Date : Wednesday, 29-04-2015
ಪೆರಡಾಲ : ಕಾಸರಗೋಡು ಮತ್ತು ಹೊಸದುರ್ಗ ಹೈವ ಬ್ರಾಹ್ಮಣ ಸಭಾ (ರಿ) ಪೆರಡಾಲ, ಶ್ರೀ ವಸಂತವೇದಪಾಠಶಾಲೆ ಪೆರಡಾಲ ಹಾಗೂ ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನಮ್ ದ.ಕ.,ಮಂಗಳೂರು ಇವರ ಸಹಯೋಗದಲ್ಲಿ ಪೆರಡಾಲ ಶ್ರೀ ಉದನೇಶ್ವರ ದೇವಾಲಯದಲ್ಲಿ ಶ್ರೀ ಶಂಕರ ಜಯಂತಿ ಆಚರಣೆ...
Date : Monday, 27-04-2015
ಬದಿಯಡ್ಕ: ನೀರ್ಚಾಲು ಸಮೀಪದ ಪುದುಕೋಳಿ ತರವಾಡಿನಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಮಧ್ಯಾಹ್ನದ ವರೆಗೆ ವರ್ಷಾವಧಿ ಧರ್ಮದೈವದ ಕೋಲೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಧರ್ಮದೈವ ಪಂಜುರ್ಲಿ ದೈವ ನರ್ತನ ವಿಶೇಷವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮದ ನೂರಾರು ಭಕ್ತರು ಶ್ರೀದೈವದ ಪ್ರಸಾದ ಸ್ವೀಕರಿಸಿ ಅನುಗ್ರಹ...
Date : Monday, 27-04-2015
ಬದಿಯಡ್ಕ: ಕೇಂದ್ರ ಸರಕಾರದ ವತಿಯಿಂದ ನೀಡಲಾದ ಲೋ ಫ್ಳೋರ್ ಬಸ್ಸುಗಳಿಗೆ ಬಿಜೆಪಿ ಬದಿಯಡ್ಕ ಪಂಚಾಯತ್ ಸಮಿತಿ ಆಶ್ರಯದಲ್ಲಿ ಅದ್ದೂರಿಯ ಸ್ವಾಗತ ನೀಡಲಾಯಿತು. ಕುಂಬಳೆ- ಮುಳ್ಳೇರಿಯ ಮಾರ್ಗದಲ್ಲಿ ಸಾಗುವ ಬಸ್ಸಿಗೆ ಬದಿಯಡ್ಕ ಬಸ್ಸು ನಿಲ್ದಾಣದಲ್ಲಿ ಸ್ವಾಗತ ನೀಡಿ ಸಿಹಿ ತಿಂಡಿ ಹಂಚಲಾಯಿತು. ಯುವಮೋರ್ಚಾ...
Date : Thursday, 16-04-2015
ಕಾಸರಗೋಡು: ದೇಶ ಉಳಿಯಬೇಕಾದರೆ ಧರ್ಮ ಉಳಿಯಬೇಕು, ಧರ್ಮದ ಉಳಿವಿಗೆ ಗೋಸಂರಕ್ಷಣೆ ಅನಿವಾರ್ಯ ಎಂದು ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳು ನುಡಿದರು. ಅವರು ಪೆರ್ಲ ಬಜಕೂಡ್ಲು ಅಮೃತಧಾರಾ ಗೋಶಾಲೆಯ ನೂತನ ಕಟ್ಟಡ ‘ಸುರಭಿಸಮರ್ಪಣಮ್’ ಕಾರ್ಯಕ್ರಮದ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಮೇ. 21ನೇ ತಾರೀಕಿನಿಂದ...
Date : Thursday, 16-04-2015
ಕಾಸರಗೋಡು : ಪೆರ್ಲ ಅಮೃತಧಾರಾ ಗೋಶಾಲೆ ಬಜಕೂಡ್ಲು ಇದರ ನೂತನ ಗೋಶಾಲೆ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ `ಗೋಲೋಕ’ ಬಜಕೂಡ್ಲಿನಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಬಿಡುಗಡೆಗೊಳಿಸಿದರು. ಎಪ್ರಿಲ್ 21ರಿಂದ 23ರ ತನಕ ಗೋವಿಂದ ಗೋಮಾತೆಗೆ ಅನಂತ ನೀರಾಜನ,...
Date : Thursday, 16-04-2015
ಕಾಸರಗೋಡು: ಆಯುಷ್‌ನಂತಹ ಸಂಸ್ಥೆಗಳು ಭಾರತೀಯ ಚಿಕಿತ್ಸಾ ಪದ್ಧತಿಗಳ ಧನಾತ್ಮಕ ಅಂಶಗಳನ್ನೂ ಸೇರಿಸಿಕೊಂಡ ಸಂಯೋಜಿತ ಚಿಕಿತ್ಸೆಗಳ ಫಲಪ್ರದವಾದ ಅಳವಡಿಕೆಯ ಕಡೆಗೆ ಹೆಚ್ಚಿನ ಗಮನ ನೀಡಬೇಕಾದ ಸಂದರ್ಭ ಸನ್ನಿಹಿತವಾಗುತ್ತಿದೆ. ಭಾರತದ ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ಆನೆಕಾಲು ರೋಗ, ಬಿಳಿತೊನ್ನು ಮತ್ತಿತರ ಚರ್ಮರೋಗಗಳಿಗೆ ಸಂಯೋಜಿತ...
Date : Thursday, 16-04-2015
ಕಾಸರಗೋಡು : ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ(ರಿ.) ಎಡನೀರು ಇದರ ನಿರ್ದೇಶಕಿ ವಿದುಷಿ ಅನುಪಮಾ ರಾಘವೇಂದ್ರ ಇವರ ಶಿಷ್ಯೆಯರಿಂದ ವಿಷು ವಿಶೇಷ ನೃತ್ಯ ಸಿಂಚನ ವಿಶೇಷ ಕಾರ್ಯಕ್ರಮ ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲೆಯ ಆವರಣದಲ್ಲಿ ನಡೆಯಿತು. ಹಿರಿಯ ಯಕ್ಷಗಾನ ಕಲಾವಿದ ಅಡ್ಕ...
Date : Wednesday, 15-04-2015
ಕಾಸರಗೋಡು: ಕೇರಳದ ಮುನ್ನಾರ್‌ನಲ್ಲಿ ಭಾರತೀಯ ದಲಿತ್ ಸಾಹಿತ್ಯ ಅಕಾಡಮಿಯ ಸೌತ್ ಇಂಡಿಯನ್ ಕಮಿಟಿಯ ಆಶ್ರಯಲ್ಲಿ ಮುನ್ನಾರ್ ಪುರಸಭಾ ಭವನದಲ್ಲಿ ಜರುಗಿದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ಸಂದರ್ಭ ಕಾಸರಗೋಡು ಜಿಲ್ಲಾ ಮೊಗೇರ ಸಂಘದ ಗೌರವ ಅಧ್ಯಕ್ಷ ಹಿರಿಯ ಸಾಮಾಜಿಕ ಕಾರ್ಯಕರ್ತ...
Date : Wednesday, 15-04-2015
ಕಾಸರಗೋಡು: ಪರಂಪರಾಗತ ಭಾರತೀಯ ಯೋಗ, ಆಯುರ್ವೇದ, ಹೋಮಿಯೋಪತಿಗಳನ್ನು ಅಲೋಪತಿಯ ಜೊತೆ ಸಂಯೋಜಿಸಿದ ಚಿಕಿತ್ಸಾ ಪದ್ಧತಿಯನ್ನು ಇನ್ನಷ್ಟು ಸರಳಗೊಳಿಸಬೇಕಾದ ಕಾಲ ಸನ್ನಿಹಿತವಾಗಿದೆ. ಜಗತ್ತಿನಾದ್ಯಂತ ಇರುವ ಲಿಂಫೇಟಿಕ್ ಫೈಲೇರಿಯಾಸಿಸ್ ಮತ್ತು ಇತರ ಚರ್ಮರೋಗ ಪೀಡಿತರ ಸಮಸ್ಯೆಯನ್ನು ಪರಿಹರಿಸಲು ಈ ಪ್ರಯತ್ನ ಅನಿವಾರ್ಯ. ಚಿಕಿತ್ಸೆಯಲ್ಲಿ ಆಯುರ್ವೇದ...
Date : Wednesday, 15-04-2015
ಎಡನೀರು : ಭಾರತೀಯ ಸಂಸ್ಕೃತಿ ,ಸಂಸ್ಕಾರಗಳನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಕಾರ್ಯನಡೆಯಬೇಕು. ಅಂತಹ ಉತ್ತಮ ಕಾರ್ಯಗಳನ್ನು ಕನ್ನಡ ಸಂಸ್ಕೃತಿ ಶಿಬಿರಗಳನ್ನು ನಡೆಸುವ ಮೂಲಕ ಭೂಮಿಕಾ ಪ್ರತಿಷ್ಠಾನ ಮಾಡುತ್ತಿದೆ ಎಂದು ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀಶ್ರೀ ಕೇಶವಾನಂದ ಭಾರತೀ ಮಹಾಸ್ವಾಮಿಗಳು...