Date : Wednesday, 03-02-2016
ನೀರ್ಚಾಲು : ಕಲ್ಲಿಕೋಟೆಯಲ್ಲಿ ಜರಗಿದ 35ನೇ ರಾಷ್ಟ್ರೀಯ ಗೇಮ್ಸ್‌ನ ಸೀನಿಯರ್ ಹುಡುಗಿಯರ ವಿಭಾಗದ 100 ಮೀ ಮತ್ತು 200 ಮೀ ಸ್ಪರ್ಧೆಯಲ್ಲಿ ಕಂಚು ಮತ್ತು ರಿಲೇ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಬೇಳ ನಿವಾಸಿ ವಿಶ್ವ ಸಿ.ಚ್ ಗಳಿಸಿದ್ದಾಳೆ. ಈಕೆ ಚಿಮ್ಮಿನಡ್ಕ ಅಚ್ಚುತ ನಾಯಕ್...
Date : Wednesday, 03-02-2016
ಬದಿಯಡ್ಕ : ತಲೆಮಾರುಗಳ ಹಿಂದಿನಿಂದಲೇ ಗುಣಮಟ್ಟದ ಶಿಕ್ಷಣವನ್ನು ನೀಡಿ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮಹಾಜನ ಸಂಸ್ಥೆ ಮತ್ತೊಂದು ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಒಂದು ಕಾಲದಲ್ಲಿ ಸಂಸ್ಕೃತ ಮಹಾವಿದ್ಯಾಲಯವಾಗಿದ್ದ ಈ ಸಂಸ್ಥೆಯಲ್ಲಿ ಸುಸಜ್ಜಿತ ಗ್ರಂಥಾಲಯವಿದ್ದು ಇದರ ಉಪಯೋಗವನ್ನು ಅನೇಕ ಮಂದಿ ಪಡೆದುಕೊಳ್ಳುತ್ತಿದ್ದಾರೆ. ಚಟುವಟಿಕೆ ಆಧಾರಿತ ಕಲಿಕೆಯು...
Date : Monday, 01-02-2016
ನೀರ್ಚಾಲು : ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲಾ ವಾಹನವನ್ನು ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆಯವರು ಸೋಮವಾರ ಚಾಲನೆ...
Date : Saturday, 30-01-2016
ಬದಿಯಡ್ಕ : ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕೋತ್ಸವವು ಫೆ.3ನೇ ಬುಧವಾರ ಜರಗಲಿದೆ. ಅಪರಾಹ್ನ 2.00 ಗಂಟೆಗೆ ಜರಗುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರಡಾಲದ ನವಜೀವನ ಹೈಯರ್ ಸೆಕೆಂಡರಿ ಶಾಲೆಯ ನಿವೃತ್ತ ಪ್ರಾಂಶುಪಾಲ...
Date : Saturday, 30-01-2016
ಕುಂಬಳೆ : ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ವರ್ಧಂತ್ಯುತ್ಸವವು ಶನಿವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ...
Date : Saturday, 30-01-2016
ಕಳಿಯೂರು : ಈ ದೇಶದ ಬೆನ್ನೆಲುಬು ನಮ್ಮ ಅನ್ನದಾತ. ನಮ್ಮ ಭಾರತ ಜಗತ್ಪ್ರಸಿದ್ದಿಯಾದದ್ದು ನಮ್ಮ ಕೃಷಿ ಪದ್ಧತಿಯಿಂದ. ಆದರೆ ಇಂದು ಈ ದೇಶದ ಯುವಕರು ಹಳ್ಳಿಯನ್ನು ಬಿಟ್ಟು ಪಟ್ಟಣಕ್ಕೆ ವಲಸೆ ಹೋಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಭಾರತೀಯ ಕಿಸಾನ್ ಸಂಘ-ಕೇರಳ ಪ್ರಾಂತ್ಯ...
Date : Tuesday, 26-01-2016
ಕಾಸರಗೋಡು : ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಫೆ 14 ರಂದು “ನೀಲೇಶ್ವರ” ದಲ್ಲಿ “ವಿಜಯಧ್ವನಿ” ಘೋಷ್ ಪಥ ಸಂಚಲನ ಹಾಗೂ ಸಾರ್ವಜನಿಕ ಸಮಾರಂಭ ನಡೆಯಲಿದೆ. ಇದರಲ್ಲಿ ಕಾಸರಗೋಡು ಸರಕಾರಿ ಜಿಲ್ಲೆಯ ಘೋಷ್ ವಾದಕರು ಭಾಗವಹಿಸಲಿದ್ದಾರೆ. ಈ ಘೋಷ್ ಸಂಚಲನಕ್ಕೆ ಸಂಘದ...
Date : Tuesday, 26-01-2016
ಬಾದಾರ : ದೈವ ದೇವರುಗಳ ಸಂಗಮ ಭೂಮಿಯಾದ ಕಾಸರಗೋಡಿನ ಕೂಡ್ಲು ಸಮೀಪದ ಬಾದಾರದ ಶೇಷವನದಲ್ಲಿ ಸುಮಾರು ಏಳು ಶತಮಾನಗಳ ಐತಿಹ್ಯವಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮುಂದಿನ ಮೇ ತಿಂಗಳ 3 ರಿಂದ 11ರ ತನಕ ನಡೆಯಲಿದೆ. ಅದನ್ನು ವಿಜೃಂಬಣೆಯಿಂದ...
Date : Monday, 25-01-2016
ಬಾದಾರ : ಸುಮಾರು ಏಳು ಶತಮಾನಗಳ ಐತಿಹ್ಯವಿರುವ ಕಾಸರಗೋಡಿನ ಕೂಡ್ಲು ಸಮೀಪದ ಬಾದಾರದ ಶೇಷವನದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮುಂದಿನ ಮೇ ತಿಂಗಳ 3 ರಿಂದ 11ರ ತನಕ ನಡೆಯಲಿದೆ. ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸೇವಾರೂಪದಲ್ಲಿ ನೀಡಬಯಸುವ...
Date : Wednesday, 20-01-2016
ಕುಂಬಳೆ : “ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಪ್ರತಿಭಾ ಭಾರತಿಯು ಉತ್ತಮ ಕಾರ್ಯಕ್ರಮವಾಗಿದೆ. ಮಕ್ಕಳಲ್ಲಿ ಸಚ್ಚಾರಿತ್ರ್ಯದ ನಿರ್ಮಾಣವು ಕಾಲದ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಪರಿಶ್ರಮ ಅತ್ಯಗತ್ಯ. ಹಿರಿಯರ ಕಷ್ಟಗಳನ್ನು ಅರಿತು ಅವರಿಗೆ ಸಹಾಯ ನೀಡಲು ಮಕ್ಕಳು ಪ್ರಯತ್ನಿಸಬೇಕು.” ಎಂದು ಕುಂಬಳೆ ಗ್ರಾಮ ಪಂಚಾಯತು...