News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದಿಗೂ ಅಭಿವೃದ್ಧಿಗೆ ಕೆಂಪೇಗೌಡರು ಮಾದರಿ – ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ಉರ್ವಾ ಕೆನರಾ ಹೈಸ್ಕೂಲ್ ಗೋವಿಂದ ಪೈ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ ಸಹಕಾರದೊಂದಿಗೆ ನಾಡಪ್ರಭು ಕೇಂಪೆಗೌಡ ಜಯಂತಿ ಕಾರ್‍ಯಕ್ರಮವನ್ನು ಮಂಗಳೂರು...

Read More

ಮೊಗವೀರ ಸಮಾಜಕ್ಕೆ ನಾನು ಚಿರಋಣಿ – ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ಬೆಂಗ್ರೆ ನೀರೇಶ್ವಾಲ್ಯ ಮೊಗವೀರ ಗ್ರಾಮ ಇದರ ವತಿಯಿಂದ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಶಾಲು ಹೊದಿಸಿ, ಫಲ ಪುಷ್ಪಗಳನ್ನು ನೀಡಿ ಅಭಿನಂದಿಸಲಾಯಿತು. ನಂತರ ಮಾತನಾಡಿದ ಶಾಸಕರು, ಚುನಾವಣೆಯ ಸಂಧರ್ಭದಲ್ಲಿ...

Read More

ಯುವಾ ಬ್ರಿಗೇಡ್ ಮತ್ತು ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ

ಮಂಗಳೂರು : ಭಾನುವಾರ ವಿಟಿ ರಸ್ತೆಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನಡೆದ ರಕ್ತದಾನ ಶಿಬಿರವನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಯುವ ಬ್ರಿಗೇಡ್ ದೇಶ ಕಟ್ಟುವ ಕೆಲಸದಲ್ಲಿ ನಿರಂತರವಾಗಿ...

Read More

ಕೃಷಿ ವಿಧಾನ ಇಂದು ಆಧುನಿಕ ಸ್ಪರ್ಶ ಪಡೆದಿದೆ – ಶಾಸಕ ವೇದವ್ಯಾಸ ಕಾಮತ್

ಮಂಗಳೂರು : ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ (ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬೀದರ್) ರಾಷ್ಟ್ರೀಯ ಕೃಷಿ ವಿಸ್ತರಣಾ ಸಂಸ್ಥೆ, ಹೈದರಾಬಾದ್ ಮತ್ತು ಸಮೇತಿ, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಸಗೊಬ್ಬರ...

Read More

ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ. ಜಯಮಾಲಾರಿಗೆ ತುಳು ಅಕಾಡೆಮಿಯಿಂದ ಅಭಿನಂದನೆ

ಮಂಗಳೂರು: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡಿರುವ ಡಾ. ಜಯಮಾಲಾರವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸಚಿವರ ಗೃಹ ಕಛೇರಿಯಲ್ಲಿ ಭೇಟಿಯಾಗಿ ಅಭಿನಂಧಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿಯವರು ಮಂಗಳೂರಿನಲ್ಲಿರುವ ಅಕಾಡೆಮಿಯ...

Read More

ರಾಮಕೃಷ್ಣ ಮಿಷನ್ ಮಂಗಳೂರು : ಮಕ್ಕಳಲ್ಲಿ ಸ್ವಚ್ಛತೆಯ ಅರಿವನ್ನುಂಟುಮಾಡಲು ‘ಸ್ವಚ್ಛತೆಗಾಗಿ ಜಾದೂ’ ಕಾರ್ಯಕ್ರಮ

ಮಂಗಳೂರು :  ರಾಮಕೃಷ್ಣ ಮಿಷನ್ ಮಂಗಳೂರಿನಲ್ಲಿ ಕಳೆದ ನಾಲ್ಕು ವರುಷಗಳಿಂದ ಸ್ವಚ್ಛತೆಗೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ಜಾಗೃತರನ್ನಾಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಭಿಯಾನ ನಡೆಸುತ್ತಿರುವುದು ನಿಮಗೆ ತಿಳಿದ ವಿಚಾರವೇ. ಪ್ರತಿ ಭಾನುವಾರ ಸ್ವಚ್ಛತೆಗಾಗಿ ಮಂಗಳೂರು ನಗರದಲ್ಲಿ ಶ್ರಮದಾನ, ಪ್ರತಿನಿತ್ಯ ಮನೆ ಭೇಟಿ, ಸ್ವಚ್ಛ...

Read More

ರಕ್ತದಾನ ಜಗತ್ತಿನ ಅತ್ಯಂತ ಶ್ರೇಷ್ಠ ದಾನ : ವೇದವ್ಯಾಸ್ ಕಾಮತ್

ಮಂಗಳೂರು : ವಿಶ್ವ ಹಿಂದು ಪರಿಷತ್ ಬಜರಂಗದಳ ನಂದಿನಿ ಶಾಖೆ ಕುಲಶೇಖರ ಇದರ ವತಿಯಿಂದ ಕೆ.ಎಂ.ಸಿ ಆಸ್ಪತ್ರೆ ಮತ್ತು ಎ.ಜೆ ಆಸ್ಪತ್ರೆಯ ಸಹಭಾಗಿತ್ವದಲ್ಲಿ ನಡೆದ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿದರು. ಈ...

Read More

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ : ಎಕ್ಕೂರ್ ಬಸ್ ತಂಗುದಾಣ ನಿರ್ಮಾಣ ಹಾಗೂ ಲೋಕಾರ್ಪಣೆ

ಮಂಗಳೂರು :  ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 35 ನೇ ಶ್ರಮದಾನವನ್ನು  ನಗರದ ಹೊರವಲಯದ ಯಕ್ಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. 10-6-2018 ರವಿವಾರದಂದು ಬೆಳಿಗ್ಗೆ 7.30 ಕ್ಕೆ ಸ್ವಾಮಿ ಜಿತಕಾಮಾನಂದಜಿ ಮಹರಾಜ್ ಸಮಕ್ಷಮದಲ್ಲಿ ಶ್ರೀಮತಿ ದೇವಕಿ ಮುತ್ತುಕೃಷ್ಣನ್, ಪೂರ್ವ ನಿರ್ದೇಶಕರು, ರಿಸರ್ವ್...

Read More

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ತುಳು ಭಾಷೆಗೆ ಮಾನ್ಯತೆ ಹಿನ್ನೆಲೆ ; ಪ್ರಶಾಂತ್‌ರಾಮ್ ಕೊಟ್ಟಾರಿಗೆ ತುಳು ಅಕಾಡೆಮಿಯಲ್ಲಿ ಸನ್ಮಾನ

ಮಂಗಳೂರು :  ಅಮೆರಿಕಾ ದೇಶದ ಜಾರ್ಜಿಯ ರಾಜ್ಯದಲ್ಲಿ ಅಲ್ಲಿನ ರಾಜ್ಯ ಸರಕಾರದ ವತಿಯಿಂದ ಅಧಿಕೃತವಾಗಿ ತುಳು ಭಾಷೆ ಮತ್ತು ಸಂಸ್ಕೃತಿ ಸಪ್ತಾಹ ಆಚರಣೆಗೆ ಕಾರಣಕರ್ತರಾದ ತುಳು ಸಂಶೋಧಕ ಪ್ರಶಾಂತ್‌ರಾಮ್ ಕೊಟ್ಟಾರಿ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕಾಡೆಮಿಯ ಸಿರಿ ಚಾವಡಿಯಲ್ಲಿ...

Read More

ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ಶಾರದಾ ಪದವಿಪೂರ್ವ ಕಾಲೇಜಿನ ಸ್ಥಿತಿ ಪರಿಸರ ಜಾಗೃತಿ ಒಕ್ಕೂಟದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ದಿನದಂದು ’ಪ್ಲಾಸ್ಟಿಕ್ ಮಾಲಿನ್ಯ’ದ ವಿಷಯವಾಗಿ ಜಾಗೃತಿ ಮೂಡಿಸುವ ಬಗ್ಗೆ ಡಾ. ಲೀಲಾ ಉಪಾಧ್ಯಾಯ ಇವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಡಾ. ಲೀಲಾ...

Read More

Recent News

Back To Top