News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಏ.30ರಂದು ಖಾಸಗಿ ಬಸ್ಸು ನೌಕರರಿಂದ ಮುಷ್ಕರ

ಮಂಗಳೂರು: ಕೇಂದ್ರದ ರಸ್ತೆ ಸುರಕ್ಷತಾ ಕಾಯ್ದೆಯನ್ನು ವಿರೋಧಿಸಿ ನಾಳೆ ನಡೆಯುತ್ತಿರುವ ಮುಷ್ಕರದಲ್ಲಿ ಕರಾವಳಿ ಜಿಲ್ಲೆಯ ಖಾಸಗಿ ಬಸ್ಸುಗಳಲ್ಲಿ ದುಡಿಯುತ್ತಿರುವ ಚಾಲಕರು ಹಾಗೂ ನಿರ್ವಾಹಕರು ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ ಮತ್ತು ಈ ಮುಷ್ಕರಕ್ಕೆ ಮೋಟಾರ್ ಟ್ರಾನ್ಸ್‌ಪೋರ್ಟ್ ಆಂಡ್ ಇಂಜಿನಿಯರಿಂಗ್ ವರ್ಕರ್ಸ್...

Read More

ತೋಕೂರು – ಪಾದೂರು ಕೊಳವೆ ಬದಲಿ ಮಾರ್ಗ ಕಂಡುಕೊಳ್ಳಲಿ

ಸುರತ್ಕಲ್: ತೋಕೂರು – ಪಾದೂರು ನಡುವೆ ಅಳವಡಿಸಲು ಉದ್ದೇಶಿಸಲಾದ ಐಎಸ್‌ಆರ್‌ಪಿಎಲ್ ಪೈಪ್‌ಲೈನ್ ಬಗ್ಗೆ ಬಾಳ, ತೋಕೂರು, ಕಾಟಿಪಳ್ಳ ಪ್ರದೇಶದ ಜನರ ಜನಜಾಗೃತಿ ಕಾರ್ಯಕ್ರಮವು ಎಪ್ರಿಲ್ 28 ರಂದು ಕಾಟಿಪಳ್ಳ ಗಣೇಶಪುರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ಜರಗಿತು. ಸಾಮಾಜಿಕ ಹೋರಾಟಗಾರ ಡಾ. ದೇವಿಪ್ರಸಾದ್ ಶೆಟ್ಟಿ,...

Read More

ಜಿಲ್ಲಾ ಬಿಜೆಪಿ ವತಿಯಿಂದ ನೇಪಾಳ ಸಂತ್ರಸ್ಥರಿಗೆ ನಿಧಿ ಸಂಗ್ರಹ

ಮಂಗಳೂರು: ನೇಪಾಳ ಭೂಕಂಪದಲ್ಲಿ ಸಂತ್ರಸ್ಥರಾದವರ ನೆರವಿಗಾಗಿ ದ.ಕ.ಜಿಲ್ಲಾ ಬಿಜೆಪಿ ಏ.28, 29 ರಂದು ನಿಧಿ ಸಂಗ್ರಹ ಕಾರ್ಯವನ್ನು ಹಮ್ಮಿಕೊಂಡಿತ್ತು. ನಗರದ ಪಿವಿಎಸ್, ನವಭಾರತ ಸರ್ಕಲ್, ಕೆಎಸ್ ರಾವ್ ರೋಡ್ ಮತ್ತು ಇನ್ನಿತರ ಪ್ರದೇಶಗಳಲ್ಲಿ ಮಾಜಿ ಸಚಿವ ಬಿ. ನಾಗರಾಜ್ ಶೆಟ್ಟಿ ನೇತೃತ್ವದಲ್ಲಿ ನಿಧಿ...

Read More

ಸುರಗಿರಿ ಯುವಕ ಮಂಡಲದ ವಾರ್ಷಿಕೋತ್ಸವ ಆಚರಣೆ

ಮಂಗಳೂರು : ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದ ಜಾತ್ರಾ ಸಂಭ್ರಮದ ಜೊತೆಗೆ ಸುರಗಿರಿ ಯುವಕ ಮಂಡಲ ತನ್ನ 45 ನೇ ವಾರ್ಷಿಕೋತ್ಸವವನ್ನು ದೇವಳದ ಆವರಣದಲ್ಲಿ ಆಚರಿಸಿಕೊಂಡಿತು. ಈ ಸಂದರ್ಭ ಪ್ರಮುಖ ಭಾಷಣಕಾರ ಮಂಗಳೂರು ಶ್ರೀ ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ...

Read More

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಂಡೋ ಸಂತ್ರಸ್ತರಿಂದ ಪ್ರತಿಭಟನೆ

ಮಂಗಳೂರು: ಸ್ಥಗಿತಗೊಂಡಿರುವ ಎಂಡೋ ಸಂತ್ರಸ್ತರ ಮಾಶಾಸನ ನೀಡುವುದುಮತ್ತು ನ್ಯಾಯಾಲಯದ ಆದೇಶ ಅನುಷ್ಠಾನಕ್ಕೆ ಆಗ್ರಹಿಸಿ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನುzಶಿಸಿ ಮಾತನಾಡಿದ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ ಗೌಡ, ಸ್ಥಗಿತಗೊಂಡಿರುವ...

Read More

ನಗರದಲ್ಲಿ 4 ಸುಸಜ್ಜಿತ ಮಾರುಕಟ್ಟೆಗಳಿಗೆ ಕಾಯಕಲ್ಪ- ಶಾಸಕ ಜೆ. ಆರ್. ಲೋಬೊ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜೆ.ಆರ್. ಲೋಬೊ ಅವರು ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರು, ಉಪಮಹಾಪೌರರು, ವಿವಿಧ ಸಮಿತಿಗಳ ಅಧ್ಯಕ್ಷರುಗಳು, ಆಯುಕ್ತರು, ಜಂಟಿ ಆಯುಕ್ತರು ಹಾಗೂ ಮನಪಾದ ವಿವಿಧ ವಿಭಾಗದ ಅಧಿಕಾರಿಗಳೊಂದಿಗೆ ಅಭಿವೃದ್ಧಿ ವಿಚಾರಗಳ ಕುರಿತು ಮನಪಾದ...

Read More

ನೇಪಾಳ ಭೂಕಂಪ ಪೀಡಿತರ ನೆರವಿಗಾಗಿ ಮನವಿ

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯ ಕೇಂದ್ರದಿಂದ ನೀಡಿದ ಕರೆಯಂತೆ ನೇಪಾಳದ ಭೂಕಂಪ ಸಂತ್ರಸ್ಥರ ಪರಿಹಾರಾರ್ಥವಾಗಿ ಏ.28,29 ರಂದು ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿಯು ಪ್ರತೀ ಮಂಡಲಗಳಲ್ಲೂ ತಂಡಗಳಲ್ಲಿ ಭೂಕಂಪ ಸಂತ್ರಸ್ಥರ ನೆರವಿಗಾಗಿ ನಿಧಿ ಸಂಗ್ರಹ ಕಾರ್ಯದಲ್ಲಿ ತೊಡಗಿಸಿಕೊಳ್ಳುವರು. ಭೂಕಂಪ...

Read More

ಮೇ 1 ರಿಂದ 3 ರ ವರೆಗೆ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ

ಕಾಪು : ಪಡುಗ್ರಾಮದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್‌ನ ೩೭ನೇ ವಾರ್ಷಿಕೋತ್ಸವದ ಪ್ರಯುಕ್ತ ಕಾಪು ಪಡು ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮೇ ೧ ರಿಂದ ೩ರ ವರೆಗಿನ ಹೊನಲು ಬೆಳಕಿನ ರಾಜ್ಯಮಟ್ಟದ ಪ್ರತಿಷ್ಠಿತ ಆಹ್ವಾನಿತ ತಂಡಗಳ...

Read More

ಒಂದೇ ಸೂರಿನಡಿ ಸಮಸ್ಯೆ ಪರಿಹಾರಕ್ಕ ಯತ್ನ: ಎಸ್ಪಿ

ಮಂಗಳೂರು : ಜನಸಾಮಾನ್ಯರು ಮತ್ತು ಪೊಲೀಸರ ನಡುವೆ ಬಾಂಧವ್ಯವನು ವೃದ್ಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಹಲವಾರು ಸಮುದಾಯ ಪೊಲೀಸ್ ವ್ಯವಸ್ಥೆಗಳನ್ನು ಹಮ್ಮಿಕೊಳ್ಳುತ್ತಿದೆ. ಅದರ ಭಾಗವಾಗಿ ಒಂದೇ ಸೂರಿನಡಿ ನೊಂದ ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ಸಮಸ್ಯೆ ಪರಿಹಾರಕ್ಕೆ ಯತ್ನವಾಗಿ ಸಹಾಯವಾಣಿ...

Read More

ಸಂದೀಪ್ ಉನ್ನಿಕೃಷ್ಣನ್ : ಭಾರತೀಯ ವೀರನೊಬ್ಬನ ಜೀವನಗಾಥೆ

ಮಂಗಳೂರು : ‘ತುಂಬಾ ಧೈರ್ಯಶಾಲಿ ಮತ್ತು ಶಕ್ತಿಶಾಲಿಯಾಗಿದ್ದ ಸಂದೀಪ್ ಉನ್ನಿಕೃಷ್ಣನ್ ಸತ್ತ ಎನ್ನುದಕ್ಕಿಂತ ಇನ್ನಿಲ್ಲ ಎಂದು ತಿಳಿದುಕೊಳ್ಳುವುದು ಒಳಿತು’ ಎಂದು ಸಂದೀಪ್ ಉನ್ನಿಕೃಷ್ಣನ್ ಅವರ ತಂದೆ ಉನ್ನಿಕೃಷ್ಣನ್ ಹೇಳಿದರು. ನಗರದ ಟಿ.ವಿ. ರಮಣ್ ಪೈ ಸಭಾಂಗಣದಲ್ಲಿ ಯುವ ಬ್ರಿಗೇಡ್ ವತಿಯಿಂದ ಆಯೋಜಿಸಲ್ಪಟ್ಟ...

Read More

Recent News

Back To Top