Date : Monday, 01-06-2015
ಮಂಗಳೂರು : ಈಗ ಮಳೆಗಾಲ ಮತ್ತು ಮೀನುಗಳ ಸಂತಾನೋತ್ಪತ್ತಿಯ ಸಮಯವಾದುದರಿಂದ ಮೇ 31ರ ತಡರಾತ್ರಿಯಿಂದ ಜುಲೈ ಕೊನೆಯವರೆಗೆ ಅಂದರೆ ಸುಮಾರು 61 ದಿನಗಳ ಕಾಲ ಮೀನುಗಾರಿಕೆಗೆ ರಜೆ ಸಾರಲಾಗಿದೆ. ಈ ವೇಳೆ ಮೀನುಗಾರರು ಮೀನು ಹಿಡಿಯಲು ಕಡಲಿಗೆ ಇಳಿಯುವಂತಿಲ್ಲ. ಆದೇಶ ಮೀರಿ ಯಾರಾದರು ಕಡಳಿಗಿಳಿದು...
Date : Sunday, 31-05-2015
ಮಂಗಳೂರು : ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿಂದು ಎಲ್.ಕೆ.ಜಿ. ತರಗತಿಗಳಿಗೆ ಪ್ರವೇಶ ಪಡೆದ ಪುಟಾಣಿ ವಿದ್ಯಾರ್ಥಿಗಳಿಗಾಗಿ ಅತ್ಯಂತ ಸಂಭ್ರಮದಿಂದ ಅಕ್ಷರಭ್ಯಾಸವನ್ನು ಮಾಡಿಸಲಾಯಿತು. ಬಾಲ್ಯದಲ್ಲಿ ಉತ್ತಮವಾದ ಪರಿಸರದಲ್ಲಿ ಅತ್ಯುತ್ತಮ ಸಂಸ್ಕಾರ ಭರಿತ ಶಿಕ್ಷಣ ದೊರಕಿದಲ್ಲಿ ಮಕ್ಕಳಲ್ಲಿ ಉತ್ತಮ ಗುಣ-ನಡತೆ ಕಂಡುಬರುವುದಲ್ಲದೆ, ಈ ಸಂಸ್ಕಾರ...
Date : Sunday, 31-05-2015
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ `ಪ್ರೆಸ್‌ಕ್ಲಬ್ ಡೇ’ಯನ್ನು ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಶನಿವಾರ ಸಂಜೆ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ...
Date : Saturday, 30-05-2015
ಮಂಗಳೂರು : ಒಬ್ಬ ವ್ಯಕ್ತಿಗೆ ಮನೆಯಲ್ಲಿ ಸಿಗುವ ಸಂಸ್ಕಾರ ಆತನ ವ್ಯಕ್ತಿತ್ವ್ವವನ್ನು ರೂಪಿಸುವಲ್ಲಿ ಪ್ರಧಾನ ಪಾತ್ರವನ್ನು ವಹಿಸುತ್ತದೆ. ಪ್ರಾಮಾಣಿಕತೆ, ನಮ್ರತೆ, ಕಠಿಣ ಪರಿಶ್ರಮ ಇತ್ಯಾದಿ ಗುಣಗಳನ್ನು ಆಳವಡಿಸಿಕೊಂಡರೆ ಒಬ್ಬ ವ್ಯಕ್ತಿ ಏನನ್ನಾದರೂ ಸಾಧಿಸಬಹುದು. ಶಿಕ್ಷಣ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಅರಳಿಸಿ ರಾಷ್ಟ್ರ ಹಾಗೂ...
Date : Friday, 29-05-2015
ಮಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ವೃತ್ತಿಶಿಕ್ಷಣ ಕೋರ್ಸ್‌ಗಳ ಶುಲ್ಕ ಬಾರೀ ಏರಿಕೆ (20% ರಿಂದ 30%) ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಅಭಾವಿಪ ತೀವ್ರವಾಗಿ ಖಂಡಿಸಿದೆ. ತಕ್ಷಣ ಈ ವಿದ್ಯಾರ್ಥಿ ವಿರೋಧಿ ನೀತಿಯಿಂದ ಹಿಂದೆ ಸರಿಯದಿದ್ದಲ್ಲಿ ರಾಜ್ಯಾದ್ಯಂತ...
Date : Friday, 29-05-2015
ಮಂಗಳೂರು : ಕೋಡ್ಲು ಕ್ರಿಯೆಷನ್ಸ್‌ರವರ `ಏರೆಗ್ಲಾ ಪನೊಡ್ಚಿ’ ತುಳು ಚಲನ ಚಿತ್ರದ ಮುಹೂರ್ತ ಸಮಾರಂಭ ಮಠದ ಕಣಿ ರಸ್ತೆಯ ಬೊಕ್ಕಪಟ್ಟಣದಲ್ಲಿರುವ ಶ್ರೀ ವೀರಭದ್ರ ಮಹಮ್ಮಾಯ ದೇವಸ್ಥಾನದಲ್ಲಿ ಜರಗಿತು. ಉದ್ಯಮಿ ವಿ. ಮೋಹನ್ ದಾಸ್ ಪೈ ಆರಂಭ ಫಲಕ ತೋರಿಸಿದರು. ಶ್ರೀ ವೀರಭದ್ರ...
Date : Thursday, 28-05-2015
Hospital and Research Centre, Deralakatte, Mangaluru, in association with Malhar Campus, Hosangadi is organizing a one day free health check-up camp at Malhar Campus, Hosangadi, Manjeshwar on 31 of may from...
Date : Wednesday, 27-05-2015
ಮಂಗಳೂರು : ದೇಶದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಪುಣ್ಯತಿಥಿಯನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು. ನೆಹರೂರವರ ಭಾವಚಿತ್ರಕ್ಕೆ ಪುಷ್ಪಾಂಜನೆಯನ್ನು ಅರ್ಪಿಸುವ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಶ್ರೀ...
Date : Tuesday, 26-05-2015
ಮಂಗಳೂರು: ಕರ್ನಾಟಕ ರಾಜ್ಯದ ಲಾಟರಿ ಹಗರಣದ ಸಿಬಿಐ ತನಿಖೆಗೆ ಆಗ್ರಹಿಸಿ ಮೇ.27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ರದ್ದುಪಡಿಸಲಾಗಿದೆ. ಬಿಜೆಪಿಯ ಒತ್ತಡಕ್ಕೆ ಮಣಿದು ರಾಜ್ಯ ಸರಕಾರ ಲಾಟರಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿಕೊಟ್ಟಿದ್ದು, ಬಿಜೆಪಿಯ ಹೋರಾಟಕ್ಕೆ ಜಯಸಿಕ್ಕಿದೆ ಎಂದು...
Date : Monday, 25-05-2015
ಮಂಗಳೂರು : 69 ವರ್ಷ ಕಾಲ ದೇಶವನ್ನು ಕಾಂಗ್ರೆಸ್ ಆಳುತ್ತಿದ್ದಾಗ ನೆರೆಕರೆಯ ದೇಶಗಳಲ್ಲಿ ಗಡಿ ತಂಟೆ ಉಂಟಾದಾಗ ಭಾರತ ವಿಶ್ವ ಸಂಸ್ಥೆಗೆ ದೂರು ಕೊಡುತ್ತಿತ್ತು. ಮೋದಿಯವರು ದೇಶದ ಪ್ರಧಾನಿಯಾದ ನಂತರ ಗಡಿ ತಂಟೆಗಳು ಉಂಟಾದಾಗ ಅದನ್ನು ಸಮರ್ಪಕವಾಗಿ ಎದುರಿಸಿದ ಪರಿಣಾಮ ನೆರೆಕರೆಯ ದೇಶಗಳು...