Date : Tuesday, 07-04-2015
ಮಂಗಳೂರು: ಇತ್ತೀಚೆಗೆ ಮಳೆಯಿಂದಾಗಿ ಕುಸಿದುಬಿದಿದ್ದ ದಯಾಕರ್ ಬಂಗೇರ ಅವರ ಮನೆ ನವೀಕರಣಕ್ಕಾಗಿ ಶಾಸಕ ಜೆ.ಆರ್.ಲೋಬೊ ಅವರು ಕುಟುಂಬಕ್ಕೆ ರೂ. 70,000 ಚೆಕ್ ಹಸ್ತಾಂತರಿಸಿದರು. ಬಂಗೇರ ಅವರು ತಮ್ಮ ಎರಡೂ ಕಾಲುಗಳು ಕಳೆದುಕೊಂಡಿದ್ದು, ಅವರ ಪತ್ನಿ ಮುದ್ರಣ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ನಾಲ್ಕು...
Date : Tuesday, 07-04-2015
ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಜಾಗ್ರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ. ನಾದಮಣಿ ನಾಲ್ಕೂರ್,ಕೂಡಿ ಬದುಕುವುದು ಮನುಷ್ಯನ ಅನಿವಾರ್ಯತೆಗಳಲ್ಲಿ ಒ೦ದು. ವ್ಯಕ್ತಿಯ ಜೀವನದಲ್ಲಿ ಹುಟ್ಟಿನಿಂದ ಸತ್ತ ನ೦ತರವೂ ಆತನ ಹೆಸರು ಅಮರವಾಗುವುದು.ಗ೦ಡು ಮತ್ತು ಹೆಣ್ಣಿನ ಮದುವೆಯ ಬ೦ಧವನ್ನು ಸಮಾಜ ಕಲ್ಪಿಸಿದ್ದೇ...
Date : Sunday, 05-04-2015
ಮಂಗಳೂರು: ನಗರದ ಸಂತ ಅಲೋಶಿಯಸ್ ಕಾಲೇಜಿನ ಸಂವಹನ ಮತ್ತು ಮಾಧ್ಯಮ ವಿಭಾಗದ ವಿಧ್ಯಾರ್ಥಿಗಳು,’ಅರಿವು’ ಯುವ ಕೇಂದ್ರ ಬಂಟ್ವಾಳ ಇವರ ಸಹಯೋಗದೊಂದಿಗೆ ಎ.6 ರಂದು ಮಧ್ಯಾಹ್ನ 3.30 ಕ್ಕೆ ’ಧ್ವನಿ’ ಎಂಬ ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಜಾಗ್ರತಿ ಕಾರ್ಯಕ್ರಮವನ್ನು ಕಾಲೇಜಿನ ಎರಿಕ್ ಮಾತಾಯಿಸ್...
Date : Sunday, 05-04-2015
ಮಂಗಳೂರು: ಸಾವಯವ ಕೃಷಿಯ ಹರಿಕಾರ ’ಕೃಷಿಋಷಿ’ ದಿವಂಗತ ಪುರುಷೋತ್ತಮರಾಯರ ನೆನಪಿನಲ್ಲಿ ಎಪ್ರಿಲ್ 11ರಂದು ಪುರುಷೋತ್ತಮ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಸಾವಯವ ಕೃಷಿ ಸಾಧಕರಾಗಿರುವ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಿಠಲಾಪುರ ಗ್ರಾಮದ ಆದಿಕೆರೆ ಮನೆತನದವರಾದ ಶ್ರೀ ರುದ್ರಪ್ಪ ಮತ್ತು...
Date : Sunday, 05-04-2015
ಸುರತ್ಕಲ್ : ತೋಕೂರು – ಪಾದೂರು ಐಎಸ್ಆರ್ಪಿಎಲ್ ಪೈಪ್ ಲೈನ್ ಬಗೆಗಿನ ಜನ ಜಾಗೃತಿ ಸಭೆಯು ಸೂರಿಂಜೆಯ ಕೋಟೆಯಲ್ಲಿ ಸೂರಿಂಜೆ ಪಂಚಾಯತ್ ಅಧ್ಯಕ್ಷ ವಿನೀತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿತು. ಸೂರಿಂಜೆ, ಪಂಜ, ಕೊಯ್ಕಡೆ ಮದ್ಯ ಗ್ರಾಮದ ಸಂತ್ರಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ಮಂಗಳೂರು...
Date : Sunday, 05-04-2015
ಉಳ್ಳಾಲ : ಪದವಿ ಪಡೆದುಕೊಂಡವರು ನಾಗರಿಕ ಸೇವಾ ವೃತ್ತಿಯಲ್ಲಿ ಹೆಚ್ಚು ತೊಡಗಿಸಿಕೊಂಡಲ್ಲಿ ಆತ್ಮವಿಶ್ವಾಸ ಬೆಳಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಹೇಳಿದರು. ಅವರು ಬೆರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇದರ ಕ್ರೀಡೆ ಮತ್ತು ವಾರ್ಷಿಕೋತ್ಸವ ಸಮಾರಂಭ `ಬಿಟ್-ಉತ್ಸವ್-2015′ ರಲ್ಲಿ ಮುಖ್ಯ...
Date : Sunday, 05-04-2015
ಉಳ್ಳಾಲ: ಮನೆಯೊಂದರ ಕಂಪೌಂಡ್ ಹಾರಿ ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೊಲ್ಯ ಸಮೀಪ ನಡೆದಿದ್ದು, ಇತ್ತೀಚೆಗೆ ಇದೇ ಸ್ಥಳದ ಮನೆಯೊಂದರಿಂದ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಕಳವು ನಡೆದಿತ್ತು. ಮಾಸ್ತಿಕಟ್ಟೆ ನಿವಾಸಿ ಸತ್ತಾರ್ (25) ಗೂಸಾ...
Date : Sunday, 05-04-2015
ಮಂಗಳೂರು: ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ 40ವಾರಗಳ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಎಂಬ ಕಾರ್ಯಕ್ರಮದ 10ನೇ ವಾರದ ಸ್ವಚ್ಛತಾ ಅಭಿಯಾನವನ್ನು ಮಾ.5 ರಂದು ಕದ್ರಿಹಿಲ್ಸ್ ಸರ್ಕ್ಯೂಟ್ ಹೌಸ್ ಸುತ್ತಮುತ್ತ ಪರಿಸರದಲ್ಲಿ ಕೈಗೊಳ್ಳಲಾಯಿತು. ಮಂಗಳೂರು ರಾಮಕೃಷ್ಣ ಮಿಷನ್ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀಯವರ ಉಪಸ್ಥಿತಿಯಲ್ಲಿ ಇಂದು ಬೆಳಿಗ್ಗೆ 7:30ಕ್ಕೆ...
Date : Saturday, 04-04-2015
ಮಂಗಳೂರು : ಇಲ್ಲಿಗೆ ಸಮೀಪದ ತೊಕ್ಕೊಟ್ಟು ಚಂಡುಗುಡ್ಡೆಯ ಮಂಗಳೂರು ಒನ್ ಶಾಲೆಯ ಮೂರುವರೆ ವರ್ಷ ಪ್ರಾಯದ ಬಾಲಕಿ ಮೇಲೆ ಅದೇ ಶಾಲೆಯ ಶಾಲಾ ವಾಹನ ಚಾಲಕನಿಂದ ಅತ್ಯಾಚಾರ ನಡೆದಿತ್ತು. ಇದರ ವರದಿ ಇನ್ನೂ ದೊರೆಯದೇ ಇದ್ದುದು, ಇದನ್ನು ಹಲವು ಮುಸ್ಲಿಂ ಸಂಘಟನೆಗಳು...
Date : Friday, 03-04-2015
ಮಂಗಳೂರು : ಬೇಸಿಗೆಯ ಶಾಖ ಮಂಗಳೂರನ್ನು ಸುಡುತ್ತಿದೆ. ಜನಪ್ರತಿನಿಧಿಗಳು ಟೆನ್ಷನ್ ಮಾಡಿಕೊಳ್ಳುತ್ತಿರುವುದು ಎರಡೇ ಕಾರಣಕ್ಕೆ. ಒಂದು ನೀರು ಮತ್ತೊಂದು ಸಾಂಕ್ರಾಮಿಕ ರೋಗಗಳ ಬಗ್ಗೆ. ಅದಕ್ಕಾಗಿ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರು ಮತ್ತು ರಾಜ್ಯ ಆರೋಗ್ಯ ಸಚಿವರು ಸಭೆಗಳನ್ನು...