Date : Monday, 13-04-2015
ಬೈಂದೂರು : ಕರ್ನಾಟಕ ಸರಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಪ್ರಥಮ ಬಾರಿಗೆ ನಡೆಸುತ್ತಿರುವ ರಾಜ್ಯದ ಸರ್ವ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಪುರಸಭಾಧ್ಯಕ್ಷೆ ಕಲಾವತಿ ಯು. ರವರ...
Date : Monday, 13-04-2015
ಬೈಂದೂರು : ಪೊಲೀಸರು ಮತ್ತು ಜನರ ನಡುವೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿ ಮಾಡುವ ದೃಷ್ಟಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ೧೩ ಗ್ರಾಮಗಳಲ್ಲಿ ಪೊಲೀಸ್ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗುವುದು ಎಂದು ಕುಂದಾಪುರ ಡಿವೈಎಸ್‌ಪಿ ಮಂಜುನಾಥ...
Date : Monday, 13-04-2015
ಬೈಂದೂರು : ಧರಣಿ ಮಂಡಲ ಮಧ್ಯದೊಳಗೆ ಮೆರೆಯುತಿಹ ಕರ್ನಾಟಕ ದೇಶದಿ ಪರಶುರಾಮ ಕ್ಷೇತ್ರದ ಶಿಖಿರವಾದ ಕುಂದಾಪುರ ತಾಲೂಕಿನ ಪಂಚಗಂಗಾವಳಿಯ ತಟದಲ್ಲಿ ಪರ್ಯಾಯ ದ್ವೀಪದಂತಿರುವ ಗಂಗೊಳ್ಳಿ ತನ್ನದೇ ಆದ ಪ್ರಾಕೃತಿಕ ಸೌಂದರ್ಯ ವೈಶಿಷ್ಟ್ಯವನ್ನು ಹೊಂದಿರುವ ಮೀನುಗಾರಿಕಾ ಬಂದರು ಪ್ರದೇಶ. ಈ ಊರಿನ ಮಧ್ಯಭಾಗ...
Date : Sunday, 12-04-2015
ಕುಂದಾಪುರ : ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ರಂಗ ತರಂಗ ಉಪ್ಪುಂದ ಇವರ ವತಿಯಿಂದ ನಾಟಕ ರಚನೆಗಾರ, ನಟ ಪಾಂಡುರಂಗ ಮಡಿವಾಳ ಗಂಗೊಳ್ಳಿ ಇವರಿಗೆ ಖಂಬದಕೋಣೆ ನಿರ್ಮಲ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ರಂಗ...
Date : Sunday, 12-04-2015
ಬೈಂದೂರು: ಕೊಂಕಣಿ ಸಾಹಿತ್ಯ ಅಕಾಡೆಮಿಯು ಕೊಂಕಣಿ ಸಾಹಿತ್ಯ, ಕಲೆ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಿಕ್ಷಣದ ಮೂಲಕ ಭಾಷೆ ಬೆಳೆಯಲು ಸಾಧ್ಯ ಎಂದು ಮನಗಂಡು ಪ್ರಾಥಮಿಕ ಶಾಲೆಗಳಲ್ಲಿ ಕೊಂಕಣಿಯನ್ನು ತೃತೀಯ ಭಾಷೆಯಾಗಿ ಕಲಿಯಲು...
Date : Sunday, 12-04-2015
ಬೈಂದೂರು : ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿರುವ ಶ್ರೀ ಸಂಪಿಗೆ ಜಟಗಟಿಗೇಶ್ವರ, ಪಂಜುರ್ಲಿ ಹಾಗೂ ರಕ್ತ ಹಾಯ್ಗುಳಿ ಮತ್ತು ಅಪ್ರಿಗಣ ಪರಿವಾರ ದೈವಗಳ ದೈವಸ್ಥಾನದ ನೂನತ ಗುಡಿಯಲ್ಲಿ ಸಪರಿವಾರ ಸಂಪಿಗೆ ಜಟ್ಟಿಗೇಶ್ವರನ ಪುನರ್ ಪ್ರತಿಷ್ಠಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು. ಶನಿವಾರ ಬೆಳಿಗ್ಗೆ ಸಾಮೂಹಿಕ...
Date : Sunday, 12-04-2015
ಬೈಂದೂರು : ರಜಾ ಕಾಲದಲ್ಲಿ ಮಕ್ಕಳಿಗೆ ನಾಟಕ, ಅಭಿನಯ ಕಲೆಗಳ ಶಿಕ್ಷಣ ನೀಡುವ ಮೂಲಕ ರಂಗಭೂಮಿಯತ್ತ ಸೆಳೆಯುವುದು ಉತ್ತಮ ಬೆಳವಣಿಗೆ. ಮಕ್ಕಳಲ್ಲಿರುವ ಪ್ರತಿಭೆ ಮತ್ತು ಸೃಜನಶೀಲತೆ ವ್ಯಕ್ತಪಡಿಸಲು ಇಂತಹ ತರಬೇತಿ ಶಿಬಿರಗಳು ಒಂದು ವೇದಿಕೆಯಾಗಲಿದೆ ಎಂದು ಯಡ್ತರೆ ಸಹಿಪ್ರಾ ಶಾಲಾ ಮುಖ್ಯಶಿಕ್ಷಕ...
Date : Saturday, 11-04-2015
ಬೈಂದೂರು : ಮಾಡು ಗೂಡುಗಳಿಲ್ಲಿದ ದೈವಸ್ಥಾನವಾದ ಬಿಜೂರು ಮುರ್‍ಗೋಳಿಹಕ್ಲು ಶ್ರೀ ನಂದಿಕೇಶ್ವರ ಸಪರಿವಾರ ದೈವಗಳ ಹಾಗೂ ಶ್ರೀ ನಾಗದೇವರ ವಾರ್ಷಿಕ ಮಹೋತ್ಸವವು ಹಾಗೂ 39ನೇ ವರ್ಷದ ವಾರ್ಷಿಕ ಭಜನಾ ಕಾರ್ಯಕ್ರಮವು ಏ. 14ರಿಂದ ಏ. 16ರವರೆಗೆ ನಡೆಯಲಿದೆ. ಗೋಕರ್ಣದ ಷಡಕ್ಷರಿ ಕೃಷ್ಣ...
Date : Saturday, 11-04-2015
ಬೈಂದೂರು : ಯಡ್ತರೆ ಗ್ರಾಪಂ ವ್ಯಾಪ್ತಿಯ ಮುಲ್ಲಿಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ದತ್ತು ಸ್ವೀಕಾರ, ವೈವಿಧ್ಯಮಯ ಚಿಣ್ಣರೋತ್ಸವ ಹಾಗೂ ವೈಶಿಷ್ಟಪೂರ್ಣ ಕಲಿಕೋತ್ಸವದ ಸಮಾರೋಪ ಸಮಾರಂಭ ಶಾಲೆಯ ಹೊಂಗಿರಣ ಸಭಾಂಗಣದಲ್ಲಿ ನಡೆಯಿತು. ಈ ಎಲ್ಲಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಸರ್ವಾಧ್ಯಕ್ಷತೆ ವಹಿಸಿದ...
Date : Saturday, 11-04-2015
ಬೈಂದೂರು : ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕೋತ್ಸವ ಹಾಗೂ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಖಾರ್ವಿ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಕೆಲವು ಕಡೆಗಳಲ್ಲಿ ಸರಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಅವಕಾಶ...