Date : Wednesday, 24-06-2015
ಮಂಗಳೂರು : ದಕ್ಷಿಣ ಭಾರತದ ಅತ್ಯಂತ ದೊಡ್ಡ ಆರೋಗ್ಯ ಶುಶ್ರೂಷೆ ಸರಣಿಯಾದ ಮಣಿಪಾಲ್ ಎಂಟರ್‌ಪ್ರೈಸಸ್‌ನ ಅಂಗವಾದ ಕೆಎಂಸಿ ಹಾಸ್ಪಿಟಲ್ಸ್ ತನ್ನ ವಿಸ್ತಾರವಾದ ಜಾಲದ ಆಂಬ್ಯುಲೆನ್ಸ್ ಸೇವೆ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸರ್ವೀಸ್(ಎಂಎಆರ್‌ಎಸ್-ಮಾರ್ಸ್) ಮತ್ತು ತುರ್ತು ಸಂಖ್ಯೆ 0824 2222 227 ...
Date : Wednesday, 24-06-2015
ಮಂಗಳೂರು : ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ 2014-15ನೇ ಸಾಲಿನಲ್ಲಿ ಅಧಿಕ ಅಂಕ ಗಳಿಸಿದ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ದ್ರಾವಿಡ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಶೇ. ೯೦ ಆಂಗ್ಲಮಾಧ್ಯಮದಲ್ಲಿ ಶೇ....
Date : Wednesday, 24-06-2015
ಮಂಗಳೂರು: ಮಂಗಳೂರು ವಿ.ವಿ ನಡೆಸಿದ ಅಂತಿಮ ಫೆಶನ್ ಡಿಸೈನಿಂಗ್, ಇಂಟೀರಿಯರ್ ಡಿಸೈನಿಂಗ್ ಮತ್ತು ಡಿಟೆಕ್ಟೀವ್ ಸಯನ್ಸ್ ಪದವಿ ಪರೀಕ್ಷೆಯಲ್ಲಿ ಮಿಫ್ಟ್ ಕಾಲೇಜ್, ಮಂಗಳೂರು 100% ಫಲಿತಾಂಶ ದಾಖಲಿಸಿಕೊಂಡಿದೆ. ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಆಡಳಿತ ಮಂಡಳಿ ಅಭಿನಂದಿಸುತ್ತದೆ ಎಂದು ಅಧ್ಯಕ್ಷ ಶ್ರೀ ಬಿ....
Date : Tuesday, 23-06-2015
ಮಂಗಳೂರು : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಈಶ ಯೋಗ ಪ್ರತಿಷ್ಠಾನ, ಪುಣೆ ವತಿಯಿಂದ ಆಯೋಜಿಸಿದ ಸಮಾರಂಭದಲ್ಲಿ ಸುಮಾರು 250 ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರು ಯೋಗಾಸನ ಮಾಡಿದರು. ಈ ಸಂದರ್ಭದಲ್ಲಿ ಎಲ್.ಸಿ.ಡಿ. ಮುಖಾಂತರ ಯೋಗ ತರಬೇತಿ...
Date : Tuesday, 23-06-2015
ಮಂಗಳೂರು: ಬೆಸೆಂಟ್ ನ್ಯಾಷನಲ್ ಪದವಿ ಪೂರ್ವ ಕಾಲೇಜು ವತಿಯಿಂದ ಜೂ.24 ಬುಧವಾರ ಸಿ.ಎ. ಕೋರ್ಸ್ ಬಗ್ಗೆ ವೃತ್ತಿಪರರ ಮಾರ್ಗದರ್ಶನ ಹಾಗೂ ವಿಚಾರ ಸಂಕಿರಣವನ್ನು ಬೆಸೆಂಟ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ವಿಚಾರ ಸಂಕಿರಣವನ್ನು ಬೆಳಗ್ಗೆ 11.00 ಗಂಟೆಗೆ ಡಬ್ಲ್ಯೂಎನ್.ಇ.ಎಸ್. ಉಪಾಧ್ಯಕ್ಷರಾದ ಮಣೇಲ್...
Date : Monday, 22-06-2015
ಮಂಗಳೂರು : ರಾಜ್ಯದಲ್ಲಿ 2-3 ಜಿಲ್ಲೆ ಹೊರತು ಪಡಿಸಿ ದಕ್ಷಿಣ ಕನ್ನಡ ಸೇರಿದಂತೆ ಉಳಿದ ಎ ಜಿಲ್ಲೆಗಳಲ್ಲಿ ಡೀಮ್ಡ್ ಫಾರೆಸ್ಟ್ ಸಂಬಂಧಿಸಿ ಜಂಟಿ ಸರ್ವೆ ಸಂಪೂರ್ಣಗೊಂಡಿದೆ. ಈ ಸರ್ವೆಯಲ್ಲಿ ಅರಣ್ಯ ಭಾಗ ಎಂದು ಗುರುತಿಸಿದ ಜಾಗವನ್ನು ಉಳಿಸಿಕೊಂಡು, ಇತರ ಜಾಗವನ್ನು ಕಂದಾಯ ಇಲಾಖೆಗೆ...
Date : Monday, 22-06-2015
ಮಂಗಳೂರು : ವನಮಹೋತ್ಸವ ಆಚರಣೆಯಿಂದ ಪರಿಸರ ಸಂರಕ್ಷಣೆಯ ಮಹತ್ವದ ಜಾಗೃತಿ ಮೂಡಿಸಲು ಸಾಧ್ಯವಾಗುತ್ತಿದೆ. ವನ್ಯ ಸಂಪತ್ತು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಅರಣ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಮತು...
Date : Sunday, 21-06-2015
ಮಂಗಳೂರು : ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಮತ್ತು ಶ್ರೀ ರಕ್ತೇಶ್ವರಿ ಯುವಕ ಸಂಘ (ರಿ) ನೇರಂಬೋಳು ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಯೋಗ ದಿನ ಕಾರ್ಯಕ್ರಮವು ನೇರಂಬೋಳು ಯುವಕ ಸಂಘದ ಸಭಾ ಭವನದಲ್ಲಿ ನಡೆಯಿತು. ಉದ್ಯಮಿ...
Date : Sunday, 21-06-2015
ಮಂಗಳೂರು : ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ದಿನ ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಯೋಗದಿನವನ್ನು ಸಂಭ್ರಮದಿಂದ ಆಚರಿಸಿದರು. ನಗರದ ಪ್ರಸಿದ್ಧ ವೈದರೂ, ಯೋಗ ತಜ್ಞರೂ ಆದ ಡಾ| ಗಣೇಶ್ ಭಟ್ ಯೋಗ ದಿನಾಚರಣೆ ಕಾರ್ಯಕ್ರಮದ...
Date : Saturday, 20-06-2015
ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಅಭಿವೃದ್ದಿ ಕಾರ್ಯ ಕುಂಠಿತವಾಗಲು ಆಯುಕ್ತರಾಗಿದ್ದ ಹೆಫ್ಸಿಬಾ ರಾಣಿ ಕಾರಣ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ. ಅಧಿಕಾರಿಗಳ ಮೇಲೆ ಹಿಡಿತವಿಲ್ಲದೆ ಆಡಳಿತ ವೈಫಲ್ಯ ಉಂಟಾಗಿದ್ದು ಅಭಿವೃದ್ದಿ ಕಾರ್ಯ ಸ್ಥಗಿತವಾಗಲು ಕಾಂಗ್ರೆಸ್...