Date : Wednesday, 17-02-2016
ಕುಂಬಳೆ : ಮುಜುಂಗಾವು ಪಾರ್ಥಸಾರಥಿ ಶ್ರೀ ಕೃಷ್ಣ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಬೆಡಿ ಮಹೋತ್ಸವದ ದಿನವಾದ ಫೆ.18ರ ಗುರುವಾರ ರಾತ್ರಿ 8 ಗಂಟೆಗೆ ಶ್ರೀ ಪಾರ್ಥಸಾರಥಿ ಭಕ್ತ ವೃಂದದ ಆಶ್ರಯದಲ್ಲಿ ನಾಟ್ಯಗುರು ಬಾಲಕೃಷ್ಣ ಮಂಜೇಶ್ವರ ಇವರ ಶಿಷ್ಯೆಯರಿಂದ `ನೃತ್ಯ ಸಮರ್ಪಣಂ’ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದ...
Date : Wednesday, 17-02-2016
ಬದಿಯಡ್ಕ : ಬಡಗು ಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ಕ್ಷೇತ್ರದ ಜೀರ್ಣೋದ್ಧಾರದ ಅಂಗವಾಗಿ ನಿಧಿ ಕುಂಭ ಸಮರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಏಕದಶ...
Date : Wednesday, 17-02-2016
ಕಲ್ಲಕಟ್ಟ : ಚೆಂಗಳ ಗ್ರಾಮ ಪಂಚಾಯತು ಮಟ್ಟದ ಹಿರಿಮೆ ಮತ್ತು ಇಂಗ್ಲೀಷ್ ನಾಟಕೋತ್ಸವವು ಇತ್ತೀಚೆಗೆ ಕಲ್ಲಕಟ್ಟ ಎಂ.ಎ.ಯು.ಪಿ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು. ಗ್ರಾಮ ಪಂಚಾಯತು ಉಪಾಧ್ಯಕ್ಷೆ ಶ್ರೀಮತಿ ಶಾಂತಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳ ಶಿಕ್ಷಣಕ್ಕೆ ಪೂಕವಾದ ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಪ್ರಯೋಜನಪ್ರದವಾಗಲಿ...
Date : Wednesday, 17-02-2016
ಬದಿಯಡ್ಕ : ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಉತ್ಸವದ 5 ನೇ ದಿನ ಮಂಗಳವಾರ ರಾತ್ರಿ ವಿಶೇಷ ಸುಡುಮದ್ದು ಪ್ರದರ್ಶನವು ಆಕರ್ಷಣೀಯವಾಗಿತ್ತು. ರಾತ್ರೆ ಮಹಾಪೂಜೆಯ ನಂತರ ಶ್ರೀ ಭೂತಬಲಿ, ಅಶ್ವತ್ಥಕಟ್ಟೆಯಲ್ಲಿ ಶ್ರೀ ದೇವರಿಗೆ ಮಹಾಪೂಜೆ, ವಿಶೇಷ ಸುಡುಮದ್ದು ಪ್ರದರ್ಶನ, ನವಮಿ ಮಹೋತ್ಸವ,...
Date : Sunday, 14-02-2016
ಕಾಸರಗೋಡು : ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಫೆಬ್ರವರಿ 14, 2016 ರಂದು ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ “ವಿಜಯಧ್ವನಿ” ಘೋಷ್ ಪಥ ಸಂಚಲನ ನಡೆಯಿತು. ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪ್ರಾಂತ ಕಾರ್ಯಕಾರಿಣಿ ಸದಸ್ಯ ವಲ್ಸನ್ ತಿಲ್ಲಂಗೇರಿ ಇಂದು ಸಂಘದ...
Date : Tuesday, 09-02-2016
ಕುಂಬಳೆ: ಎಡನಾಡು ಗ್ರಾಮದ ಹೊಸಮನೆ ನಿವಾಸಿ ಎಚ್. ಕೃಷ್ಣ ಭಟ್ ಮತ್ತು ಶ್ಯಾಮಲಾ ದಂಪತಿಯ ಪುತ್ರ ಮುರಳೀ ಶ್ಯಾಮ್ ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠದ ಫಲಿತ ಜ್ಯೋತಿಷ ವಿಭಾಗದಲ್ಲಿ ‘ದೈವಜ್ಞ ಕಾಮಧೇನು ಗ್ರಂಥಸ್ಯ ಸಮೀಕ್ಷಾತ್ಮಕಮಧ್ಯಯನಮ್’ ಮಹಾ ಪ್ರಬಂಧವನ್ನು ಮಂಡಿಸಿ ಪಿ.ಎಚ್‌ಡಿ.ಗೆ ಸಮಾನವಾದ...
Date : Tuesday, 09-02-2016
ಕುಂಬಳೆ: ’ಮಕ್ಕಳೆಂದರೆ ಪ್ರಕೃತಿಯ ಕೊಡುಗೆ, ಅವರಲ್ಲಿ ಪುಟಿದೇಳುವ ಉತ್ಸಾಹ ಎಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆ. ಶ್ರೀರಾಮಚಂದ್ರಾಪುರ ಮಠದ ಶಾಲೆಗಳಲ್ಲಿ ಅಂತಹ ಉತ್ಸಾಹವನ್ನು ಬೆಳೆಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವೇದ ಗಣಿತಕ್ಕೂ ಈ ವಿದ್ಯಾಸಂಸ್ಥೆಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಮಕ್ಕಳ ಕನಸುಗಳಿಗೆ ವಿದ್ಯಾಸಂಸ್ಥೆಗಳಲ್ಲಿ ರೂಪಕಲ್ಪನೆಯನ್ನು...
Date : Monday, 08-02-2016
ಕಾಸರಗೋಡು : ಫೆ. 14 ರಂದು ಕಾಞಂಗಾಡಿನಲ್ಲಿ ನಡೆಯಲಿರುವ ಕಂದಾಯ ಜಿಲ್ಲಾ ಆರ್ ಎಸ್ ಎಸ್ ಘೋಷ್ ಸಂಚಲನವಾದ “ವಿಜಯಧ್ವನಿ” ಸಂಚಲನದ ಅಂಗವಾಗಿ ಬದಿಯಡ್ಕ ತಾಲೂಕಿನ ಪೆರ್ಲದಲ್ಲಿ ಸಂಚಲನ...
Date : Saturday, 06-02-2016
ಬದಿಯಡ್ಕ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳ ಶಿಬಿರ ಪೆರಡಾಲ ನವಜೀವನ ಹೈಸ್ಕೂಲಿನಲ್ಲಿ ಆರಂಭಗೊಂಡಿತು. ಪ್ರಸ್ತುತ ನವಜೀವನ ಹೈಸ್ಕೂಲಿನ 75 ಮಂದಿ ವಿದ್ಯಾರ್ಥಿಗಳಿಗಿರುವ ಶಿಬಿರವನ್ನು ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ಶಂಕರ್ ಸಾರಡ್ಕ ಅಧ್ಯಕ್ಷತೆ...
Date : Thursday, 04-02-2016
ಬದಿಯಡ್ಕ : ತಿರುವನಂತಪುರದಲ್ಲಿ ಜರಗಿದ ರಾಜ್ಯ ಮಟ್ಟದ ಶಾಲಾ ಕಲೋತ್ಸಷದಲ್ಲಿ ಹಿಂದಿ ಭಾಷಣ ಸ್ಪರ್ಥೆಯಲ್ಲಿ ಎ ಶ್ರೇಣಿ ಪಡೆದ ಬದಿಯಡ್ಕದ ಕುಮಾರಿ ಕಾವ್ಯ ಅವರನ್ನು ಬಿಜೆಪಿ ಕಾಸರಗೋಡು ಮಂಡಲ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಮಂಡಲ ಅಧ್ಯಕ್ಷ ಸುಧಾಮ ಗೋಸಾಡ ಅವರು ಶಾಲು...