News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡಿ.17ರಂದು ಶೇಷವನದಲ್ಲಿ ಚಂಪಾ ಷಷ್ಠಿ ಉತ್ಸವ

ಕಾಸರಗೋಡು : ಕೂಡ್ಲಿನ ಸಮೀಪ ಬಾದಾರದ ಶೇಷವನದಲ್ಲಿ ಪುನರ್ ನಿರ್ಮಾಣ ಗೊಳ್ಳುತ್ತಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವವು ವೈಭವದಿಂದ ಆಚರಿಸಲು ಇತ್ತೀಚೆಗೆ ಸೇರಿದ ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್, ನಿರ್ಮಾಣ ಸಮಿತಿ, ಯುವಕ –...

Read More

ಉಪಜಿಲ್ಲಾ ಮಟ್ಟದ ಸಂಸ್ಕೃತೋತ್ಸವದಲ್ಲಿ ಮಹಾಜನ ಸಂಸ್ಕೃತ ಕಾಲೇಜಿಗೆ ಪ್ರಶಸ್ತಿ

ಪೆರಡಾಲ : ಪೆರಡಾಲ ಸರಕಾರಿ ಪ್ರೌಢಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕೃತೋತ್ಸವದಲ್ಲಿ 78 ಅಂಕ ಗಳಿಸಿ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲಾ ತಂಡ. ಪೆರಡಾಲ ಸರಕಾರಿ...

Read More

ವಿಜ್ಞಾನ ಮೇಳ – ರಾಜ್ಯ ಮಟ್ಟದಲ್ಲಿ ‘ಎ’ ಗ್ರೇಡ್

ಬದಿಯಡ್ಕ : ಕಾಸರಗೋಡು ಜಿಲ್ಲಾ ವಿಜ್ಞಾನ ಮೇಳದಲ್ಲಿ ಪ್ರಥಮ ಬಹುಮಾನ ಗಳಿಸಿ ಕೊಲ್ಲಂನಲ್ಲಿ ಜರಗಿದ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾದ ಚಿನ್ಮಯ ಭಟ್.ಕೆ.ಕೆ (ಕಳತ್ತೂರು ಕಲ್ಪತರು ನಿವಾಸಿ...

Read More

ವಿಜ್ಞಾನ ಮೇಳ – ರಾಜ್ಯ ಮಟ್ಟದಲ್ಲಿ ಬಹುಮಾನ

ಬದಿಯಡ್ಕ : ಕಾಸರಗೋಡು ಜಿಲ್ಲಾ ವಿಜ್ಞಾನ ಮೇಳದಲ್ಲಿ ದ್ವಿತೀಯ ಬಹುಮಾನ ಗಳಿಸಿ ಕೊಲ್ಲಂನಲ್ಲಿ ಜರಗಿದ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯರಾದ ಅಕ್ಷತಾ.ಡಿ (ಎಡನಾಡು ಗ್ರಾಮದ ಡಿ.ಗಣಪತಿ ಭಟ್...

Read More

ಪೆರಡಾಲ ಶಾಲೆಯ ಸಮಸ್ಯೆ ಬಗೆಹರಿಸುವಂತೆ ಶಿಕ್ಷಣ ಸಚಿವರಿಗೆ ಮನವಿ

ಕಾಸರಗೋಡು : ಬಹುಕಾಲದ ಒತ್ತಾಯದ ಕೊನೆಯಲ್ಲಿ ಮಂಜೂರು ಮಾಡಲಾದ ಪೆರಡಾಲ ಸರಕಾರಿ ಪ್ರೌಢಶಾಲೆಯ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಲವಾರು ಸಂಕಷ್ಟಗಳು ಎದುರಿಸುತ್ತಿದ್ದಾರೆ. ಅಧ್ಯಾಪಕರಿಗೆ ಐದು ತಿಂಗಳುಗಳಿಂದ ವೇತನವೇ ಸಿಗಲಿಲ್ಲ. ಇರುವ ಮಕ್ಕಳಿಗೆ ಸರಿಯಾಗಿ ಅಧ್ಯಾಪಕರಿಲ್ಲ ಮತ್ತು ಇನ್ನಿತರ ಸಮಸ್ಯೆಗಳವೆ. ಈ ಎಲ್ಲ...

Read More

ಡಿ.5ರಂದು ನಾಯಿಕಾಪಿನಲ್ಲಿ ಏಕಾಹ ಭಜನೆ

ಕಾಸರಗೋಡು : ಕುಂಬಳೆಗೆ ಸಮೀಪದ ನಾಯಿಕಾಪಿನಲ್ಲಿ ಹದಿನಾಲ್ಕನೇ ವರ್ಷದ ಏಕಾಹ ಭಜನೆ ಡಿಸೆಂಬರ್ 5ರಂದು ಬೆಳಗ್ಗಿನಿಂದ ಡಿ.6ರಂದು ಬೆಳಗ್ಗಿನ ತನಕ ನಿರಂತರ ನಡೆಯಲಿದೆ. ಊರ ಪರವೂರ ಇಪ್ಪತ್ತೈದಕ್ಕೂ ಹೆಚ್ಚು ತಂಡಗಳು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ. ಆ ಪ್ರಯುಕ್ತ ಡಿಸೆಂಬರ್ ನಾಲ್ಕರಂದು ಹಸಿರುವಾಣಿ ಹೊರೆಕಾಣಿಕೆ...

Read More

ವೃತ್ತಿಪರಿಚಯ ಮೇಳದಲ್ಲಿ ಪೆರಡಾಲ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಕಾಸರಗೋಡು : ಕಾಸರಗೋಡು ಜಿಲ್ಲಾ ಮಟ್ಟದ ಶಾಲಾ ವೃತ್ತಿಪರಿಚಯ ಮೇಳದಲ್ಲಿ ಎ ಗ್ರೇಡ್ ನೊಂದಿಗೆ ತೃತೀಯ ಸ್ಥಾನವನ್ನುಗಳಿಸಿ ಪೆರಡಾಲ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ನಿತಿನ್ ರಾಜ್ ರಾಜ್ಯ ಮಟ್ಟದಲ್ಲಿ ಭಾಗವಹಿಸಿದ್ದಾರೆ. ಕೊಲ್ಲಂನಲ್ಲಿ ನಡೆದ ರಾಜ್ಯ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ಪೆರಡಾಲ ಸರಕಾರಿ...

Read More

ದೈಹಿಕ ಶಿಕ್ಷಣ ಪಡೆಯುವುದು ವಿದ್ಯಾರ್ಥಿ ಜೀವನದ ಅಗತ್ಯ: ಅಡ್ವಕೇಟ್ ಶ್ರೀಕಾಂತ್

ನೀರ್ಚಾಲು : “ಮಗು ವಿದ್ಯಾರ್ಥಿ ಜೀವನದಲ್ಲಿ ಬಹುಮುಖಿ ಬೆಳವಣಿಗೆಯನ್ನು ಪಡೆದುಕೊಳ್ಳಬೇಕು. ಕಲೆ, ಕ್ರೀಡೆಗಳ ಜೊತೆ ಬೌದ್ಧಿಕ ವಿಕಾಸಕ್ಕೂ ವಿದ್ಯಾರ್ಥಿ ಜೀವನದಲ್ಲಿ ಪ್ರಸ್ತುತ ಸಾಕಷ್ಟು ಅವಕಾಶ ದೊರೆಯುತ್ತಿರುವುದು ಸಂತಸದ ವಿಚಾರ. ಶರೀರದ ಸರ್ವತೋಮುಖ ಬೆಳವಣಿಗೆ ದೈಹಿಕ ಶಿಕ್ಷಣ ಅಗತ್ಯವಾದುದರಿಂದ ವಿದ್ಯಾರ್ಥಿಯು ಕ್ರೀಡಾಕೂಟಗಳಿಂದ ವಿಮುಖನಾಗಬಾರದು. ಸ್ಪರ್ಧೆಗಳ...

Read More

ಶಾರೀರಿಕ ಬೆಳವಣಿಗೆಗೆ ದೈಹಿಕ ಶಿಕ್ಷಣ ಅಗತ್ಯ

ನೀರ್ಚಾಲು : “ಶಾಲಾ ವಿದ್ಯಾರ್ಥಿಗಳಲ್ಲಿ ಮಾನಸಿಕ, ಶಾರೀರಿಕ ಬೆಳವಣಿಗೆಗೆ ದೈಹಿಕ ಶಿಕ್ಷಣ ಅಗತ್ಯ. ಎಳವೆಯಲ್ಲಿಯೇ ವಿವಿಧ ಕ್ರೀಡಾವಿಭಾಗಗಳಲ್ಲಿ ಸಾಧನೆಗಳನ್ನು ಪ್ರದರ್ಶಿಸುತ್ತಾ ವಿದ್ಯಾರ್ಥಿಗಳು ಬೆಳೆಯಬೇಕು. ನೀರ್ಚಾಲಿನ ಮಣ್ಣಿನಲ್ಲಿ ಇಂತಹ ಸರ್ವತೋಮುಖ ಬೆಳವಣಿಗೆಯನ್ನು ಪಡೆದ ವಿದ್ಯಾರ್ಥಿಗಳು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದ್ದಾರೆ. ಅಂತಹ...

Read More

ಕ್ರೀಡಾ ಜ್ಯೋತಿ ಬೆಳಗಿ ಕುಂಬಳೆ ಉಪಜಿಲ್ಲಾ ಕ್ರೀಡಾಕೂಟ ಆರಂಭ

ನೀರ್ಚಾಲು :  ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ಕುಂಬಳೆ ಉಪಜಿಲ್ಲಾ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ನ. 19 ಗುರುವಾರ ಬೆಳಗ್ಗೆ 9 ಗಂಟೆಗೆ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂರ್ತಿ.ಕೆ ಧ್ವಜಾರೋಹಣಗೈದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೀರ್ಚಾಲು...

Read More

Recent News

Back To Top