Date : Thursday, 15-06-2017
ಮೂಡುಬಿದಿರೆ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಇಲಾಖೆ ವತಿಯಿಂದ ದೆಹಲಿಯಲ್ಲಿ ಜೂನ್ 18 ರಿಂದ 20ವರೆಗೆ ನಡೆಯಲಿರುವ ರಾಷ್ಟ್ರೀಯ ಯೋಗ ಒಲಿಂಪಿಯಾಡ್‍ಗೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಚೈತ್ರಾ ಬೆಳಗಿ ಆಯ್ಕೆಯಾಗಿದ್ದಾರೆ. ಇಲ್ಲಿ ಉತ್ತಮ ಸಾಧನೆ ಮಾಡಿದರೆ, ಮುಂದೆ...
Date : Wednesday, 14-06-2017
ಮೂಡುಬಿದಿರೆ: ಒರಿಸ್ಸಾದ ಭುವನೇಶ್ವರದಲ್ಲಿ ಜುಲೈ 6ರಿಂದ 9ರವರೆಗೆ ಜರುಗಲಿರುವ 22ನೇ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ಗೆ ಆಳ್ವಾಸ್‍ನ ಹಳೆ ವಿದ್ಯಾರ್ಥಿ ಒಲಿಂಪಿಯನ್ ಎಂ.ಆರ್. ಪೂವಮ್ಮ ಸಹಿತ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ 14 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
Date : Monday, 12-06-2017
ಮೂಡುಬಿದಿರೆ: ಮಂಗಳೂರು ಪುರಭವನದಲ್ಲಿ ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಆಶ್ರಯದಲ್ಲಿ ಜೂನ್ 10, 11ರಂದು ಜರುಗಿದ ಕರ್ನಾಟಕ ರಾಜ್ಯ ಪವರ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಆಳ್ವಾಸ್ ಕಾಲೇಜು ಮಹಿಳಾ ವಿಭಾಗದಲ್ಲಿ ಪ್ರಥಮ ತಂಡ ಪ್ರಶಸ್ತಿ ಹಾಗೂ ಪುರುಷರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿ...
Date : Monday, 12-06-2017
ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ 26 ಮಂದಿ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ 2017 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಐಐಟಿಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಿಆರ್‍ಎಲ್ ವಿಭಾಗದಲ್ಲಿ ಆಳ್ವಾಸ್ ಎಂ.ಚೇತನ್,...
Date : Thursday, 08-06-2017
ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿ, ಯುಪಿಎಸ್‌ಸಿ ಟಾಪರ್ ನಂದಿನಿ ಕೆ.ಆರ್ ಕುಟುಂಬ ಸಹಿತ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರನ್ನು ಹಂಸನಗರದ ಶೋಭಾ ಅತಿಥಿಗೃಹದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ...
Date : Thursday, 08-06-2017
ಮೂಡುಬಿದಿರೆ: ಮಹಾರಾಷ್ಟ್ರದ ಚಂದ್ರಪುರದಲ್ಲಿ ಜೂನ್ 2ರಿಂದ ಜೂನ್ 6 ರ ವರೆಗೆ ನಡೆದ ಜರುಗಿದ ರಾಷ್ಟ್ರೀಯ ಸಬ್‍ಜೂನಿಯರ್ ಪವರ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿರುವ ಭವಿಷ್ಯ ಪೂಜಾರಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಭವಿಷ್ಯ ಪೂಜಾರಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಕ್ರೀಡಾವಿಭಾಗದಲ್ಲಿ ಉಚಿತ ಶಿಕ್ಷಣವನ್ನು...
Date : Monday, 05-06-2017
ಮೂಡುಬಿದಿರೆ: ಅತ್ಯಂತ ವೇಗದಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಸಮಾಜದ ಒಳಿತಿಗೆ ಉಪಯೋಗಿಸುವುದು ಅವಶ್ಯ ಎಂದು ಚಿಕ್ಕಮಂಗಳೂರಿನ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿ.ಕೆ ಸುಬ್ಬರಾಯ ತಿಳಿಸಿದರು. ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 128ನೇ ಐಎಸ್‍ಟಿಇ ಚಾಪ್ಟರ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು....
Date : Thursday, 01-06-2017
ಮೂಡುಬಿದಿರೆ : ಮೂಡುಬಿದಿರೆಯ ಪ್ರತಿಷ್ಠಿತ ವಿದ್ಯಾಸಂಸ್ಥೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿನಿ, ಮೂಲತಃ ಕೋಲಾರದ ನಂದಿನಿ ಕೆ.ಆರ್ ಯುಪಿಎಸ್‍ಸಿನಲ್ಲಿ ದೇಶಕ್ಕೆ ಟಾಪರ್ ಆಗಿದ್ದಾರೆ. 2006ರಲ್ಲಿ ಕೋಲಾರದ ಚಿಣ್ಮಯಿ ಹೈಸ್ಕೂಲಿನಲ್ಲಿ ಶೇ.96.80 ಅಂಕಗಳಿಸಿ, ಪದವಿಪೂರ್ವ ಶಿಕ್ಷಣಕ್ಕೆ ಆಳ್ವಾಸ್‍ಗೆ ಸೇರಿದ ಈಕೆ 2008ರಲ್ಲಿ ಶೇ.94.83...
Date : Monday, 15-05-2017
ಮೂಡುಬಿದಿರೆ: ಫ್ಲಾರೆನ್ಸ್ ನೈಟಿಂಗೇಲರ ಹುಟ್ಟುಹಬ್ಬದ ಪ್ರಯುಕ್ತ ಶುಶ್ರೂಷಕರ ದಿನಾಚರಣೆ ಕಾರ್ಯಕ್ರಮ ಆಳ್ವಾಸ್ ನರ್ಸಿಂಗ್ ಕಾಲೇಜಿನಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ವ್ಯವಸ್ಥಾಪಕ ಡಾ.ವಿನಯ ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ದಾದಿಯರು ಆರೋಗ್ಯ ವ್ಯವಸ್ಥೆಯಲ್ಲಿ ಹೃದಯವಿದ್ದಂತೆ. ದಾದಿಯರು ಇಲ್ಲದಿದ್ದಲ್ಲಿ ರೋಗಿಗಳ ಸೇವೆ...
Date : Saturday, 13-05-2017
ಮೂಡುಬಿದಿರೆ: ಶಿಕ್ಷಣ ಇಲಾಖೆಯಿಂದ ರಾಜ್ಯದಲ್ಲಿಯೇ ನಂಬರ್ 1 ಕನ್ನಡ ಮಾಧ್ಯಮ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಸತತ 8ನೇ ಬಾರಿಗೆ 100% ಫಲಿತಾಂಶ ಬಂದಿದೆ. ಈ ಬಾರಿ 132 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ...