News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕುಡುಪು ಬ್ರಹ್ಮಕಲಶೋತ್ಸವ

ಮಂಗಳೂರು: ಕುಡುಪು ಶ್ರೀಅನಂತ ಪದ್ಮನಾಭ ದೇವಸ್ಥಾನ ನಾಗರಾಧನೆಯ ಪ್ರಸಿದ್ಧ ಕ್ಷೇತ್ರವಾಗಿದ್ದು, ಬಹಳ ವರ್ಷಗಳ ಬಳಿಕ ಜೀರ್ಣೋದ್ಧಾರ ಕಾಣುತ್ತಿದೆ. ಸಮಗ್ರ ಭೂಮಿಯಲ್ಲಿ ನಾಗ ದೇವರ ಸ್ಥಾನ ಇದೆ. ಪ್ರಸಕ್ತ ನಾಗನಿಗೆ ನಿರ್ದಿಷ್ಟ ಸ್ಥಾನ ಕಲ್ಪಿಸಲಾಗಿದೆ. ನಾಗದೇವರ ಸಾನಿಧ್ಯವಿರುವ ದೇವಸ್ಥಾನಗಳಲ್ಲಿ ಕುಡುಪು ಶ್ರೀ ಅನಂತ...

Read More

ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ಕಾರ್ಯಾಗಾರ 

ಋತು ಚಕ್ರದ ಆರಂಭ ಮತ್ತು ಮುಕ್ತಾಯ ಮಹಿಳೆಯರ ಸಮಸ್ಯೆಗಳು  ಮಂಗಳೂರು : ಹೆಣ್ಣು ಮಕ್ಕಳು ತಮ್ಮ ಜೀವನದಲ್ಲಿ ಪ್ರೌಢಾವಸ್ಥೆಗೆ ಕಾಲಿಡುವಾಗ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾರೆ. ಅಂತಹ ಸಂದರ್ಭದಲ್ಲಿ ಅವರಿಗೆ ಋತುಚಕ್ರದ ಬಗ್ಗೆ ಸರಿಯಾದ ಜ್ಞಾನ, ಸ್ವಚ್ಛತೆಯ ಬಗ್ಗೆ ಅರಿವು ಮತ್ತು ಲೈಂಗಿಕ...

Read More

ಸಂಸ್ಕೃತೋತ್ಸವ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಮಂಗಳೂರು : ಸಂಸ್ಕೃತ ಸಂಘದ ಆಶ್ರಯದಲ್ಲಿ ನಡೆದ ಸಂಸ್ಕೃತೋತ್ಸವ ಸಮಾರಂಭದಲ್ಲಿ ಮಂಗಳೂರು ಬಾಲಭಾರತಿ ಶಿಶು ವಿಭಾಗದ ಮಕ್ಕಳಿಂದ ’ದೃಶ್ಯ ರಾಮಾಯಣ’ ಎನ್ನುವ ಸಂಸ್ಕೃತ ರೂಪಕ ಪ್ರದರ್ಶನಗೊಂಡಿತು. ಹಾಗೂ ಕೊರ್ಡೇಲ್ ಸುಬ್ರಹ್ಮಣ್ಯ ರಾವ್ ಬಳಗದವರಿಂದ ಸಂಸ್ಕೃತ ರಸ ಮಂಜರಿ ಕಾರ್ಯಕ್ರಮ...

Read More

ಶಾರದಾ ಕಾಲೇಜಿಗೆ ತ್ರಿವಳಿ ರ್ಯಾಂಕ್­ಗಳ ಗರಿ – ದಾಖಲೆಯತ್ತ ಬಿ.ಎಸ್ಸಿ. ಆ್ಯನಿಮೇಷನ್

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಏಪ್ರಿಲ್/ಮೇ ತಿಂಗಳಲ್ಲಿ ನಡೆಸಿದ ಅಂತಿಮ ವರ್ಷದ ಬಿ.ಎಸ್ಸಿ (ಆ್ಯನಿಮೇಶನ್ ಅಂಡ್ ವಿಶುವಲ್ ಎಫೆಕ್ಟ್) ಪರೀಕ್ಷೆಯಲ್ಲಿ ಕಳೆದ ವರ್ಷಗಳಂತೆ ಈ ಬಾರಿಯೂ ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ರ್ಯಾಂಕ್­ಗಳು ಮಂಗಳೂರಿನ ಕೊಡಿಯಾಲಬೈಲಿನಲ್ಲಿರುವ ಶಾರದಾ ಕಾಲೇಜಿಗೆ ದೊರೆತಿದೆ. ಪ್ರಭಾತ್...

Read More

ರಾಷ್ಟ್ರದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯ ದಿಟ್ಟ ಬಜೆಟ್ – ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಮಂಗಳೂರು : 2014 ರ ಚುನಾವಣೆಯ ಸಂದೇಶವಾದ ಬದಲಾವಣೆಯನ್ನು ಮುಂದಿಟ್ಟುಕೊಂಡು ಆರಂಭವಾದ ಮೋದಿ ಸರ್ಕಾರದ ಸಮಗ್ರ ಬದಲಾವಣೆಯ ಸಿದ್ಧಾಂತ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುವ ಧ್ಯೇಯದೊಂದಿಗೆ ಗ್ರಾಮೀಣ ಜನತೆ, ಕೃಷಿ ಬದುಕು, ಹಿರಿಯ ನಾಗರಿಕರು, ಸಣ್ಣ ಅತಿ ಸಣ್ಣ, ಮಧ್ಯಮ...

Read More

ಉಚಿತ ಚಿಕಿತ್ಸೆಗೆ ಆರೋಗ್ಯ ವಿಮೆ ನೀಡುವುದು ಐತಿಹಾಸಿಕ ಕ್ರಮವಾಗಿದೆ – ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು :  ಕೇಂದ್ರ ಸರ್ಕಾರ ರೈತರ ಪರವಾದ ಬಜೆಟ್ ಮಂಡಿಸಿದೆ. ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿರುವ ಬಜೆಟ್ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಆದಾಯ ಹೆಚ್ಚಳಕ್ಕೆ ಅನುಕೂಲಗಳನ್ನು ಕಲ್ಪಿಸಿದೆ. ರೈತರ ಕಿಸಾನ್ ಕಾರ್ಡ್ ಮೀನುಗಾರರಿಗೂ ವಿಸ್ತರಣೆ....

Read More

ಶಾರದಾ ಪ.ಪೂ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಗಮ

ಮಂಗಳೂರು : ಒಂದು ಶಿಕ್ಷಣ ಸಂಸ್ಥೆಯ ಬಗ್ಗೆ ಸಮಾಜದಲ್ಲಿ ಸದಭಿಪ್ರಾಯವನ್ನು ಮೂಡಿಸುವಲ್ಲಿ ಆ ಶಿಕ್ಷಣ ಸಂಸ್ಥೆಯಲ್ಲಿ ಕಲಿತು ಹೋದ ಹಳೆ ವಿದ್ಯಾರ್ಥಿಗಳು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಅವರ ಉತ್ತಮ ನಡೆ, ನುಡಿ, ವರ್ತನೆ, ಸಭ್ಯತೆ, ಸಂಸ್ಕಾರ ಇತ್ಯಾದಿಗಳಿಂದ ಅವರು ಕಲಿತ ಶಿಕ್ಷಣ ಸಂಸ್ಥೆಗೂ...

Read More

ಮಂಗಳೂರು ಸಂಸ್ಕೃತ ಸಂಘದ ಆಶ್ರಯದಲ್ಲಿ  ಸಂಸ್ಕೃತೋತ್ಸವ – ಸನ್ಮಾನ ಸಮಾರಂಭ

ಮಂಗಳೂರು : ಸಂಸ್ಕೃತ ಭಾರತೀಯರೆಲ್ಲರನ್ನು ಒಗ್ಗೂಡಿಸುವ ಭಾಷೆ. ಈ ಭಾಷೆಯ ಅಧ್ಯಯನ ಆಧುನಿಕ ಕಾಲಘಟ್ಟದಲ್ಲೂ ವೈಜ್ಞಾನಿಕ ಅಂಶಗಳ ಸಂಶೋಧನೆಗಾಗಿ ಅತ್ಯವಶ್ಯವಾಗಿದೆ. ಸಂಸ್ಕೃತ ಸಾಹಿತ್ಯದಲ್ಲಿರುವ ಅಪೂರ್ವ ಮಾಹಿತಿಗಳು, ಪ್ರಾಚೀನರ ಅದ್ಭುತ ಜ್ಞಾನ ಭಂಡಾರ ಸರ್ವರಿಂದಲೂ ಸೆಳೆಯಲ್ಪಟ್ಟಿದೆ ಎಂಬುದಾಗಿ ಕರ್ನಾಟಕ ಸರಕಾರದ ವಿಧಾನ ಪರಿಷತ್ತಿನ ಸದಸ್ಯರೂ...

Read More

ಆರ್‌ಎಸ್‌ಎಸ್ ತಪೋವನ ಶಾಖೆ ಜೋಡುಕಲ್ಲು ಶಾಖಾ ವಾರ್ಷಿಕೋತ್ಸವ

ಜೋಡುಕಲ್ಲು : ರಾಷ್ಟ್ರೀಯ ಸ್ವಯಂಸೇವಕ ಸಂಘ, ತಪೋವನ ಶಾಖೆ ಜೋಡುಕಲ್ಲು ಇದರ ಶಾಖಾ ವಾರ್ಷಿಕೋತ್ಸವ ಕಾರ್ಯಕ್ರಮ ಜನವರಿ 28ರ ಭಾನುವಾರ ಜೋಡುಕಲ್ಲಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃಷಿಕರೂ, ಭಾರತೀಯ ಕಿಸಾನ್ ಸಂಘದ ಪೈವಳಿಕೆ ಪಂಚಾಯತ್ ಸಮಿತಿ ಅಧ್ಯಕ್ಷರೂ ಆಗಿರುವ ಶ್ರೀ ಸುರೇಶ ಹೊಳ್ಳ...

Read More

ಶಾರದಾ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಹಾಗೂ ಪಾಲಕರ ದಿನಾಚರಣೆ ಸಂಭ್ರಮಾಚರಣೆ

ಮಂಗಳೂರು : ಶೈಕ್ಷಣಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಿ ಇತ್ತೀಚೆಗಷ್ಟೆ ಬೆಳ್ಳಿ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ ನಗರದ ಕೊಡಿಯಾಲಬೈಲಿನ ಪ್ರತಿಷ್ಠಿತ ಶಾರದಾ ವಿದ್ಯಾ ಸಂಸ್ಥೆಯಲ್ಲಿ ಈ ದಿನ ಗಣರಾಜ್ಯೋತ್ಸವ ಹಾಗೂ ಪಾಲಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮೊಲ್ಲಾಸದಿಂದ ಆಚರಿಸಲಾಯಿತು. ಕರ್ನಾಟಕ ಬ್ಯಾಂಕಿನ ಡಿ.ಜಿ.ಎಂ. ಶ್ರೀ...

Read More

Recent News

Back To Top