News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎ. 11ರಿಂದ ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ

ಮಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಎ. 11ರಿಂದ 30ರವರೆಗೆ ನಡೆಯಲಿದ್ದು, ಅದನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸರಕಾರಿ ಸಿಬ್ಬಂದಿಗಳಿಗೆ ಯಾವುದೇ ರೀತಿಯಲ್ಲಿ ವಿನಾಯಿತಿ ನೀಡಲಾಗುವುದಿಲ್ಲ. ಸಮೀಕ್ಷೆಯನ್ನು ತಾಳ್ಮೆ ಹಾಗೂ ಅತ್ಯಂತ ಸಮರ್ಪಕವಾಗಿ ನಡೆಸುವಂತೆ...

Read More

ಇಸ್ಲಾಂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ – ಎಂ.ಕೆ. ಚಿಸ್ತಿ

ಮಂಗಳೂರು :  ಇಸ್ಲಾಂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುವುದಿಲ್ಲ. ಆದ್ರೆ ಕೆಲವರು ಇಸ್ಲಾಂ ಧರ್ಮದವರನ್ನು ಭಯೋತ್ಪಾದಕರೆಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಇಸ್ಲಾಂ ಭಯೋತ್ಪದಾನೆ ವಿರುದ್ಧ ಸಮರ ಸಾರುತ್ತದೆ ಎಂದು ಗುಜರಾತ್ ಹಜ್ ಕಮಿಟಿ ಅಧ್ಯಕ್ಷ ಸೂಫಿ ಎಂ.ಕೆ. ಚಿಸ್ತಿ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

Read More

ಶಿಕ್ಷಕರ ವೇತನ ತಾರತಮ್ಯ ಸರಿಪಡಿಸುವಂತೆ ಶಿಕ್ಷಣ ಸಚಿವರೊಂದಿಗೆ ಸಭೆ

ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು ಮತ್ತು ಪ್ರಾಂಶುಪಾಲರುಗಳ ವೇತನ ತಾರತಮ್ಯದ ಸಮಸ್ಯೆಯ ಕುರಿತಾಗಿ ಸಾಂಕೇತಿಕವಾಗಿ ಅರ್ಧ ದಿನ ಪ್ರತಿಭಟನೆ ನಡೆಸಿದ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ನಿನ್ನೆ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಶಾಸಕರ...

Read More

ತೈಲ ಕೊಳವೆ ಮಾರ್ಗ ಬಾಧಿತ ರೈತರಿಂದ ಜಿಲ್ಲಾಧಿಕಾರಿಗಳ ಭೇಟಿ

ಮಂಗಳೂರು: ತೋಕೂರು – ಪಾದೂರು ಕಚ್ಚಾ ತೈಲ ಸಾಗಾಟಕ್ಕೆ ಭೂ ಸ್ವಾಧೀನವನ್ನು 1962ನೇ ಪೈಪ್‌ಲೈನ್ ಕಾಯಿದೆ ಪ್ರಕಾರ ಮಾಡಿ ಕೊಟ್ಟಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವುದರಿಂದ 2013ರ ಭೂ ಸ್ವಾಧೀನ ಮತ್ತು 2014-15ರ ತಿದ್ದುಪಡಿ ಅಧ್ಯಾದೇಶ ಒಳಪಡಿಸಿ ಕಾಯ್ದೆಯನ್ವಯ ಸಂಪೂರ್ಣ ಭೂ ಸ್ವಾಧೀನಗೊಳಿಸಿ...

Read More

ಫಲಾನುಭವಿಗಳಿಗೆ ಧನಸಹಾಯ ವಿತರಣೆ ಕಾರ್ಯಕ್ರಮ

ಮಂಗಳೂರು: ಇಲ್ಲಿನ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಕೆಲವು ಫಲಾನುಭವಿಗಳಿಗೆ ಧನಸಹಾಯ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ಟ್ರಸ್ಟ್‌ನ ಆಡಳಿತ ಕಚೇರಿಯಲ್ಲಿ ನಡೆಯಿತು. ಶ್ರೀಮತಿ ಗೀತಾ ಶೆಟ್ಟಿ, ಶ್ರೀಮತಿ ಸುವೇದಾ ಶೆಟ್ಟಿ, ಶ್ರೀ ಗೋಪಾಲ ರೈ, ವಿಜಯಕುಮಾರ್ ಶೆಟ್ಟಿ, ಕು.ನಿರೀಕ್ಷಾ ಶೆಟ್ಟಿ...

Read More

ದೇಶದಲ್ಲೇ ಕರ್ನಾಟಕ ಅರ್.ಟಿ.ಸಿ. ನೀಡಿಕೆಯಲ್ಲಿ ಮಾದರಿಯಾಗಿದೆ-ವಿ.ಶ್ರೀನಿವಾಸಪ್ರಸಾದ್

ಮಂಗಳೂರು : ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವಾರು ವರ್ಷಗಳಾದರೂ ಇನ್ನೂ ನಮ್ಮ ರೈತರಿಗೆ ತಮ್ಮ ಜಮೀನುಗಳ ಪಹಣಿ (ಆರ್.ಟಿ.ಸಿ.) ಸಮರ್ಪಕವಾಗಿ ಸಿಕ್ಕಿಲ್ಲ, ಇದನ್ನು ಮನಗಂಡ ಕರ್ನಾಟಕ ಸರ್ಕಾರ ಕಂದಾಯ ಅದಾಲತ್‌ಗಳನ್ನು ಮಾಡುವ ಮೂಲಕ ರೈತರ ಮನೆಬಾಗಿಲಿಗೆ ಆರ್.ಟಿ.ಸಿ.ಗಳನ್ನು ವಿತರಿಸುವ ಮೂಲಕ ಇಡೀ...

Read More

ಪದವಿ ಪ್ರದಾನ ಸಮಾರಂಭ

ಮಂಗಳೂರು: ಇಲ್ಲಿನ ನೇತಾಜಿ ನರ್ಸಿಂಗ್ ಇನ್ಸ್ಟಿಟ್ಯೂಟ್ ಮತ್ತು ಪ್ರೇಮಕಾಂತಿ ಶೈಕ್ಷಣಿಕ ಕಾಲೇಜಿನ ’ಪದವಿ ಪ್ರದಾನ ಸಮಾರಂಭ’ವು ಡಾನ್ ಬಾಸ್ಕೋ ಹಾಲ್‌ನಲ್ಲಿ ಸೋಮವಾರ ನಡೆಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಣಿಪಾಲ ವಿ.ವಿ.ಯ ಉಪಕುಲಪತಿ ಡಾ....

Read More

ಪತ್ರಕರ್ತರು ಮನುಷ್ಯ ಪಂಥಿಯರಾಗಿರಬೇಕು

ಮಂಗಳೂರು: ಕಳೆದ 2014 ನೇ ಸಾಲಿನ ಪ.ಗೋ. (ಪದ್ಯಾಣ ಗೋಪಾಲಕೃಷ್ಣ ಸಂಸ್ಮರಣಾ ಗ್ರಾಮೀಣ ವರದಿಗಾರಿಕೆಗಾಗಿ ) ಪ್ರಶಸ್ತಿಯನ್ನು ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿಜಯಕರ್ನಾಟಕದ ಉಡುಪಿ ವರದಿಗಾರ ಬಾಲಕೃಷ್ಣ ಶಿಬಾರ್ಲ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ನೀಡಿ ಮಾತನಾಡಿದ ಕನ್ನಡದ...

Read More

ಆಹಾರ ಸುರಕ್ಷತೆ ಜಾಗೃತಿ ಮುಖ್ಯ ಡಾ. ಆನಂದ ಸಲ್ದಾನ

ಉಳ್ಳಾಲ : ದೈನಂದಿನ ಜೀವನದಲ್ಲಿ ಸೇವಿಸುವ ಆಹಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡುವ ಕಾರ್ಯ ಆಗಬೇಕಿದ್ದು, ವೈದ್ಯರು ಈ ನಿಟ್ಟಿನಲ್ಲಿ ಮಾಹಿತಿ ನೀಡುವ ಕಾರ್ಯವನ್ನು ಮಾಡಬೇಕು ಎಂದು ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಅಭಿಪ್ರಾಯಪಟ್ಟರು.ಅವರು ವಿಶ್ವ ಆರೋಗ್ಯ...

Read More

’ಶಾಲೆಯ ಮಕ್ಕಳಿಗೆ ನಾಯಕತ್ವ’ ಕಾರ್ಯಾಗಾರ

ಮಂಗಳೂರು: ಭಾರತ ಸೇವಾ ದಳದ  ಮಂಗಳೂರು ತಾಲೂಕು ಘಟಕ ಮಂಗಳವಾರ ಶಕ್ತಿನಗರದ ನಲ್ಯಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನದ ’ಶಾಲೆಯ ಮಕ್ಕಳಿಗೆ ನಾಯಕತ್ವ’ ಕಾರ್ಯಾಗಾರ ಆಯೋಜಿಸಿತ್ತು. 28 ಸರ್ಕಾರಿ ಶಾಲೆಗಳ ಸುಮಾರು 100 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದರು. ಶಾಸಕ ಜೆ.ಆರ್.ಲೋಬೊ ತಮ್ಮ...

Read More

Recent News

Back To Top