News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

‘ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

ಕೊಲ್ಲೂರು: ಹೊಸನಗರ ರಾಮಚಂದ್ರಾಪುರ ಶ್ರೀ ರಾಮಚಂದ್ರ ಕೃಪಾಪೋಷಿತ ಯಕ್ಷಗಾನ ಮಂಡಳಿಯಿಂದ ಗುರುವಾರ ರಾತ್ರಿ ನಾಯ್ಕನಕಟ್ಟೆ ಶ್ರೀ ವನದುರ್ಗಿ ದೇವಸ್ಥಾನದ ಆವರಣದಲ್ಲಿ ‘ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ ಪ್ರದರ್ಶನ ಜರುಗಿತು. ಕೊಲ್ಲೂರು ದೇವಳದ ವತಿಯಿಂದ ಈ ಕಾರ್ಯಕ್ರಮ ಇಲ್ಲಿ...

Read More

ಮಾ.29: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 32ನೇ ವಾರ್ಷಿಕೋತ್ಸವ

ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 32ನೇ ವಾರ್ಷಿಕೋತ್ಸವ ಸಮಾರಂಭ ತಾ, ಮಾ.29ನೇ ಭಾನುವಾರ ಕಾಲೇಜು ರಂಗ ಮಂಟಪದಲ್ಲಿ ನಡೆಯಲಿದೆ. ಸಕ ಕೆ. ಗೋಪಾಲ ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಜಿಪಂ ಸದಸ್ಯೆ ಸುಪ್ರೀತಾ ದೀಪಕ್ ಕುಮಾರ್ ಶೆಟ್ಟಿ, ತಾಪಂ...

Read More

ಗಂಗೊಳ್ಳಿ : ಶ್ರೀ ಚೌಡೇಶ್ವರಿ ಯುತ್ ಕ್ಲಬ್ ವಾರ್ಷಿಕೋತ್ಸವ

ಬೈಂದೂರು : ಗಂಗೊಳ್ಳಿಯ ಶ್ರೀ ಚೌಡೇಶ್ವರಿ ಯುತ್ ಕ್ಲಬ್ ವಾರ್ಷಿಕೋತ್ಸವ ಸಮಾರಂಭ ಇತ್ತೀಚಿಗೆ ಸ್ಥಳೀಯ ದೊಡ್ಡಹಿತ್ಲು ವಠಾರದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪಂಚಾಯತ್‌ನ ಉಪಾಧ್ಯಕ್ಷ ಪ್ರಕಾಶ್ ಟಿ.ಮೆಂಡನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ಬಾಲಕೃಷ್ಣ ಶೆಟ್ಟಿ, ಸಾಹಿತಿ...

Read More

ಸೋಮಶೇಖರ್ ಖಾರ್ವಿಗೆ ಮಿ.ಕರ್ನಾಟಕ ಬೆಂಗಳೂರು ಪ್ರಶಸ್ತಿ

ಬೈಂದೂರು : ಬೆಂಗಳೂರಿನ ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವು ಇತ್ತೀಚಿಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಜನಮನ ಜಿಮ್’ ಪುರುಷರ ದೇಹದಾರ್ಢ್ಯ ಸ್ಪರ್ಧೆಯ 65 ಕೆಜಿ ವಿಭಾಗದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಲಲಿತ್ ಫಿಟ್‌ನೆಸ್‌ನ ಸೋಮಶೇಖರ್ ಖಾರ್ವಿ ಪ್ರಥಮ ಸ್ಥಾನ ಪಡೆದು ಮಿಸ್ಟರ್ ಕರ್ನಾಟಕ...

Read More

ಸ್ವಾಪ್ಟ್ ಸ್ಕಿಲ್ ತರಬೇತಿ

ಬೈಂದೂರು : ನಾವುಂದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ. ಮತ್ತು ಬಿ.ಬಿ.ಎಂ ತರಗತಿಯ ವಿದ್ಯಾರ್ಥಿಗಳಿಗೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕ್ಯಾರಿಯರ್ ಗೈಡೆನ್ಸ ವಿಭಾಗದ ಮುಖ್ಯಸ್ಥ ಪ್ರೊ.ಚಂದನ್ ರಾವ್ ಸ್ವಾಪ್ಟ್ ಸ್ಕಿಲ್ ತರಬೇತಿ ನೀಡಿದರು. ಅವರು ವಿಶೇಷವಾಗಿ ಇಂದಿನ...

Read More

ಹಿಂದು ರುದ್ರಭೂಮಿ ಸ್ವಚ್ಛತಾ ಕಾರ್ಯಕ್ರಮ

ಬೈಂದೂರು : ಸ್ಫೂರ್ತಿ ಮಹಿಳಾ ಸಂಘ ದೊಡ್ಡಹಿತ್ಲು ಗಂಗೊಳ್ಳಿ ಮತ್ತು ಸಾಂಬಾಜಿ ಅಭಿಮಾನಿ ಬಳಗ ಗಂಗೊಳ್ಳಿ ಇವರ ನೇತೃತ್ವದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತ್ಯಾಗ ಮಾಡಿದ ಭಗತ್‌ಸಿಂಗ್, ರಾಜ್‌ಗುರು ಹಾಗೂ ಸುಖ್‌ದೇವ ತಾವರ್ ಇವರ ಹುತಾತ್ಮರಾದ ದಿನದ ನೆನಪಿಗಾಗಿ ಗಂಗೊಳ್ಳಿಯ ಹಿಂದು ರುದ್ರಭೂಮಿ...

Read More

ಗಂಗೊಳ್ಳಿ ಪ್ರಾ. ಮೀ. ಸ. ಸಂಘದ ಅಧ್ಯಕ್ಷರಾಗಿ ನಾಗ ಖಾರ್ವಿ ಅವಿರೋಧ ಆಯ್ಕೆ

ಬೈಂದೂರು : ಉಡುಪಿ ಜಿಲ್ಲೆಯ ಪ್ರತಿಷ್ಠಿತ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಮುಂದಿನ ಐದು ವರ್ಷಗಳಿಗೆ ನೂತನ ಅಧ್ಯಕ್ಷರಾಗಿ ಸಂಘದ ಹಾಲಿ ಅಧ್ಯಕ್ಷ ಕೆ.ನಾಗ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಸಹಕಾರಿಯ ಸಭಾಂಗಣದಲ್ಲಿ ಜರಗಿದ ಆಯ್ಕೆ ಪ್ರಕ್ರಿಯೆಯಲ್ಲಿ ಇವರು ಅಧ್ಯಕ್ಷರಾಗಿ...

Read More

ನಿನಾದ ದಶಮಾನೋತ್ಸವದ : ಧಾರ್ಮಿಕ ಕಾರ್ಯಕ್ರಮಗಳು

ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀ ವಿಠಲ ಮೂಲಮಂತ್ರ ಹವನ ಮತ್ತು ಶ್ರೀ ಗರುಡ ಸೂಕ್ತ ಹವನವು ಜರಗಿತು. ದೇವಳದ ಪ್ರಧಾನ ಅರ್ಚಕರು, ಜಿಎಸ್‌ಬಿ ಸಮಾಜದ...

Read More

ಮಾ.30 : ಗಂಗೊಳ್ಳಿ ಗ್ರಾಮಸಭೆ

ಬೈಂದೂರು : ಗಂಗೊಳ್ಳಿ ಗ್ರಾಮ ಪಂಚಾಯತ್‌ನ 2014-15ನೇ ಸಾಲಿನ ದ್ವಿತೀಯ ಗ್ರಾಮಸಭೆಯು ಮಾ.30 ರಂದು ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಪಂಚಾಯತ್‌ನ ಬೈಂದೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿದ್ದಾರೆ ಎಂದು ಗ್ರಾಮ...

Read More

ಸಮಾಜ ನಿರ್ಮಾಣಕ್ಕೆ ಕರಾವಳಿಯ ಕೊಂಕಣಿ ಭಾಷಿಗರ ಕೊಡುಗೆ ಅನನ್ಯ

ಉಪ್ಪುಂದ : ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ವ್ಯಾವಹಾರಿಕಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜಸೇವಾ ಮನೋಭಾವನೆ ಮೂಲಕ ಇತರ ಭಾಷಿಕರೊಡನೆ ಸಮಾನ ಮನಸ್ಕರಾಗಿ ಸೇರಿ ಜಾತಿಗಳಿಗೆ ಅದ್ಯತೆ ನೀಡದೇ ಭಾಷಾಭಿಮಾನ ಉಳಿಸಿಕೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಕರಾವಳಿಯ ಕೊಂಕಣಿ ಭಾಷಿಗರ ಕೊಡುಗೆ...

Read More

Recent News

Back To Top