News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿರುವ ಭ್ರಷ್ಟಚಾರ & ಅಕ್ರಮಗಳ ತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ

ಮಂಗಳೂರು : ದಿನಾಂಕ 7-8-2018 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಮಂಗಳೂರು ವತಿಯಿಂದ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿರುವ ಭ್ರಷ್ಟಚಾರ & ಅಕ್ರಮಗಳ ತನಿಖೆಗೆ ಆಗ್ರಹಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಒಂದೆರಡೂ ಅಧಿಕಾರಿಗಳು ತಮ್ಮದೇ ದುಷ್ಟಕೂಟವನ್ನು ರಚಿಸಿಕೊಂಡು ವಿಶ್ವವಿದ್ಯಾಲಯದ...

Read More

ಗುರುಪುರ ಹೊಸ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 37.84  ಕೋಟಿ ರೂ. ಮಂಜೂರು

ಮಂಗಳೂರು : ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿ 169 ಫಲ್ಗುಣಿ ನದಿಗೆ ಗುರುಪುರದಲ್ಲಿ ಹೊಸ ಸೇತುವೆ ನಿರ್ಮಾಣ ಯೋಜನೆಗೆ 37.84 ಕೋಟಿ ರೂ. ಮಂಜೂರು ಮಾಡಿದೆ. ಸಂಸದ ನಳಿನ್‌ಕುಮಾರ್ ಕಟೀಲ್ ಅವರ ಮನವಿ ಮೇರೆಗೆ ಕೇಂದ್ರ ಭೂ...

Read More

ನಳಿನ್ ಕುಮಾರ್ ಕಟೀಲ್ ಜನಸಾಮಾನ್ಯರ ಸಂಸದ : ಶಾಸಕ ಸಂಜೀವ ಮಠಂದೂರು

ಮಂಗಳೂರು : ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಕೆಲವರು ಅಪಪ್ರಚಾರ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು, ಇದು ವಿಷಾದನೀಯ. ನಳಿನ್ ಅವರು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಒಬ್ಬ ನಿಷ್ಕಳಂಕ ಸಂಸದರಾಗಿದ್ದಾರೆ. ಯಾವುದೇ ಭ್ರಷ್ಟಾಚಾರವಿಲ್ಲದೆ, ಕ್ಷೇತ್ರದ ಅಭಿವೃದ್ಧಿಗೆ...

Read More

ಎಬಿವಿಪಿ ವತಿಯಿಂದ ‘ಸೆಲ್ಫಿ ವಿತ್ ಕ್ಯಾಂಪಸ್’ ಅಭಿಯಾನ

ಮಂಗಳೂರು : ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಜಾಗೃತಿ ಮೂಡಿಸುವ ಸಲುವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸೆಲ್ಫಿ ವಿತ್ ಕ್ಯಾಂಪಸ್ ಅಭಿಯಾನ ನಡೆಸುತ್ತಿದೆ. ಅದರ ಭಾಗವಾಗಿ ಎಬಿವಿಪಿ ಮಂಗಳೂರು ವತಿಯಿಂದ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸೆಲ್ಫಿ ವಿತ್ ಡ್ರಗ್ಸ್ ಫ್ರೀ...

Read More

ಶಾರದಾ ವಿದ್ಯಾ ಸಂಸ್ಥೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಈ ದಿನ ಕೇಂದ್ರ ಸರಕಾರದ ನೀತಿ ಆಯೋಗದ ಸಹಭಾಗಿತ್ವದ ಅಟಲ್ ಟಿಂಕಲ್ ಲ್ಯಾಬ್‌ನ ಉದ್ಘಾಟನಾ ಕಾರ್ಯಕ್ರಮವು ವಿದ್ಯುಕ್ತವಾಗಿ ನೆರವೇರಿತು. ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೊ)ದ ಚಂದ್ರಯಾನದ ನಿವೃತ್ತ...

Read More

ಶಕ್ತಿ ವಸತಿ ಶಾಲೆ : ಶ್ರೀ ಕೃಷ್ಣ ಜನ್ಮಾಷ್ಠಮಿ ಸ್ಪರ್ಧೆಗಳು

ಮಂಗಳೂರು :  ಶಕ್ತಿನಗರದ ಶ್ರೀಗೋಪಾಲಕೃಷ್ಣ ದೇವಸ್ಥಾನದ ಸಮೀಪ ಶಕ್ತಿ ವಸತಿ ಶಾಲೆಯಲ್ಲಿ ಆಗಸ್ಟ್ 12 ರಂದು ಶ್ರೀಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ವಯೋಮಾನ 2- 5 ವರ್ಷದ ಮಕ್ಕಳಿಗೆ ‘ಬೆಣ್ಣೆಕೃಷ್ಣ’ 1-4 ನೇ ತರಗತಿಯ ಮಕ್ಕಳಿಗೆ ‘ಯಶೋದಾಕೃಷ್ಣ’ 5-7 ನೇ ತರಗತಿಯ...

Read More

ವೆಂಕಟರಮಣ ದೇವರಿಗೆ ನೂತನ ರಜತ ತುಳಸಿ ಸಮರ್ಪಣೆ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಒಳ ಪ್ರಾಂಗಣದಲ್ಲಿರುವ ತುಳಸಿ ಕಟ್ಟೆಗೆ ಬೆಳ್ಳಿಯ ಹೊದಿಕೆಯನ್ನು ಗುರುಪುರ ಪೇಟೆ ಶೆಣೈ ಕುಟುಂಬದ ಪರವಾಗಿ ಶ್ರೀಮತಿ ಲಕ್ಷ್ಮೀದೇವಿ ಮತ್ತು ಗುರುಪುರ ಗುಂಡ ಯಾನೆ ದಾಮೋದರ ಶೆಣೈ ಮಂಗಳೂರು ಇವರ ಸ್ಮರಣಾರ್ಥ ಶ್ರೀಮತಿ...

Read More

ಕಾರ್ಗಿಲ್ ವಿಜಯ್ ದಿವಸ್ : ಹುತಾತ್ಮ ಯೋಧರಿಗೆ ಕದ್ರಿ ಸ್ಮಾರಕದಲ್ಲಿ ಶಾಸಕ ಡಿ. ವೇದವ್ಯಾಸ್ ಕಾಮತ್­ರವರಿಂದ ನಮನ

ಮಂಗಳೂರು : ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಮಂಗಳೂರು ದಕ್ಷಿಣ ಶಾಸಕರಾದ ಡಿ. ವೇದವ್ಯಾಸ್ ಕಾಮತ್­ ಅವರು  ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಕದ್ರಿಯಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕರು, 1999ರಲ್ಲಿ ನಡೆದ ಕಾರ್ಗಿಲ್ ಕದನ ಭಾರತೀಯ ಸೈನಿಕರ...

Read More

ಮಂಗಳೂರು : ಎಬಿವಿಪಿ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ

ಮಂಗಳೂರು : ಎಬಿವಿಪಿ ವತಿಯಿಂದ ಇಂದು ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರವನ್ನು ಮಂಗಳೂರಿನ ಎಬಿವಿಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಈ ಕಾರ್ಯಕ್ರಮದಲ್ಲಿ ನಗರ ಸಂಘಟನಾ ಕಾರ್ಯದರ್ಶಿ ಕಿರಣ ಕಾರ್ಗಿಲ್ ಭಾಗವಹಿಸಿ ಕಾರ್ಗಿಲ್ ವಿಜಯೋತ್ಸವ ಕುರಿತು ಮಾತನಾಡಿದರು. ವೇದಿಕೆಯಾಲ್ಲಿ ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಕು|| ಬಿಂದು ಹಾಗು ಸರ್ವ...

Read More

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕುರಿತಾಗಿ ವಿವಿಧ ಬೇಡಿಕೆಗಳನ್ನು ಸಚಿವರಿಗೆ ಸಲ್ಲಿಸಿದ ಸಂಸದ ನಳಿನ್

ನವದೆಹಲಿ / ಮಂಗಳೂರು :  ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇವರು ಇಂದು (ದಿನಾಂಕ: 25-07-2018ರಂದು) ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ...

Read More

Recent News

Back To Top