Date : Friday, 21-07-2017
ಕುಂದಾಪುರ: ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್, ಬಸವನಗುಡಿ ಕೋಟೇಶ್ವರ ಹಾಗೂ ಶ್ರೀ ವೆಂಕಟರಮಣ ದೇವಸ್ಥಾನ ಸೋಮೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಹೆಸರಾಂತ ಆಯುರ್ವೇದ ವೈದ್ಯರುಗಳಾದ ಕೆಎಮ್‍ಸಿ ಮಣಿಪಾಲದ ಆಯುರ್ವೇದ ವಿಭಾಗದ ಮುಖ್ಯಸ್ಥರಾದ ಎಮ್. ಎಸ್. ಕಾಮತ್,...
Date : Monday, 03-04-2017
ಕುಂದಾಪುರ : ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನಗಳ ಮೂಲಕ ಕನ್ನಡದ ಕಂಪನ್ನು ವಿಶ್ವದೆಲ್ಲೆಡೆ ಪಸರಿಸುತ್ತಾ ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ, ಭಾಷೆಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕೆ.ಪಿ ಮಂಜುನಾಥ್ ಸಾಗರ್‌ಗೆ ಪ್ರತಿಷ್ಠಿತ ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ 2016 ನೇ ಸಾಲಿನ ಪತ್ರಕರ್ತ ಸಂತೋಷ್...
Date : Sunday, 13-03-2016
ಹೆಬ್ರಿ : ಸ್ನೇಹಕ್ಕೆ ಮಿಗಿಲಾದ ಸಂಪತ್ತಿಲ್ಲ ಹಾಗಾಗಿ ಹೆಬ್ರಿಯಲ್ಲಿ ಗುರುತಿಸುವ ಕಣ್ಣುಗಳು ಗೌರವಿಸುವ ಹೃದಯವಿರುವುದರಿಂದ ಸಂಕಲ್ಪ ಶುದ್ದಿ ಮಾಡಿ ಕಾರ್ಯಕ್ರಮ ಸಂಘಟಿಸಿದ್ದರಿಂದ ಸಂಕಲ್ಪ ಸಿದ್ಧಿಯಾಗಿ ಯಶಸ್ವಿಯಾಗಿ ಮಾದರಿ ಕಾರ್ಯಕ್ರಮ ನಡೆಸಲು ಸಾಧ್ಯವಾಯಿತು ಎಂದು ಸಾಹಿತಿ ಗ್ರಂಥದ ಪ್ರಧಾನ ಸಂಪಾದಕ ಅಂಬಾತನಯ ಮುದ್ರಾಡಿ...
Date : Sunday, 21-02-2016
ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ಕಳವು ಮಾಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಕೊಲ್ಲೂರು ಮುಕಾಂಬಿಕಾ ದೇವಾಲಯದಲ್ಲಿ ಅಲ್ಲಿನ ಸಿಬ್ಬಂದಿಯೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಸೇವಾ ಕೌಂಟರ್ ನಲ್ಲಿದ್ದ ಶಿವರಾಮ್ ಅವರು ದೇವರಿಗೆ ಕಾಣಿಕೆಯಾಗಿ ನೀಡಿದ್ದ...
Date : Saturday, 02-01-2016
ಕುಂದಾಪುರ: ಕರಾವಳಿ ಬಂಟರ ಬಳಗ ಸಂಸ್ಥೆ ಮತ್ತು ಮಾಸಪತ್ರಿಕೆಯ ಆಶ್ರಯದಲ್ಲಿ ಜನವರಿ 2 ರಂದು ಶನಿವಾರ ತಲ್ಲೂರಿನ ಶಾಲಾ ಮೈದಾನದಲ್ಲಿ ಭಕ್ತಿ-ಭಾವಗಳನ್ನು ಬೆಸೆಯುವ ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು. ಜನಸಾಮಾನ್ಯರಲ್ಲಿ ಧಾರ್ಮಿಕ ಜಾಗೃತಿ ಮತ್ತು ಭಾವೈಕ್ಯವನ್ನು ಮೂಡಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವಾಗಿ ಈ ಕಾರ್ಯಕ್ರಮವನ್ನು...
Date : Saturday, 05-12-2015
ಕುಂದಾಪುರ : ಕುಂದಾಪುರದ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಲಾಮಂದಿರದಲ್ಲಿ : ಡಿ.10-13 ರ ವರೆಗೆ ಕಾರ್ಟೂನ್ ಹಬ್ಬ ಜರುಗಲಿದ್ದು ಉದ್ಯಮಿ ಆನಂದ ಸಿ. ಕುಂದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಟೂನ್ ಹಬ್ಬ ಹಾಸ್ಯದ ಹೈವೇ ಎಂಬ ನಾಲ್ಕು...
Date : Monday, 30-11-2015
ಕುಂದಾಪುರ: ಬೆಳಿಗ್ಗಿನ ವೇಳೆ ವರದಿಗೆ ತೆರಳಿದ್ದ ’ವಿಜಯ ಕರ್ನಾಟಕ’ ಕುಂದಾಪುರ ವರದಿಗಾರ ಜಾನ್ ಡಿಸೋಜಾ ಬೆನ್ನಿಗೆ ಕುಂದಾಪುರ ಪಿಎಸ್‌ಐ ನಾಸೀರ್ ಹುಸೈನ್ ಹೊಡೆದ ಕಳವಳಕಾರಿ ಘಟನೆ ವರದಿಯಾಗಿದೆ. ಇದೇ ಸಂದರ್ಭ ’ಕರಾವಳಿ ಕರ್ನಾಟಕ’ ಕುಂದಾಪುರ ವರದಿಗಾರ ಶ್ರೀಕಾಂತ ಹೆಮ್ಮಾಡಿಯವರನ್ನೂ ಪೊಲೀಸರು ಎಳೆದು...
Date : Sunday, 11-10-2015
ಕೋಟ : ಕಾರಂತರ ಹುಟ್ಟೂರ ಪ್ರತಿಷ್ಟಾನ ಕೋಟ ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಪ್ರತೀ ವರ್ಷ ವಿವಿಧ ಕ್ಷೇತ್ರದ ಸಾಧಕರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನ ನೀಡುತ್ತಾ ಬಂದಿದ್ದು ಈ ಬಾರಿ ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಸದಾನಂದ ಸುವರ್ಣರಿಗೆ ಈ ಪ್ರಶಸ್ತಿಗೆ...
Date : Saturday, 10-10-2015
ಕೋಟ : ಪಂಚಾಯತ್‌ರಾಜ್ ವ್ಯವಸ್ಥೆಯ ಸುಧಾರಣೆಗಾಗಿ ನೇಮಕಗೊಂಡ ಶಾಸಕ ರಮೇಶ ಕುಮಾರ್ ಸಮಿತಿಯ ವರದಿಯ 84 ಶಿಫಾರಸುಗಳು ಅನುಷ್ಠಾನವಾದರೆ ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಕೋಟತಟ್ಟು ಗ್ರಾ.ಪಂ....
Date : Friday, 09-10-2015
ಬ್ರಹ್ಮಾವರ: ಇಂದು ಎಲ್ಲರೂ ರೈತರ ಸಾವಿನ ಬಗ್ಗೆ ಮಾತನಾಡುತ್ತಾರೆ. ಆದರೆ ಸಾವಿಗೆ ಕಾರಣವಾದ ಸಮಸ್ಯೆಗಳ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ನಿಜವಾದ ರೈತ ಪರಿಹಾರಕ್ಕೆ ಕಾಯುವ ಭಿಕ್ಷುಕನಲ್ಲ ಆತ ಸ್ವಾಭಿಮಾನಿ ಅನ್ನದಾತ ಎಂದು ಭಾರತೀಯ ವಿಕಾಸ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಕೆ.ಎಂ. ಉಡುಪ ಹೇಳಿದರು....