Date : Tuesday, 23-01-2018
ಮಂಗಳೂರು : ಮಂಗಳೂರಿನ ಶ್ರೀಮಂಗಳಾದೇವಿ ಕ್ಷೇತ್ರದಲ್ಲಿ 1947 ರಲ್ಲಿ ಸ್ಥಾಪನೆಯಾದ ರಾಮಕೃಷ್ಣ ಮಠ ಈ ವರೆಗೆ ಹಲವಾರು ಬಗೆಯ ಆಧ್ಯಾತ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆಗಳನ್ನು ಭಗವತ್ಸೇವಾಭಾವದಿಂದ ಮಾಡುತ್ತಾ, ತನ್ನ ಎಪ್ಪತ್ತು ಸಾರ್ಥಕ ಸಂವತ್ಸರಗಳನ್ನು ಪೂರ್ಣಗೊಳಿಸಿದೆ. ಈ ಶುಭ ಸಂದರ್ಭದಲ್ಲಿ ದಿವ್ಯತ್ರಯರ ಕೃಪಾಬೆಳಗಿನಲ್ಲಿ...
Date : Tuesday, 23-01-2018
ಮಂಗಳೂರು: ಮಂಗಳೂರು ಸಂಸ್ಕೃತ ಸಂಘದ ಆಶ್ರಯದಲ್ಲಿ ತಾ. 26-1-2018 ನೇ ಶುಕ್ರವಾರ ಮಧ್ಯಾಹ್ನ 1.30 ರಿಂದ ಸಾಯಂಕಾಲ 6 ಗಂಟೆಯವರೆಗೆ ಸಂಸ್ಕೃತೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ 1.30 ರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಸ್ತೋತ್ರ ಕಂಠಪಾಠ, ಸುಭಾಷಿತ ಕಂಠಪಾಠ ಕಥಾ ಕಥನ, ಸಮೂಹಗಾನ, ರಸಪ್ರಶ್ನೆ...
Date : Wednesday, 17-01-2018
ಮಂಗಳೂರು : ಕೇಂದ್ರ ಸಂಸ್ಕೃತಿ ಸಚಿವಾಲಯದ ವತಿಯಿಂದ ಏಕ್ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮದಡಿ ಜ. 19 ಮತ್ತು 20 ರಂದು ನಗರದ ನೆಹರು ಮೈದಾನದಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಮಹೋತ್ಸವ ನಡೆಯಲಿದೆ. ದೇಶದ ವೈವಿಧ್ಯತೆ ಹಾಗೂ ಏಕತೆ ಸಾರುವ ಈ ಉತ್ಸವದಲ್ಲಿ ವಿವಿಧ ರಾಜ್ಯಗಳ ಕಲಾವಿದರು...
Date : Monday, 15-01-2018
ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 11ನೇ ವಾರದ ಸ್ವಚ್ಛತಾ ಕಾರ್ಯಕ್ರಮವನ್ನು 14-1-2018 ರ ಭಾನುವಾರದಂದು ಕೋಡಿಯಾಲ್ ಬೈಲ್ ಪಿವಿಎಸ್ ವೃತ್ತದ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 7.30೦ ಕ್ಕೆ ಸರಿಯಾಗಿ ಪ್ರಾರ್ಥನೆಯೊಂದಿಗೆ ಅಭಿಯಾನಕ್ಕೆ ಮಂಗಳೂರು ಹಿರಿಯ ನಾಗರಿಕರ ಸಂಘದ ಕಾರ್ಯದರ್ಶಿ...
Date : Tuesday, 09-01-2018
ಮಂಗಳೂರು : ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಶಾರದಾ ವಿದ್ಯಾಲಯದ 25 ನೇ ವರ್ಷದ ಸಂಭ್ರಮಾಚರಣೆಯು ಜನವರಿ 20 ರಂದು ನಡೆಯಲಿದೆ. ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಉದ್ಘಾಟನೆಯನ್ನು ಕರ್ನಾಟಕದ ರಾಜ್ಯಪಾಲರಾದ ಮಾನ್ಯ ಶ್ರೀ ವಜುಭಾಯ್ ರುಡಾಭಾಯ್ ವಾಲಾ ಅವರು ದೀಪ ಪ್ರಜ್ವಲನೆ...
Date : Thursday, 04-01-2018
ಮಂಗಳೂರು : ಮಂಗಳೂರಿನ ಕಾಟಿಪಳ್ಳದಲ್ಲಿ ಹಿಂದೂ ಯುವಕ ದೀಪಕ್ ರಾವ್‌ನನ್ನು ಅಮಾನುಷವಾಗಿ ಕೊಲೆ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಈ ಪ್ರಕರಣವನ್ನು ತಕ್ಷಣವೇ ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಮೃತ...
Date : Saturday, 30-12-2017
ಮಂಗಳೂರು: ಮಂಗಳೂರಿನ ’ಕನ್ನಡಕ ಪ್ರೊಡಕ್ಷನ್ಸ್’ನವರು ನಗರದ ಪೊಲೀಸ್ ಇಲಾಖೆ, ಲಯನ್ಸ್ ಕ್ಲಬ್ ಮಂಗಳೂರು ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇವರ ಸಹಯೋಗದಿಂದ ರಸ್ತೆ ಸುರಕ್ಷಾ ಮಾಸಾಚರಣೆಯ ಸಲುವಾಗಿ ನಿರ್ಮಿಸಿದ ‘ಹೆಲ್ಮೆಟ್ ಧರಿಸಿ ದ್ವಿಚಕ್ರ ಚಲಾಯಿಸಿ’, ‘ರ್‍ಯಾಷ್ ಡ್ರೈವಿಂಗ್’ ಮತ್ತು ‘ಡ್ರಿಂಕ್ ಎಂಡ್...
Date : Thursday, 21-12-2017
ಮಂಗಳೂರು : ಇಂಡೋನೇಷಿಯಾದಲ್ಲಿ ಅಂತರ್‌ರಾಷ್ಟ್ರೀಯ ಯುವ ವಿನಿಮಯ ಕಾರ್ಯಕ್ರಮದಲ್ಲಿ ಭಾರತದ ಪ್ರತಿನಿಧಿಯಾಗಿ ಕರ್ನಾಟಕದಿಂದ ಏಕೈಕ ಯುವನಾಯಕ, ಸಾಮಾಜಿಕ ಕಾರ್ಯಕರ್ತರಾಗಿರುವ ರಘುವೀರ್ ಸೂಟರ್‌ಪೇಟೆಯವರು ಆಯ್ಕೆಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಇದು ಕರ್ನಾಟಕ ಮಾತ್ರವಲ್ಲದೆ ಮಂಗಳೂರಿನ ಜನತೆಯೂ ಹೆಮ್ಮೆಪಡುವಂತಹ ಸಂತಸದ ವಿಷಯವಾಗಿದೆ. ಭಾರತ ಸರಕಾರದ ಯುವ ವ್ಯವಹಾರ ಮತ್ತು ಕ್ರೀಡಾ...
Date : Thursday, 21-12-2017
ಮಂಗಳೂರು : ವಿಜಯಪುರ ನಗರದಲ್ಲಿ ದಿನಾಂಕ 19-12-2017 ರಂದು ಮಧ್ಯಾಹ್ನ ಬಾಲಕಿ ದಾನೇಶ್ವರಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು...
Date : Monday, 18-12-2017
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಅರ್ಹ ಜಯ ದೊರೆತಿದೆ. ಮುಂದಿನ ವರ್ಷ ಕರ್ನಾಟಕದಲ್ಲೂ ಇದೇ ಫಲಿತಾಂಶ ಬರಲಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆಯುವುದು ನಿಶ್ಚಿತ ಎಂದು ಸಂಸದ ನಳಿನ್‌ಕುಮಾರ್ ಕಟೀಲ್...