News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡ್ರೈನೇಜ್ ಅವ್ಯವಸ್ಥೆ ; ತಲೆಹೊರೆ ಕಾರ್ಮಿಕರಿಂದ ಪ್ರತಿಭಟನಾ ಪ್ರದರ್ಶನ

ಮಂಗಳೂರು: ನಗರದ ಬಂದರು ಪ್ರದೇಶದ ಬಾಂಬು ಬಜಾರ್‌ನಲ್ಲಿ ರಸ್ತೆ ಹಾಗೂ ಡ್ರೈನೇಜ್ ತೀರಾ ಅವ್ಯವಸ್ಥೆಯಿದ್ದು, ಅದನ್ನು ಸರಿಪಡಿಸಲು ಒತ್ತಾಯಿಸಿ ಬಂದರು ಶ್ರಮಿಕರ ಸಂಘ (ಸಿಐಟಿಯು)ದ ನೇತೃತ್ವದಲ್ಲಿ ಸ್ಥಳೀಯ ವರ್ತಕರ ಸಹಕಾರದೊಂದಿಗೆ ಗುರುವಾರ ಬಂದರುನಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ...

Read More

ಬರಲಿದೆ ವಿಶ್ವಬಂಟರ ಮಾಹಿತಿ ಕೋಶ

ಮಂಗಳೂರು : ವಿಶ್ವದೆಲ್ಲೆಡೆ ಇರುವ ಬಂಟ ಸಮುದಾಯದ ಜನರ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹ ಮಾಡುವ ಸಲುವಾಗಿ ವಿಶ್ವ ಬಂಟರ ಮಾಹಿತಿ ಕೋಶ ಅನಾವರಣ ಗೊಳಿಸುವ ಉದ್ದೇಶ ಇದೆ ಎಂದು ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಹೇಳಿದರು. ಬಂಟರ...

Read More

ಮಂಗಳೂರಿನಲ್ಲಿ ಆಕಸ್ಮಿಕವಾಗಿ ಗುಂಡು ಹಾರಿ ಭದ್ರತಾ ಸಿಬ್ಬಂದಿ ಸಾವು

ಮಂಗಳೂರು: ನಗರದ ಪಿವಿಎಸ್ ವೃತ್ತದ ಬಳಿ ಕೋಟಕ್ ಬ್ಯಾಂಕಿನ ಭದ್ರತಾ ಸಿಬ್ಬಂದಿಯೊಬ್ಬರು ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ಸಿಬ್ಬಂದಿಯನ್ನು ತಮ್ಮಯ್ಯ(55) ಎಂದು ಗುರುತಿಸಲಾಗಿದ್ದು, ಮೂಲತ: ಮಡಿಕೇರಿಯವರಾಗಿದ್ದು ಕಳೆದ 11 ವರ್ಷಗಳಿಂದ ಇವರು ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ....

Read More

ಪ್ರಧಾನ ಮಂತ್ರಿ ನಿಧಿಯಿಂದ ವೈದ್ಯಕೀಯ ಚಿಕಿತ್ಸೆಗೆ ಪರಿಹಾರ ಮಂಜೂರು

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ರವರ ಶಿಫಾರಸ್ಸಿನ ಮೇರೆಗೆ ಬೇಬಿ.ಲಿಖಿತ, ರವರಿಗೆ ರೂ.50,000/- ,  ಶ್ರೀ.ಬಾಲಕೃಷ್ಣ.ಕೆ ರವರಿಗೆರೂ.50,000/-, ಮೊಹಮ್ಮದ್ ತಮೀಝ್ ರವರಿಗೆ ರೂ.50,000/- ಮತ್ತು ಮಾಸ್ಟರ್ ನಿಖಿತ್ ರವರಿಗೆ ರೂ.50,000/-   ವೈದ್ಯಕೀಯ ಚಿಕಿತ್ಸೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ...

Read More

‘ತಂತ್ರಜ್ಞಾನ ಬಳಕೆಯಿಂದ ಸರಕಾರಿ ಸೇವೆ ಸುಗಮ’

ಮಂಗಳೂರು : ಸರಕಾರಿ ಸೇವೆಗಳಲ್ಲಿ ತಂತ್ರಜ್ಞಾನದ ಹೆಚ್ಚು ಬಳಕೆಯಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದ್ದು, ತ್ವರಿತವಾಗಿ ಜನಸಾಮಾನ್ಯರಿಗೆ ಸೇವೆ ದೊರಕಲಿದೆ ಎಂದು ಬೆಂಗಳೂರು ಇ-ಆಡಳಿತ ಕೇಂದ್ರದ ಯೋಜನಾ ನಿರ್ದೇಶಕ ಪ್ರಭಾಕರ್ ತಿಳಿಸಿದ್ದಾರೆ.ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಇ-ಆಡಳಿತ ಯೋಜನೆಯ ವಿಭಾಗಮಟ್ಟದ...

Read More

ಆರ್ಲಪದವು ದುರಂತ – ಸೂಕ್ತ ತನಿಖೆಗೆ DYFI ಆಗ್ರಹ

ಮಂಗಳೂರು: ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿಯ ಇಬ್ಬರು ರೋಗಿಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮೃತಪಟ್ಟ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಹಾಗೂ ತಪ್ಪಿತಸ್ಥ ವೈದ್ಯರನ್ನು ತಕ್ಷಣ...

Read More

ಕೈದಿಗಳ ನಿಯಮಿತ ಆರೋಗ್ಯ ತಪಾಸಣೆ: ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಜೈಲಿನಲ್ಲಿರುವ ಖೈದಿಗಳ ಆರೋಗ್ಯವನ್ನು ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ನಿಯಮಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾ ಕಾರಾಗೃಹದಲ್ಲಿ ಸಂದರ್ಶಕ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದಲ್ಲದೆ, ದಂತ ಕಾಲೇಜುಗಳ ನೆರವಿನೊಂದಿಗೆ ಕೈದಿಗಳ ದಂತ ಪರೀಕ್ಷೆಯನ್ನು ನಡೆಸಲು ಅವರು...

Read More

ದೇವರ ದಾಸಿಮಯ್ಯರ ಜೀವನ ನಮಗೆ ಮಾದರಿಯಾಗಲಿ-ಎ.ಬಿ.ಇಬ್ರಾಹಿಂ

ಮಂಗಳೂರು : ಕಾಯಕದ ಮೂಲಕ ಧಾರ್ಮಿಕ ಜಾಗೃತಿಯನ್ನು ಸಮಾಜದಲ್ಲಿ ತಮ್ಮ ಸರಳ ಸುಲಭ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ 11ನೇ ಶತಮಾನದ ದೇವರ ದಾಸಿಮಯ್ಯರ ಜೀವನ ಇಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. ಅವರು ಇಂದು...

Read More

ಕಾಪು ಮಾರಿಗುಡಿಗಳಲ್ಲಿ ಪ್ರಾಣಿಹತ್ಯೆ ಮಾಡುವಂತಿಲ್ಲ – ಜಿಲ್ಲಾಡಳಿತ ಆದೇಶ

ಕಾಪು : ಕಾಪು ಮಾರಿಗುಡಿಗಳಲ್ಲಿ ನಡೆಯುವ ಮಂಗಳವಾರ – ಬುಧವಾರ ವಾರ್ಷಿಕ ಸುಗ್ಗಿ ಮಾರಿಪೂಜೆಯಲ್ಲಿ ಕೋಳಿ, ಕುರಿ ಕಡಿಯುವಂತಿಲ್ಲ ಎಂದು ಜಿಲ್ಲಾಡಳಿತ ನೀಡಿದ ಆದೇಶದಿಂದ ಸ್ಥಳದಲ್ಲಿ ನೀರವ ಮೌನ ಆವರಿಸಿದೆ.ಕೋಳಿ ಮಾರಾಟಕ್ಕಾಗಿ ನಿಗದಿ ಪಡಿಸಿದ ಸ್ಟಾಲುಗಳು ಖಾಲಿ ಖಾಲಿಯಾಗಿವೆ. ಹೂವು, ಹಣ್ಣು...

Read More

“ನಾರಾಯಾಣ ಸನಿಲ್ ನೆ೦ಪು”ಕಾರ್ಯಕ್ರಮ

ಮಂಗಳೂರು : ಸಹಕಾರಿ ಕ್ಷೇತ್ರದ ಭೀಷ್ಮ, ಹಳೆಯ೦ಗಡಿ ಗಾರುಡಿಗ ಎ೦ದೇ ಹೆಸರುವಾಸಿಯಾಗಿದ್ದ ಎಚ್.ನಾರಾಯಾಣ ಸನಿಲ್ ರವರ ಜನ್ಮದಿನದ ಅ೦ಗವಾಗಿ “ನಾರಾಯಾಣ ಸನಿಲ್ ನೆ೦ಪು” ಎನ್ನುವ ಕಾರ್ಯಕ್ರಮವು ಹಳೆಯ೦ಗಡಿ ಪ್ರಧಮ ದರ್ಜೆ ಕಾಲೇಜು ಸಭಾ೦ಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆ ರಾಜ್ಯ...

Read More

Recent News

Back To Top