Date : Saturday, 21-01-2023
ಮಂಗಳೂರು: ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿಲ್ಯಾಂಡ್ ಇದರ ನೂತನ ಕಚೇರಿ ಮಂಗಳೂರು, ಬಿಜೈ ಕಾಪಿಕಾಡಿನಲ್ಲಿರುವ ನ್ಯೂ ಬೆರ್ರಿ ಎನ್ಕ್ಲೇವ್ನಲ್ಲಿ ಉದ್ಘಾಟನೆಗೊಳ್ಳಲಿದೆ. ನೂತನ ಕಚೇರಿಯನ್ನು, ದಿನಾಂಕ 23.01.2023 ಸೋಮವಾರ ಬೆಳಿಗ್ಗೆ 10.00 ಗಂಟೆಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು...
Date : Wednesday, 21-12-2022
ಯುವ ಜನತೆ ವಿಶ್ವ ಶಾಂತಿ ಹಾಗೂ ವಿಶ್ವ ಕಲ್ಯಾಣಕ್ಕಾಗಿ ಶ್ರಮಿಸಬೇಕಿದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಮೂಡುಬಿದಿರೆ: ವಿದ್ಯಾರ್ಥಿಗಳ ಶಾರೀರಿಕ, ಆಧ್ಯಾತ್ಮಿಕ, ಭೌದ್ಧಿಕ ಅಭಿವೃದ್ಧಿಯು ವಿದ್ಯಾರ್ಥಿಗಳನ್ನು ಹಾಗೂ ದೇಶವನ್ನು ಸಮರ್ಥ ನಿಟ್ಟಿನಲ್ಲಿ ಸಾಗಿಸಲು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್...
Date : Monday, 19-12-2022
ಮಂಗಳೂರು : ಸಿಟಿಝೆನ್ಸ್ ಕೌನ್ಸಿಲ್, ಮಂಗಳೂರು ಚಾಪ್ಟರ್ ಇವರ ವತಿಯಿಂದ ಶ್ರೀ ಚಂದ್ರಶೇಖರ ಭಂಡಾರಿಯವರು ಕನ್ನಡಕ್ಕೆ ಅನುವಾದಿಸಿರುವ ರಾಷ್ಟ್ರತಪಸ್ವಿ ಶ್ರೀಗುರೂಜಿ ಗ್ರಂಥ ಬಿಡುಗಡೆ ಸಮಾರಂಭವು, ಡಿಸೆಂಬರ್ 20, ಮಂಗಳವಾರ ಸಂಜೆ 6 ಕ್ಕೆ, ಸಂಘನಿಕೇತನ ಪ್ರತಾಪನಗರ, ಮಣ್ಣಗುಡ್ಡ, ಮಂಗಳೂರಿನಲ್ಲಿ ನಡೆಯಲಿದೆ. ಈ...
Date : Thursday, 22-09-2022
ಮಂಗಳೂರು: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ಡಾ. ಭರತ್ ಶೆಟ್ಟಿ ವೈ...
Date : Wednesday, 31-08-2022
ಮಂಗಳೂರು : ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮ (75 ವರ್ಷ) ದಿನಾಂಕ 31-08-2022 ರಿಂದ 04-09-2022 ರ ವರೆಗೆ ಗಣೇಶೋತ್ಸವ ನಡೆಯಲಿದೆ. ಸಾರ್ವಜನಿಕ ಗಣೇಶೋತ್ಸವದ...
Date : Monday, 18-07-2022
ಮಂಗಳೂರು : ಕಾಶೀ ಮಠಾಧೀಶರ ಚಾತುರ್ಮಾಸ ಮಂಗಳೂರಿನಲ್ಲಿ ವ್ರತಾರಂಭ ಶ್ರೀ ಕಾಶೀ ಮಠಾಧೀಶರಾದ ಶ್ರೀಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವ್ರತಾರಂಭ. ಶ್ರೀ ವೆಂಕಟರಮಣ ದೇವರ ಪುನಃ ಪ್ರತಿಷ್ಠೆಯಾಗಿ ಈ ಬಾರಿ 10 ನೇ ವರ್ಷ (ದಶಮಾನೋತ್ಸವ...
Date : Saturday, 02-07-2022
ಮಂಗಳೂರು: ಪಿಯಾಜಿಯೊ ವೆಹಿಕಲ್ಸ್ ಪ್ರೈವೇಟ್‌ನ ಅಧಿಕೃತ ಡೀಲರ್ ಆಗಿರುವ ಈಶ್ ಮೋಟಾರ್ಸ್ ವೆಸ್ಪಾ ಮತ್ತು ಏಪ್ರಿಲಿಯಾ ಸ್ಕೂಟರ್‌ಗಳ ಅಧಿಕೃತ ಮಾರಾಟ ಸಂಸ್ಥೆಯಾಗಿದ್ದು ಇದರ ನೂತನ ಶೋರೂಂ ಕೊಟ್ಟಾರ ಜಿಂಜರ್ ಹೋಟೆಲ್ ಹತ್ತಿರ ಸೋಮವಾರ, ಜುಲೈ 4, 2022 ರಂದು ಸಂಜೆ 5.30...
Date : Saturday, 16-04-2022
ಮಂಗಳೂರು: ನಗರದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ರಥಬೀದಿಯಲ್ಲಿ ನವಮಿ ಸಮೂಹ ಸಂಸ್ಥೆಯ ನೂತನ ನವಮಿ ವೆಜ್ ರೆಸ್ಟೋ ಶುಕ್ರವಾರ ಶುಭಾರಂಭಗೊಂಡಿತು. ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಉದ್ಘಾಟಿಸಿ, ನವಮಿ ಗ್ರೂಪ್ ಸಂಸ್ಥೆ ತನ್ನದೇ ಆದ ಬ್ರಾೃಂಡ್ ಹೊಂದಿರುವ...
Date : Monday, 28-02-2022
ಮಂಗಳೂರು : ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಏಕಾದಶ ರುದ್ರ ನಮಸ್ಕಾರ, ಶಿವಾಷ್ಟೋತರ ಶತನಾಮಾನಿ ಸ್ತೋತ್ರ ಪಠಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಕದ್ರಿಯ ಅರ್ಚಕರಾದ ಡಾ| ಪ್ರಭಾಕರ ಅಡಿಗ, ಭಾರತಿ ಅಮೀನ್, ಜಗದೀಶ್ ಶೆಟ್ಟಿ ಕಾವೂರು, ನಾರಾಯಣ...
Date : Sunday, 17-10-2021
ಮಂಗಳೂರು: ಬೈಕಂಪಾಡಿ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು. ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಹಿರಿಯ ಪೊಲೀಸ್ ಆಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು....