ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ಶಿಲಾಮಯ ಗರ್ಭಗೃಹ, ಸುತ್ತುಪೌಳಿಯ ನೂತನ ದೇಗುಲ ಸಮರ್ಪಣೆ, ಪುನರ್‌ಪ್ರತಿಷ್ಠೆ, ಅಷ್ಟಬಂಧ ಸಹಸ್ರಕಲಶಾಭಿಷೇಕ ಸಹಿತ ಬ್ರಹ್ಮಕಲಶ ಪುಣ್ಯೋತ್ಸವ, ಧಾರ್ಮಿಕ ಸಭಾಭವನದ ಉದ್ಘಾಟನೆ ಹಾಗೂ ವಾರ್ಷೀಕ ಜಾತ್ರಾ ಮಹೋತ್ಸವ ನಡೆಯಲಿದೆ. ಎ.8 ರಂದು ಪುನರ್‌ಪ್ರತಿಷ್ಠೆ,...

Read More

ಅರ್ಜಿಯಿಂದ ಹಿಡಿದು ದಾಖಲೆಪತ್ರದವರೆಗೂ ಪಡಸಾಲೆ ಯೋಜನೆ

ಕಾರ್ಕಳ: ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡಲಾಗುವ ಎಲ್ಲಾ ರೀತಿಯ ಸೇವೆಗಳನ್ನು ತಾಲೂಕು ಕಚೇರಿ ಕಟ್ಟಡದ ಒಂದೇ ಸೂರಿನಡಿ ಪಡೆಯಲು ಅನುಕೂಲ ಮಾಡಿಕೊಡುವ ಉದ್ದೇಶವನ್ನು ರಾಜ್ಯ ಸರಕಾರ ಹಮ್ಮಿಕೊಂಡಿದ್ದು, ಅದಕ್ಕಾಗಿ ಈ ವರ್ಷ ಜಾರಿಗೆ ತಂದಿರುವ ಹೊಸ ಯೋಜನೆ ಅದು ’ಪಡಸಾಲೆ’. ಸಾರ್ವಜನಿಕರು...

Read More

ನವತಿ ಸಂಭ್ರಮದಲ್ಲಿ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರತೀರ್ಥ ಸ್ವಾಮೀಜಿ

ಕಾರ್ಕಳ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಧರ್ಮ ಪೀಠಗಳಲ್ಲಿ ಒಂದಾಗಿರುವ ಶ್ರೀ ಕಾಶೀ ಮಠ ಸಂಸ್ಥಾನದ ಪೀಠಾಧಿಪತಿಯಾಗಿ ಏಳು ದಶಕಗಳ ಸಾರ್ಥಕತೆ ಕಂಡಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಇದೀಗ ನವತಿ ಸಂಭ್ರಮದಲ್ಲಿದ್ದಾರೆ. ದೇಶ, ವಿದೇಶಗಳಲ್ಲಿ ಹೊಂದಿರುವ ಲಕ್ಷಾಂತರ ಮಂದಿ ಶಿಷ್ಯವರ್ಗಕ್ಕೆ...

Read More

Recent News

Back To Top