Date : Tuesday, 24-07-2018
ನವದೆಹಲಿ/ಮಂಗಳೂರು : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇವರು ಇಂದು ಕೇಂದ್ರ ರೈಲ್ವೇ ರಾಜ್ಯ ಸಚಿವರುಗಳಾದ ಮಜೋಜ್ ಸಿನ್ಹಾ ಹಾಗೂ ರಾಜೆನ್ ಗೊಹೈನ್ ಇವರನ್ನು ನವದೆಹಲಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲ್ವೇ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು...
Date : Friday, 20-07-2018
ಮಂಗಳೂರು : ಶ್ರೀ ಕಾಶಿಮಠ ಸಂಸ್ಥಾನದ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ 2018ರ ಚಾತುರ್ಮಾಸ ವ್ರತವು ಈ ಬಾರಿ ತಿರುಮಲ ಬೆಟ್ಟದ ಶ್ರೀ ವೆಂಕಟರಮಣ ದೇವರ ಪುಣ್ಯ ಕ್ಷೇತ್ರದಲ್ಲಿರುವ ಕಾಶಿಮಠದ ಶಾಖಾ ಮಠದಲ್ಲಿ ನೆರವೇರಲಿರಲಿದೆ. ಈ ಪ್ರಯುಕ್ತ ತಿರುಮಲೆಗೆ ತಲಪಿದ ಶ್ರೀಗಳಿಗೆ...
Date : Monday, 09-07-2018
ಮಂಗಳೂರು : ವಿಶ್ವದ ಅತೀ ದೊಡ್ಡ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್ ನಿರ್ಮಾಣ ಎಂಬ ಉದಾತ್ತ ಚಿಂತನೆಯೊಂದಿಗೆ ವಿದ್ಯಾರ್ಥಿ ಸಮೂದಾಯದಲ್ಲಿ ರಾಷ್ಟ್ರೀಯತೆ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜುಲೈ 9 ರ 1949...
Date : Thursday, 05-07-2018
ಮಂಗಳೂರು : ಕಾಂಗ್ರೆಸ್ ಸರ್ಕಾರದ ತಾರತಮ್ಯ ನೀತಿ ಮೈತ್ರಿ ಸರ್ಕಾರದ ಬಜೆಟ್‌ನಲ್ಲಿಯೂ ಮುಂದುವರಿದಿದೆ. ಕರಾವಳಿ ಭಾಗವನ್ನು ಬಜೆಟ್‌ನಲ್ಲಿ ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಕೇವಲ ಎರಡು ಜಿಲ್ಲೆಗೆ ಮಾತ್ರ ಸೀಮಿತವಾದ ಬಜೆಟ್ ಮಂಡಿಸುವ ಮೂಲಕ ಕುಮಾರಸ್ವಾಮಿಯವರು ರಾಜ್ಯದ ಜನತೆಗೆ ದ್ರೋಹ ಎಸಗಿದ್ದಾರೆ. ರಾಜ್ಯದ ಹಿತದೃಷ್ಟಿ ಇಲ್ಲದ...
Date : Thursday, 05-07-2018
ಮಂಗಳೂರು : ಅನೇಕ ಗೊಂದಲಗಳ ನಡುವೆ ಧರ್ಮಸ್ಥಳ ಶಾಂತಿವನದ ಪ್ರಕೃತಿ ಚಿಕಿತ್ಸೆಯ ಒತ್ತಡಕ್ಕೆ ಮಣಿದು ಫೆಬ್ರವರಿ 2018 ೮ರ ಸಿದ್ದರಾಮಯ್ಯನವರ ಮತ್ತು ಜುಲೈ 2018 ರ ಕುಮಾರಸ್ವಾಮಿಯವರ ಬಜೆಟ್‌ಗಳ ಸಾಂದರ್ಭಿಕ ಅನುಕೂಲಗಳ ಹೂರಣ ಹಾಗೂ ಅಪವಿತ್ರ ಮೈತ್ರಿಯ ’ಸಾಂಧರ್ಬಿಕ ಶಿಶು’ವೇ ಈ ಬಜೆಟ್....
Date : Thursday, 05-07-2018
ಮಂಗಳೂರು : ಕರಾವಳಿಯ ಬಗ್ಗೆ ಒಂದೇ ಒಂದು ಶಬ್ದವನ್ನು ಹೇಳದೆ, ಕರಾವಳಿಯನ್ನು ಸಂಪೂರ್ಣವಾಗಿ ಕಡೆಗಣಿಸಿ, ದ್ವೇಷ ರಾಜಕೀಯವನ್ನು ಮಾಡಿರುವ ಕುಮಾರಸ್ವಾಮಿಯವರ ಬಜೆಟ್ ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಬಜೆಟ್ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ಇಲ್ಲಿಯ...
Date : Tuesday, 03-07-2018
ಮಂಗಳೂರು : ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಕಳೆದ ಸಾಲಿನ ಎಸ್.ಎಸ್.ಎಲ್.ಸಿ., ಸಿ.ಬಿ.ಎಸ್.ಸಿ. ಹಾಗೂ ಐ.ಸಿ.ಎಸ್.ಸಿ. ಪರೀಕ್ಷೆಗಳಲ್ಲಿ ಶೇಕಡಾ ತೊಂಬತ್ತಾರು ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದು ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು...
Date : Saturday, 30-06-2018
ಮಂಗಳೂರು : ಕೇಂದ್ರ ಸರಕಾರದ ನಾಲ್ಕೂವರೆ ವರ್ಷಗಳ ಸಾಧನೆಯನ್ನು ಗಣ್ಯರೊಂದಿಗೆ ಹಂಚಿಕೊಳ್ಳುವ ಸಂಪರ್ಕ್ ಫಾರ್ ಸಮರ್ಥನ್ ಅಭಿಯಾನದ ಅಂಗವಾಗಿ ಶನಿವಾರ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಖ್ಯಾತ ಕಲಾವಿದರಾದ ನವೀನ್ ಡಿ ಪಡೀಲ್ ಹಾಗೂ...
Date : Thursday, 28-06-2018
ಮಂಗಳೂರು : ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ಕಾರ್‍ಯನಿರ್ವಹಿಸಬೇಕು. ಅದೇ ರೀತಿಯಲ್ಲಿ ಪಾಲಿಕೆಗೆ ಬರುತ್ತಿರುವ ಆದಾಯ ಸೋರಿಕೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆದೇಶಿಸಿದ್ದಾರೆ. ಅವರು ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ,...
Date : Wednesday, 27-06-2018
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಮುಂದುವರಿದಿದ್ದು, ತುಳುನಾಡು ಎಜ್ಯುಕೇಶನಲ್ ಟ್ರಸ್ಟ್ ಶಿಕ್ಷಣ ಕ್ಷೇತ್ರಕ್ಕೆ ಬಹುಮುಖ್ಯ ಕೊಡುಗೆಗಳನ್ನು ಇದುವರೆಗೆ ನೀಡುತ್ತಾ ಬಂದಿದೆ. ದಿ| ಹರಿದಾಸ ಆಚಾರ್ಯರ ನೇತೃತ್ವದಲ್ಲಿ ಪ್ರಾರಂಭವಾದ ಈ ಟ್ರಸ್ಟಿನ ಕನಸಿನ ಕೂಸಾದ ಶಾರದಾ ವಿದ್ಯಾಲಯ...