Date : Saturday, 01-08-2015
ಕುಂಬಳೆ : “ಮನುಷ್ಯನು ತನ್ನ ಸಾಹಿತ್ಯ ಮತ್ತು ಬುದ್ಧಿವಂತಿಕೆಯ ಪ್ರದರ್ಶನದ ಮೂಲಕ ಇತರ ಪ್ರಾಣಿಗಳಿಗಿಂತ ವಿಭಿನ್ನವಾಗಿದ್ದಾನೆ. ಕಲಾಭಿರುಚಿಯನ್ನು ವ್ಯಕ್ತಪಡಿಸುವ ಮೂಲಕ ಆತ ಪರಿಪೂರ್ಣನಾಗಲು ಪ್ರಯತ್ನಿಸುತ್ತಾನೆ. ಸಂಸ್ಕೃತದಲ್ಲಿರುವ ಸುಭಾಷಿತಗಳು ತಮ್ಮ ಅರ್ಥ ಗಾಂಭೀರ್ಯದ ಮೂಲಕ ಜೀವನದ ಪಾಠಗಳನ್ನು ಹೇಳಿಕೊಡುತ್ತವೆ. ವಿದ್ಯಾರ್ಥಿಗಳು ಅವುಗಳನ್ನು ಅಧ್ಯಯನ ಮಾಡುವ...
Date : Saturday, 01-08-2015
ಕುಂಬಳೆ : ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ 2015-16ನೇ ಸಾಲಿನ ವಿದ್ಯಾರ್ಥಿ ನಾಯಕರಾಗಿ ಅನನ್ಯ ಪೆರಡಾನ ಮತ್ತು ಉಪನಾಯಕರಾಗಿ ಶ್ರೀಶಶ್ರೀ...
Date : Friday, 31-07-2015
ಕಾಸರಗೋಡು : ಕೇರಳ ರಾಜ್ಯ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಕಾಸರಗೋಡು ಜಿಲ್ಲಾ ಗೈಡ್ ಆಯುಕ್ತರಾಗಿ ಭಾರ್ಗವಿ ಕುಟ್ಟಿ ಟೀಚರ್ ನೇಮಕಗೊಂಡಿದ್ದಾರೆ. ಇಚ್ಲಂಪಾಡಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಾಪಿಕೆಯಾದ ಇವರು ಸ್ಕೌಟು ಗೈಡು ಚಳವಳಿಯಲ್ಲೂ ಇತರ ಹಲವಾರು ಕ್ಷೇತ್ರಗಳಲ್ಲೂ...
Date : Thursday, 30-07-2015
ನೀರ್ಚಾಲು : ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ 2015-16ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ಜರಗಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಚಂದ್ರಹಾಸ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಶುಭ...
Date : Wednesday, 29-07-2015
ಕಾಸರಗೋಡು : ಕೇರಳ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕುಂಬಳೆ ಸ್ಥಳೀಯ ಸಂಸ್ಥೆಯ ಆಶ್ರಯದಲ್ಲಿ ನಡೆಯಬೇಕಾಗಿರುವ ಸ್ಕೌಟ್ ಮತ್ತು ಗೈಡ್ ಮಕ್ಕಳ ಪಟಾಲಂ ನಾಯಕರ ತರಬೇತಿ ಶಿಬಿರವನ್ನು ಪೆರಡಾಲ ಸರಕಾರಿ ಪ್ರೌಢ ಶಾಲೆಯಲ್ಲಿ ಮುಂದಿನ ಅಗೋಸ್ತು ತಿಂಗಳ 14ರಂದು ಶುಕ್ರವಾರದಿಂದ...
Date : Monday, 27-07-2015
ಕಾಸರಗೋಡು: ಗಲ್ಫ್ ಪ್ರವಾಸಿಗಳನ್ನು ಲೂಟಿ ಮಾಡುತ್ತಿರುವ ಏರ್ ಇಂಡಿಯಾವನ್ನು ರದ್ದು ಗೊಳಿಸಿ ಇಲ್ಲವಾದರೆ ಅದನ್ನು ಖಾಸಗೀಕರಣ ಗೊಳಿಸಿ ಎಂಬುದಾಗಿ ಕೆ ಪಿ ಸಿ ಸಿ ಪ್ರತಿನಿಧಿ ಹಾಗೂ ಮಾಜಿ ಸಚಿವ ಎಂ ಎಂ ಹಸನ್ ಆಗ್ರಹಿಸಿದ್ದಾರೆ. ಅವರು ಕಾಸರಗೊಡಿನಲ್ಲಿ ಸುದ್ದಿಗಾರರಲ್ಲಿ ಮಾತನಾಡುತಿದ್ದರು....
Date : Friday, 24-07-2015
ಕಾಸರಗೋಡು : ಬಿ.ಎಂ.ಎಸ್ ಸ್ಥಾಪನಾ ದಿನಾಚರಣೆ ಮತ್ತು60ನೇ ವಾರ್ಷಾಚರಣೆಯ ಅಂಗವಾಗಿ ಪೆರ್ಲ ಪೇಟೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ಭಾರತಿ ಸದನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪುರುಷೋತ್ತಮ ಆಚಾರ್ಯ ಪೆರ್ಲ ಅಧ್ಯಕ್ಷತೆವಹಿಸಿದರು. ಬಿ.ಎಂ.ಎಸ್ ನ ಜಿಲ್ಲಾ ಉಪಾಧ್ಯಕ್ಷರಾದ ಎ. ಕೇಶವ ಉದ್ಘಾಟಿಸಿದರು. ಆರ್.ಎಸ್.ಎಸ್ ನ...
Date : Friday, 24-07-2015
ಕುಂಬ್ಡಾಜೆ : ಪೊಡಿಪ್ಪಳ್ಳ ಶ್ರೀ ಚೀರುಂಭಾ ಭಗವತಿ ಆಡಳಿತ ಸಮಿತಿಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕ್ಷೇತ್ರ ಸಭಾ ಭವನದಲ್ಲಿ ಜರಗಿತು. ಆಡಳಿತ ಸಮಿತಿಯ ಅಧ್ಯಕ್ಷ ರಾಮ ಇಕ್ಕೇರಿ ಅಧ್ಯಕ್ಷತೆ ವಹಿಸಿದರು. ಕ್ಷೇತ್ರ ಅಚ್ಚನ್‌ಮಾರರು ವಿವಿಧ ಪ್ರಾದೇಶಿಕ ಸಮಿತಿ ಪದಾಧಿಕಾರಿಗಳು. ಆಡಳಿತ ಸಮಿತಿ...
Date : Thursday, 16-07-2015
ಕಾಸರಗೋಡು : ಪೆರಡಾಲ ಸರಕಾರಿ ಬುನಾದಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿರಿಯ ಪ್ರಾಥಮಿಕ ಶಾಲಾ ಅಧ್ಯಾಪಕರ ಒಂದು ಹುದ್ದೆ ಮತ್ತು ಪಾರ್ಟ್ ಟೈಂ ಅರಬಿ ಅಧ್ಯಾಪಕರ ಹುದ್ದೆ ಖಾಲಿ ಇದೆ. ಅದಕ್ಕೆ ದಿನವೇತನ ಆಧಾರದಲ್ಲಿ ನೇಮಕಾತಿಗಾಗಿ ಜು.21 ರಂದು ಮಂಗಳವಾರ ಬೆಳಗ್ಗೆ...
Date : Tuesday, 14-07-2015
ಕಾಸರಗೋಡು : ಪೆರಡಾಲ ಸರಕಾರಿ ಬುನಾದಿ ಹಿರಿಯ ಪ್ರಾಥಮಿಕ ಶಾಲೆಯ ಪರಿಸರ ಸಂಘದ ಆಶ್ರಯದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಕುಂಬಳೆ ಮಂಡಲ ಸಂಪನ್ಮೂಲ ಕೇಂದ್ರದ ಕಾರ್ಯಕ್ರಮ ನಿರ್ವಹಣಾಧಿಕಾರಿ ರಾಧಾಕೃಷ್ಣನ್ ಶಾಲಾ ವಠಾರದಲ್ಲಿ ಕಹಿಬೇವಿನ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಾಪಕರಾದ ಚಂದ್ರಹಾಸನ್...