Date : Saturday, 04-04-2015
ಬೈಂದೂರು : ಮರವಂತೆಯಲ್ಲಿ ನಿರ್ಮಾಣವಾಗುತ್ತಿರುವ ಮೀನುಗಾರಿಕಾ ಹೊರಬಂದರು ಕಾಮಗಾರಿ ಕುಂಟುತ್ತಸಾಗಿರುವುದನ್ನು ಆಕ್ಷೇಪಿಸಿದ ಶಾಸಕ ಕೆ. ಗೋಪಾಲ ಪೂಜಾರಿ ಅದನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಕಾಮಗಾರಿ ಪ್ರಗತಿ ವೀಕ್ಷಿಸಿ, ಅಧಿಕಾರಿಗಳ ಮತ್ತು ಮೀನುಗಾರ ಪ್ರಮುಖರ ಜತೆ ಚರ್ಚಿಸಿದರು. ಬಂದರು ಮತ್ತು...
Date : Saturday, 04-04-2015
ಬೈಂದೂರು : ಮರವಂತೆಯ ಸಾಧನಾ ಮಾರ್ಗ, ಹೆಬ್ಬಾರಬೆಟ್ಟು ಮಾರ್ಗ ಮತ್ತು ನಂದಿಕೇಶ್ವರ ದೇವಸ್ಥಾನ ಮಾರ್ಗಗಳನ್ನು ಭಾಗಶ: ಅಭಿವೃದ್ಧಿ ಪಡಿಸುವ ಒಟ್ಟು ರೂ. 7.5 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಶಾಸಕ ಕೆ. ಗೋಪಾಲ ಪೂಜಾರಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು...
Date : Saturday, 04-04-2015
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಈಗ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ವಿವಿಧೆಡೆ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ ಎಂಬ ದೂರುಗಳಿವೆ. ಅಧಿಕಾರಿಗಳು ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ ಇವುಗಳಿಗೆ ಪರಿಹಾರ ರೂಪಿಸಬೇಕು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಸಂಬಂಧಿಸಿದ...
Date : Saturday, 04-04-2015
ಕುಂದಾಪುರ : ಇತ್ತೀಚಿಗೆ ಸುರಿದ ಭಾರಿ ಮಳೆಗೆ ಗಂಗೊಳ್ಳಿ ಗ್ರಾಮದ ಲೈಟ್‌ಹೌಸ್ ಪರಿಸರದ ಮನೆ ಮೇಲೆ ಭಾರಿ ಗಾತ್ರದ ತೆಂಗಿನ ಮರ ಉರುಳಿ ಬಿದ್ದ ಘಟನೆ ತಡವಾಗಿ ವರದಿಯಾಗಿದೆ. ಮೋಹಿನಿ ಮಂಜುನಾಥ ಖಾರ್ವಿ ಎಂಬುವರ ವಾಸ್ತವ್ಯದ ಮನೆ ಮೇಲೆ ರಾತ್ರಿ ತೆಂಗಿನ...
Date : Saturday, 04-04-2015
ಬೈಂದೂರು : ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಅರಿತು ಬಾಳಿದರೆ ಬದುಕು ಹಸನಾಗುತ್ತದೆ. ಬದುಕು ಸುಂದರವಾಗುತ್ತದೆ ಎಂದು ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ವಿದ್ವಾನ್ ಶ್ರೀ ಸಿದ್ಧವೀರ ಮಹಾಸ್ವಾಮೀಜಿ ಹೇಳಿದರು. ತಾಳಗುಪ್ಪ ಕೂಡ್ಲಿ ಬಾರಂಗಿ ಶ್ರೀಮಠಕ್ಕೆ ಭೇಟಿ ನೀಡಿದ ಗಂಗೊಳ್ಳಿಯ...
Date : Friday, 03-04-2015
ಬೈಂದೂರು : ವಿಶ್ವವಿದ್ಯಾನಿಲಯ ನೀಡುವ ಪದವಿಯೊಂದಿಗೆ, ಉದ್ಯೋಗಕ್ಕೆ ಅಗತ್ಯವಿರುವ ಜೀವನ ಕೌಶಲ್ಯದ ಜೊತೆಗೆ ತಾಂತ್ರಿಕ ಕೌಶಲ್ಯ ಕಲಿತುಕೊಂಡಲ್ಲಿ ವೃತ್ತಿ ಹಾಗೂ ಔದ್ಯಮಿಕ ಜೀವನ ಯಶಸ್ಸಿನ ಪಥದಲ್ಲಿ ಸಾಗುವುದರಲ್ಲಿ ಅನುಮಾನವಿಲ್ಲಾ, ಆ ನೆಲೆಯಲ್ಲಿ ಕೌಶಲಾಭಿವೃದ್ಧಿ ಕಾರ್ಯಗಾರ ಅರ್ಥಪೂರ್ಣ ಮತ್ತು ಉಪಯುಕ್ತವೆಂದು ಉಡುಪಿಯ ಉಪೇಂದ್ರ...
Date : Friday, 03-04-2015
ಬೈಂದೂರು : ಬೈಂದೂರು ಗ್ರಾಪಂ ವ್ಯಾಪ್ತಿಯ ಗಂಗಾನಾಡಿನಲ್ಲಿ ರೂ. 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಮರಾಠಿ ಸಮುದಾಯ ಭವನಕ್ಕೆ ವನಕೋಡ್ಲು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಎ. ಅಣ್ಣಪ್ಪ ಶೆಟ್ಟಿ ಗುರುವಾರ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಕೆ. ಗೋಪಾಲ ಪೂಜಾರಿ, ಜಿಪಂ ಸ್ಥಾಯೀ ಸಮಿತಿ...
Date : Friday, 03-04-2015
ಕುಂದಾಪುರ : ಯಡ್ತರೆ ಗ್ರಾಪಂ ವ್ಯಾಪ್ತಿಯ ಕಡ್ಕೆಯಲ್ಲಿ ರೂ. 25 ಲಕ್ಷ ವೆಚ್ಚದಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ. ಗೋಪಾಲ ಪೂಜಾರಿ ಗುರುವಾರ ಚಾಲನೆ ನೀಡಿದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಸದಸ್ಯೆ...
Date : Friday, 03-04-2015
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಇದೀಗ ವಿಶೇಷ ಕ್ರಮ ಕೈಗೊಳ್ಳಲಾಗುತ್ತಿದೆ. ತೀರ ಹಿಂದುಳಿದ ಪ್ರದೇಶಗಳ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳು ವಾಸಿಸುವ ಪ್ರದೇಶಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ....
Date : Thursday, 02-04-2015
ಬೈಂದೂರು : ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಾಲೆಗಳಂತೆ ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯಿಂದ ಇಂಗ್ಲೀಷ್ ಕಲಿಕೆ, ಉನ್ನತ ಮಟ್ಟದ ಶಿಕ್ಷಣ ಹಾಗೂ ಅದಕ್ಕೆ ಪೂರಕ ವಾತಾವರಣದ ನಿರ್ಮಾಣ ಮಾಡಿದರೆ ಆಂಗ್ಲ ಮಾಧ್ಯಮಕ್ಕೆ ಹೆಚ್ಚು ಒತ್ತು ಕೊಡುತ್ತಿರುವ ಪೋಷಕರು...