Date : Thursday, 26-03-2015
ಕಾರ್ಕಳ: ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಗೊಂದಲದ ಗೂಡಾಗಿ ಮಾರ್ಪಟ್ಟ ಘಟನೆ ಬುಧವಾರದಂದು ತಾಲೂಕು ಪಂಚಾಯತ್‌ನ ಮೇಜರ್ ಉಣ್ಣಿಕೃಷ್ಣನ್ ಸ್ಮಾರಕ ಸಭಾಂಗಣದಲ್ಲಿ ನಡೆದಿದೆ. ಸಾಮಾನ್ಯ ಸಭೆ ಆರಂಭಗೊಳ್ಳುತ್ತಿದ್ದಂತೆ ಕಳೆದ ಸಭೆಯಲ್ಲಿ ಕ್ರಿಯಾಲೋಪವಾಗಿರುವ ಬಗ್ಗೆ ಪ್ರತಿಪಕ್ಷ ಸದಸ್ಯ ಕ್ಸೇವಿಯರ್ ಡಿಮೆಲ್ಲೋ ಸಭೆಯಲ್ಲಿ ಪ್ರಸ್ತಾಪಿಸಿದರು....
Date : Wednesday, 25-03-2015
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ಅಂತರ್ ಕಾಲೇಜು ಮಂಗಳೂರು ವಲಯ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ನಿಟ್ಟೆ ಕಾಲೇಜು ತಂಡವು ಜಯಗಳಿಸಿದೆ. ಫೈನಲ್ ಪಂದ್ಯಾಟದಲ್ಲಿ ನಿಟ್ಟೆ ಎನ್‌ಎಂಎಎಂ ತಂಡವು ಮಂಗಳೂರಿನ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜು ತಂಡವನ್ನು 18-12...
Date : Wednesday, 25-03-2015
ಕಾರ್ಕಳ: ದುರ್ಗ-ಮಿಯ್ಯಾರು ಅಣೆಕಟ್ಟಿನ ಬಳಿಯ ಶ್ರೀ ನಾಗಬ್ರಹ್ಮಸ್ಥಾನದಲ್ಲಿ ವರ್ಧಂತಿ ಪ್ರಯುಕ್ತ ರುದ್ರಾಭಿಷೇಕ, ನಾಗಬ್ರಹ್ಮ ಪೂಜೆ ಹಾಗೂ ವನಭೋಜನ ಕಾರ್ಯಕ್ರಮವು ಎ.2ರಂದು ನೆರವೇರಲಿದೆ ಎಂದು ಪ್ರಕಟಣೆ...
Date : Wednesday, 25-03-2015
ಕಾರ್ಕಳ: 7 ವರ್ಷಗಳ ಹಿಂದೆ ಆರಂಭವಾದ ಕಾರ್ಕಳದ ಸರಕಾರಿ ಮಹಿಳಾ ಪಾಲಿಟೆಕ್ನಿಕ್‌ನ ನೂತನ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದು, ಎ.8 ರಂದು ಕರ್ನಾಟಕ ಸರಕಾರ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಇಲಾಖಾ ಸಚಿವ ಆರ್.ವಿ.ದೇಶ್‌ಪಾಂಡೆಯವರು ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಕಳ ತಾಲೂಕಿನ ಹಲವಾರು ಪ್ರವಾಸಿ ಕೇಂದ್ರಗಳನ್ನು...
Date : Wednesday, 25-03-2015
ಕಾರ್ಕಳ: ಕಾರ್ಕಳದ ಅರಮನೆ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾ ಪೂರ್ವಕ ಪುನರ್ ಪ್ರತಿಷ್ಠೆ ಮಹೋತ್ಸವವು ಎ.2ರಿಂದ 4ರ ವರೆಗೆ ನಡೆಯಲಿದೆ. ದಾನಶಾಲೆ ಶ್ರೀ ಜೈನಮಠದ ಪರಮಪೂಜ್ಯ ರಾಜಗುರು ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು...
Date : Thursday, 19-03-2015
ಕಾರ್ಕಳ : ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ ಡ್ಯಾಶ್ ಬೋರ್ಡ್‌ನಿಂದ 2 ಲಕ್ಷ ರೂ. ಹಣವನ್ನು ಕಳವುಗೈದ ಸಾಗರ ನಿವಾಸಿ ಪ್ರವೀಣ್ ಎಂ.ಕೆ(25) ಆರೋಪಿ ಯನ್ನು ನಗರ ಠಾಣೆಯ ಪೊಲೀಸರು ಬಂಸಿದ್ದಾರೆ. ಕಳೆದ ಫೆ.10ರಂದು ಅಡಕೆ ವ್ಯಾಪಾರಿ ಅಬ್ದುಲ್ ಸಮದ್ 16 ಕ್ವಿಂಟಾಲ್...
Date : Thursday, 19-03-2015
ಕಾರ್ಕಳ : ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಕಾರ್ಕಳ ಉಪವಿಭಾಗದಿಂದ ಮುಷ್ಕರವು ನಡೆಯುತ್ತಿದ್ದು, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಕಾರ್ಕಳ ತಾಲೂಕು ಬಿಜೆಪಿ ಕ್ಷೇತ್ರಾಧ್ಯಕ್ಷ ಅಧ್ಯಕ್ಷ ಮಣಿರಾಜ್ ಶೆಟ್ಟಿ ಅವರ ಮೂಲಕ ಮನವಿ...
Date : Thursday, 19-03-2015
ಕಾರ್ಕಳ : ದಕ್ಷ ಐಎಎಸ್ ಅಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣವನ್ನು ಸರಕಾರ ಸಿಬಿಐ ತನಿಖೆಗೊಪ್ಪಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗುರುವಾರ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿತು. 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ...