Date : Wednesday, 06-04-2016
ಕಾಸರಗೋಡು : ಕನ್ನಡ – ತುಳು ಮಾತೃಭಾಷಾ ಎಲ್.ಪಿ .ಮಕ್ಕಳ ದ್ವಿದಿನ ಶಿಬಿರವು ಬುಧವಾರದಂದು ಜರಗಿತು. ತುಳು ಮಾತೃಭಾಷೆಯ ಮಕ್ಕಳ ಕನ್ನಡ ಕಲಿಯುವಿಕೆಗೆ ಸಹಕಾರಿ ಮತ್ತು ಉಚ್ಛಾರ ದೋಷ ,ಕಲಿಯುವಿಕೆಯಲ್ಲಿನ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿಗಳಾದ...
Date : Tuesday, 05-04-2016
ಬದಿಯಡ್ಕ : ಕಾಸರಗೋಡು ಮಂಡಲ ಬಿಜೆಪಿ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ ಅವರು ಮಂಗಳವಾರ ಕುಂಟಾರು ರವೀಶ ತಂತ್ರಿ ಅವರು ಭೇಟಿ ನೀಡಿ ಮಾತುಕತೆ ನಡೆಸಿದರು. ವಿವಿದೆಡೆ ಮತ ಯಾಚಿಸಿದರು. ಮಂಗಳವಾರ ಬೆಳಗ್ಗೆ ಅವರು ಬೇಳ ಶೋಕಮಾತಾ ದೇವಾಲಯಕ್ಕೆ ತೆರಳಿ ಅಲ್ಲಿನ ಫಾದರ್...
Date : Tuesday, 05-04-2016
ಮಾಯಿಪ್ಪಾಡಿ : ಮಾಯಿಪ್ಪಾಡಿಯಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕನ್ನಡ ಮಾಧ್ಯಮ ಅಧ್ಯಾಪಕ ವಿದ್ಯಾರ್ಥಿನಿಯರಿಂದ ಯಕ್ಷಗಾನ ತಾಳಮದ್ದಳೆಯ ಸಾಹಿತ್ಯದ ಕುರಿತಾದ ಒಂದು ಸಂವಾದ ಮತ್ತು ಸಮರ ಸನ್ನಾಹ, ಭೀಷ್ಮ ಸೇನಾಧಿಪತ್ಯ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ಪ್ರದರ್ಶನವು ನಡೆಯಿತು. ಮೊದಲಿಗೆ ಕು....
Date : Sunday, 03-04-2016
ಕಾಸರಗೋಡು : ಬಿಜೆಪಿ ಕಾಸರಗೋಡು ಮಂಡಲ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ ಅವರು ಕನ್ನಡ ಹೋರಾಟಗಾರ ಹಾಗೂ ಕುಂಬಡಾಜೆ ಗ್ರಾಮ ಪಂಚಾಯತು ಮಾಜಿ ಅಧ್ಯಕ್ಷ ಯು.ಜಿ. ಕುಣಿಕುಳ್ಳಾಯ ಅವರ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರೊಂದಿಗೆ ಮಾತು ಕತೆ ನಡೆಸಿದರು.ಬಿಜೆಪಿ ನೇತಾರ ಎಂ...
Date : Friday, 01-04-2016
ಕುಂಬಳೆ : “ಸಂಸ್ಕಾರವಂತ ವಿದ್ಯಾಲಯದಲ್ಲಿ ಕಲಿಯುವ ವಿದ್ಯಾರ್ಥಿಗಳು ಭಾಗ್ಯವಂತರು. ಉಳಿದೆಡೆ ದೊರಕದ ಸಂಸ್ಕೃತಿ, ಸಂಪ್ರದಾಯವನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಇಲ್ಲಿ ಹಮ್ಮಿಕೊಳ್ಳುತ್ತಿರುವುದು ಸಂತಸದ ವಿಚಾರ. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಪರೋಪಕಾರ, ಸನ್ನಡತೆ, ಪರಸ್ಪರ ವಿಶ್ವಾಸದ ಭಾವನೆಗಳನ್ನು ಬೆಳೆಸಿಕೊಳ್ಳಬೇಕು. ಸೂಕ್ತ ಸಂದರ್ಭದಲ್ಲಿ ಮಕ್ಕಳಿಗೆ...
Date : Thursday, 31-03-2016
ಕುಂಬಳೆ : “ಪ್ರತಿಭಾ ಪ್ರದರ್ಶನದಿಂದ ವಿದ್ಯಾರ್ಥಿಗಳು ಹಿಂಜರಿಯಬಾರದು. ಅಧ್ಯಯನಕ್ಕೆ ಸಹಕಾರಿಯಾಗುವ ಗ್ರಂಥಾಲಯಗಳನ್ನು ಗರಿಷ್ಠ ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಪ್ರತಿಭೆಯ ಪ್ರಕಟಣೆಗೆ ಅಗತ್ಯವಾದ ತಯಾರಿಗಳನ್ನು ಮಾಡಿಕೊಳ್ಳಬೇಕು. ಪ್ರತಿಭಾ ಪ್ರದರ್ಶನಗಳಲ್ಲಿ ಭಾಗವಹಿಸುವ ಮೂಲಕ ಸಭಾಕಂಪನವನ್ನು ಹೋಗಲಾಡಿಸಿಕೊಳ್ಳಬೇಕು.” ಎಂದು ನಿವೃತ್ತ ಮುಖ್ಯೋಪಾಧ್ಯಾಯ ಅಡ್ಕ ಸುಬ್ರಹ್ಮಣ್ಯ ಭಟ್ ಅಭಿಪ್ರಾಯಪಟ್ಟರು. ಅವರು...
Date : Wednesday, 30-03-2016
ನೀರ್ಚಾಲು : ವಿದ್ಯಾರ್ಥಿಗಳು ಶಾಲೆಯಲ್ಲಿ ನೀತಿ ಪಾಠಗಳನ್ನು ಕಲಿಯಬೇಕು. ನ್ಯಾಯ ಅನ್ಯಾಯಗಳನ್ನು ಶಾಲೆಯು ಮಗುವಿಗೆ ತಿಳಿಹೇಳುತ್ತದೆ. ಶಾಲೆಗಳಲ್ಲಿ ನೈತಿಕತೆಯನ್ನು ಕಲಿಯುವ ಮೂಲಕ ಮನುಷ್ಯ ನಾಗರಿಕನಾಗುತ್ತಾನೆ. ವಿಜ್ಞಾನ ಮತ್ತು ತತ್ವಜ್ಞಾನಗಳು ವಿರೋಧಾಭಾಸಗಳಲ್ಲ ಎನ್ನುತ್ತಾನೆ ಐನ್‌ಸ್ಟೀನ್. ಈ ಬಗ್ಗೆ ವಿವಿಧ ಕೃತಿಗಳನ್ನು ಅಧ್ಯಯನ ಮಾಡಿ...
Date : Monday, 28-03-2016
ನೀರ್ಚಾಲು : ಪ್ರಸಿದ್ಧ ಸಾಹಿತಿ, ಶಿಕ್ಷಣ ತಜ್ಞ ಕೆ.ವಿ. ತಿರುಮಲೇಶ್ ತಮಗೆ ದೊರೆತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಮೊತ್ತವನ್ನು ತಾವು ಪ್ರೌಢ ಶಿಕ್ಷಣವನ್ನು ಪೂರೈಸಿದ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಗೆ ಸಮರ್ಪಿಸಲಿದ್ದಾರೆ. ಮಾ.30 ರಂದು ಬುಧವಾರ ಅಪರಾಹ್ನ 4 ಗಂಟೆಗೆ ನೀರ್ಚಾಲು ಮಹಾಜನ ಸಂಸ್ಕೃತ...
Date : Friday, 25-03-2016
ಬಾದಾರ : ಶೇಷವನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ಉತ್ಸವ ಬಲಿ ಮೂರ್ತಿಯ ನಿರ್ಮಾಣ ಕಾರ್ಯವು ಶಿಲ್ಪಿಗಳಾದ ಪ್ರಕಾಶ್ ಕಾಞಂಗಾಡ್ ಇವರ ನೇತೃತ್ವದಲ್ಲಿ ಇತ್ತೀಚೆಗೆ ಶೇಷವನದಲ್ಲಿ ನಡೆಯಿತು. ಬೆಳಗ್ಗೆ 10.00 ಗಂಟೆಗೆ ದೇವಸ್ಥಾನದ ಅರ್ಚಕರಾದ ಸುಬ್ರಾಯ ಕಾರಂತರ ನೇತೃತ್ವದಲ್ಲಿ ಸನ್ನಿದಿಯಲ್ಲಿ ವಿಶೇಷ ಪೂಜೆಯು...
Date : Monday, 21-03-2016
ಕುಂಬಳೆ : ಕುಂಬಳೆ ಸೀಮೆಯ ಅದಿ ಪರ್ಮಲೆ ಅಂತ್ಯ ಪುತ್ಯೆ ಎಂದೇ ಖ್ಯಾತಿವೆತ್ತ ಪುತ್ತಿಗೆಯ ಶ್ರೀ ಪೂಮಾಣಿ ಕಿನ್ನಿಮಾಣಿ ದೈವಸ್ಥಾನದ ನೂತನ ಪಾಪೆ ಬಂಡಿ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು ಮಾ.23 ರಿಂದ 25ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ದೇಲಂಪಾಡಿ ಬ್ರಹ್ಮಶ್ರೀ ಬಾಲಕೃಷ್ಣ...