Date : Friday, 22-05-2015
ಮಂಗಳೂರು : ಈ ವರ್ಷದ ಪಿ.ಯು.ಸಿ. ಫಲಿತಾಂಶದಲ್ಲಿ ಒಟ್ಟು ಶೇಕಡಾವಾರು ಫಲಿತಾಂಶ ಸುಧಾರಣೆಯಾಗಿದ್ದರೂ ದ್ವಿತೀಯ ಪಿ.ಯು.ಸಿ. ಪರೀಕ್ಷಾ ದಿನಗಳಿಂದ ಪ್ರಾರಂಭಗೊಂಡು ಇಂದಿನವರೆಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಸಾರ್ವಜನಿಕರಲ್ಲಿ ಆತಂಕ ಹಾಗೂ ಗೊಂದಲವನ್ನು ಸೃಷ್ಟಿಸಿದೆ. ವಿದ್ಯಾರ್ಥಿಗಳ ಹಾಗೂ ಅವರ ಪೋಷಕರ ಗೊಂದಲವನ್ನು...
Date : Tuesday, 19-05-2015
ಮಂಗಳೂರು: ಜಯಕಿರಣ ಫಿಲ್ಮ್ ಬ್ಯಾನರ್‌ನಡಿ ನಿರ್ಮಿಸಿದ ತುಳು ಹಾಸ್ಯಚಿತ್ರ ಚಾಲಿಪೋಲಿಲು ಯಶಸ್ವಿಯಾಗಿ 200 ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳೂರಿನ 92.7ಬಿಗ್ ಎಫ್‌ಎಂ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕೇಕ್ ಕತ್ತರಿಸುವ ಮೂಲಕ ಸಮಾರಂಭದಲ್ಲಿ ಮಾತನಾಡಿದ ಕುಟುಂಬ ಮತ್ತು ಆರೋಗ್ಯ ಇಲಾಖೆ ಸಚಿವ ಯು.ಟಿ.ಖಾದರ್, ತುಳು...
Date : Tuesday, 19-05-2015
ಮಂಗಳೂರು: ಗರೀಭಿ ಹಠಾವೊ ಘೋಷಣೆ ಮಾಡಿ 60 ವರ್ಷ ಈ ದೇಶವನ್ನು ಆಳಿ ದೇಶದ ಜನರನ್ನು ವಿದೇಶಿ ಸಾಲಕ್ಕೆ ದೂಡಿ, ಇದೀಗ ಲೋಕಸಭೆಯಲ್ಲಿ ವಿರೋಧಪಕ್ಷದ ಸ್ಥಾನವನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷ, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ಷಮತೆ ಮತ್ತು ದೂರಾಗಾಮಿ ಚಿಂತನೆಯಿಂದ ದೇಶ ಅಭಿವೃದ್ಧಿಯನ್ನು...
Date : Monday, 18-05-2015
ಮಂಗಳೂರು : ಕೇಂದ್ರ ಸರಕಾರದ ಸಾಮಾಜಿಕ ಭದ್ರತಾ ಯೋಜನೆಯಡಿ ಮಹತ್ವಕಾಂಕ್ಷಿ ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಯನ್ನು ಬ್ಯಾಂಕಿನ ಎಲ್ಲಾ ಗ್ರಾಹಕರಿಗೂ ನೀಡುವರೇ ವಿಶ್ವಕರ್ಮ ಸಹಕಾರ ಬ್ಯಾಂಕ್ ನ್ಯೂ ಇಂಡಿಯಾ ಎಶ್ಯೊರೆನ್ಸ್ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತದೆ. ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಶ್ರೀ...
Date : Saturday, 16-05-2015
ಮಂಗಳೂರು: ವಿಟ್ಲ ಕೇಂದ್ರಿಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಮತ್ತು ಕೈರಂಗಳ ವ್ಯವಸಾಯ ಸೇವಾ ಸಹಕಾರಿ ಸಂಘ ಸಹಯೋಗದಲ್ಲಿ ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಚಕ್ರಕೋಡಿ ಮಹೇಶ್ ಚೌಟ ಅವರ ತೋಟದಲ್ಲಿ ಮೇ 19ರಂದು ಮಂಗಳವಾರ ಬೆಳಗ್ಗೆ ಗಂಟೆ ೧೦ರಿಂದ ಅಡಕೆಯೊಂದಿಗೆ...
Date : Saturday, 16-05-2015
ಮಂಗಳೂರು: ಸಾವಯವ ಕೃಷಿ ಬಳಗ, ಮಂಗಳೂರು ಮತ್ತು ಶ್ರೀ ರಾಮಕೃಷ್ಣ ಭಜನಾ ಮಂದಿರ, ಬಿಜೈ ಆಶ್ರಯದಲ್ಲಿ ಮೇ 17ರಂದು ಭಾನುವಾರ ‘ಸಾವಯವ ಸ್ವಾವಲಂಬಿ ಸಂತೆ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಬೆಳಿಗ್ಗೆ 8ರಿಂದ ಸಂಜೆ 5ಗಂಟೆಯವರೆಗೆ ಸಂತೆ ಕಾರ್ಯಕ್ರಮ ನಡೆಯಲಿದೆ. ಇಲ್ಲಿ ವಿವಿಧ ಬಗೆಯ...
Date : Friday, 15-05-2015
ಮಂಗಳೂರು : ‘ಒರಿಯನ್ ತೂಂಡ ಒರಿಯಗಾಪುಜಿ’ ತುಳು ಚಲನಚಿತ್ರದ ಬಿಡುಗಡೆ ಸಮಾರಂಭವು ಮಂಗಳೂರಿನ ಸೆಂಟ್ರಲ್ ಚಿತ್ರಮಂದಿರದಲ್ಲಿ ಮೇ 15 ಶುಕ್ರವಾರ ಬೆಳಿಗ್ಗೆ ಅದ್ದೂರಿಯಿಂದ ನಡೆಯಿತು.ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ.ರಮಾನಾಥ ಹೆಗ್ಡೆಯವರು ಸಾಂಕೇತಿಕವಾಗಿ ದೀಪ ಬೆಳಗಿಸುವುದರ ಮೂಲಕ ಚಲನಚಿತ್ರದ ಬಿಡುಗಡೆ ಸಮಾರಂಭದ...
Date : Friday, 15-05-2015
ಮಂಗಳೂರು : ಕೇಂದ್ರ ಸರಕಾರದ ಸಾಮಾಜಿಕ ಭದ್ರತಾ ಯೋಜನೆಯಂತೆ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯನ್ನು ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಎಲ್ಲಾ ಗ್ರಾಹಕರಿಗೆ ಉಚಿತವಾಗಿ ನೀಡಿ ಜಾರಿಗೊಳಿಸಲಾಗುವುದೆಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ ಇವರು ತಿಳಿಸಿದ್ದಾರೆ. ಸಾಮಾಜಿಕ ಭದ್ರತೆಯ ಕಾಳಜಿಯಿಂದ...
Date : Thursday, 14-05-2015
ಮಂಗಳೂರು : ‘ಒರಿಯನ್ ತೂಂಡ ಒರಿಯಗಾಪುಜಿ’ ತುಳು ಚಲನಚಿತ್ರದ ಬಿಡುಗಡೆಸಮಾರಂಭದಪತ್ರಿಕಾಗೋಷ್ಟಿಯು ಇಂದು( ಗುರುವಾರ ಮೇ14) ಮಂಗಳೂರಿನ ಮೋತಿಮಹಲ್ ಹೋಟಲ್ ನಲ್ಲಿ ನಡೆಯಿತು. ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಚಲನಚಿತ್ರದ ನಿರ್ಮಾಪಕ ಬಿ.ಅಶೋಕ್ ಕುಮಾರ್ , ಎ.ಗಂಗಾಧರಶೆಟ್ಟಿ, ನಿರ್ದೇಶಕ ಹ.ಸೂ ರಾಜಶೇಖರ್, ನಾಯಕ ನಟ ಅರ್ಜುನ್ ಕಾಪಿಕಾಡ್...
Date : Wednesday, 13-05-2015
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಎಸ್ಸೆಸೆಲ್ಸಿಯಲ್ಲಿ ತುಳು ಭಾಷೆ ಪರೀಕ್ಷೆ ಬರೆದ 18 ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ಪಡೆದಿದ್ದಾರೆ. ನಗರದ ಪಾಂಪೈ ಪ್ರೌಢಶಾಲೆಯ 18 ವಿದ್ಯಾರ್ಥಿಗಳು ತುಳು ಭಾಷೆ ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ. ಪವಿತ್ರಾ...