Date : Monday, 28-02-2022
ಮಂಗಳೂರು : ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಏಕಾದಶ ರುದ್ರ ನಮಸ್ಕಾರ, ಶಿವಾಷ್ಟೋತರ ಶತನಾಮಾನಿ ಸ್ತೋತ್ರ ಪಠಣ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಕದ್ರಿಯ ಅರ್ಚಕರಾದ ಡಾ| ಪ್ರಭಾಕರ ಅಡಿಗ, ಭಾರತಿ ಅಮೀನ್, ಜಗದೀಶ್ ಶೆಟ್ಟಿ ಕಾವೂರು, ನಾರಾಯಣ...
Date : Sunday, 17-10-2021
ಮಂಗಳೂರು: ಬೈಕಂಪಾಡಿ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು. ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಹಿರಿಯ ಪೊಲೀಸ್ ಆಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು....
Date : Wednesday, 06-10-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಸ್ವಾಮಿತ್ವಾ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪ್ರಧಾನ ಮಂತ್ರಿ ಸ್ವಾಮಿತ್ವ ಯೋಜನೆಯಡಿ ಫಲಾನುಭವಿಗಳಿಗೆ ಮೋದಿ ಭೂಮಿ ಹಕ್ಕು ಪತ್ರಗಳ ದಾಖಲೆಗಳನ್ನು ವರ್ಚುವಲ್ ಆಗಿ ವಿತರಿಸಿದರು. ಸಮಾರಂಭದಲ್ಲಿ ಮಧ್ಯಪ್ರದೇಶದ...
Date : Wednesday, 06-10-2021
ಮಂಗಳೂರು: ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಾಳೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಲಿರುವ ಅವರು, ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
Date : Saturday, 04-09-2021
ಮಂಗಳೂರು: ಭಾರತದಲ್ಲಿ ಇದೇ ಮೊದಲ ಬಾರಿಗೆ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತನೆ ಮಾಡುವ ತಂತ್ರಜ್ಞಾನವನ್ನು ಮಂಗಳೂರು ಮೀನುಗಾರಿಕಾ ಬೋಟ್‌ನಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದ್ದು, ಈ ಯಂತ್ರದ ಮೂಲಕ ದಿನಕ್ಕೆ ಎರಡು ಸಾವಿರ ಲೀ. ನೀರನ್ನು ಕುಡಿಯಲು ಯೋಗ್ಯವಾದ ಶುದ್ಧ ನೀರನ್ನಾಗಿ...
Date : Saturday, 04-09-2021
ಮಂಗಳೂರು: ನಗರದಲ್ಲಿ ಕೇಂದ್ರ ಆದಾಯ ಇಲಾಖೆಯ ಜಾರಿ ನಿರ್ದೇಶನಾಲಯ (ಇ. ಡಿ.) ಉಪವಲಯ ಕಚೇರಿ ಆರಂಭವಾಗಿದೆ. ಇ.ಡಿ. ಕಚೇರಿಯು ಈ ವರೆಗೆ ರಾಜ್ಯಕ್ಕೆ ಸಂಬಂಧಿಸಿದಂತೆ ಕೇವಲ ಬೆಂಗಳೂರಿನಲ್ಲಿ ಮಾತ್ರವೇ ಇತ್ತು. ಇದೀಗ ಮಂಗಳೂರಿನಲ್ಲಿಯೂ ಮತ್ತೊಂದು ಪ್ರಮುಖ ಇ.ಡಿ. ಉಪಕಚೇರಿ ಆರಂಭವಾಗಿದೆ. ಈ...
Date : Sunday, 29-08-2021
ಮಂಗಳೂರು: ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜನತೆಗೆ ಆಯುರ್ವೇದ, ಯೋಗ, ನ್ಯಾಚರೋಪತಿ, ಫಿಸಿಯೋಥೆರಪಿ, ಮತ್ತು ಡಯಟ್ ಕೌನ್ಸಿಲಿಂಗ್, ಚಿಕಿತ್ಸೆಯನ್ನು ಒಂದೇ ಸೂರಿನಡಿಯಲ್ಲಿ ನೀಡಲು ಆರಂಭಿಸಿರುವ ಚಿಕಿತ್ಸಾಲಯ ತಪೋವನ. ಪ್ರಾಕೃತಿಕ ಸೌಂದರ್ಯದ ತಂಪಾದ ಪರಿಸರದ ನಡುವೆ ಪುರಾತನ ಶೈಲಿಯನ್ನು ನೆನಪಿಸುವ ಹಳೆಯ ಮಾದರಿಯ...
Date : Wednesday, 11-08-2021
ಮಂಗಳೂರು: ನಗರದಲ್ಲಿ ಎನ್‌ಐಎ ಕಚೇರಿ ಮತ್ತು ಸೇನಾ ಶಿಬಿರಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಯನ್ನು ವಿಶ್ವ ಹಿಂದೂ ಪರಿಷತ್ ಪುನರುಚ್ಚರಿಸಿದೆ. ಉಳ್ಳಾಲದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ, ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಕೃತ್ಯಗಳನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ಈ ವೇಳೆ...
Date : Wednesday, 04-08-2021
ಮಂಗಳೂರು: ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಏರಿಕೆಯಾಗುವ ಸಂಭವ ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಇರುವ ದೇಗುಲಗಳಲ್ಲಿ ಸೇವೆಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕೊರೋನಾ ಸ್ಥಿತಿಗತಿಗಳನ್ನು ಅವಲೋಕಿಸಿ ಜಿಲ್ಲೆಯ ಪ್ರಸಿದ್ಧ...
Date : Monday, 07-06-2021
ಮಂಗಳೂರು: ಲಾಕ್ಡೌನ್ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಅನ್ಲಾಕ್ ಪ್ರಕ್ರಿಯೆ ನಡೆಯಬೇಕಾದರೆ ಕೊರೋನಾ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗಬೇಕಿದೆ....