News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದ.ಕ. ಬಿಜೆಪಿ ಯುವ ಮೋರ್ಚಾ ವತಿಯಿಂದ ‘ಕೇಸರಿ ದಿನ’ ಆಚರಣೆ

ಮಂಗಳೂರು : ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮಶತಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು (ಸೆ. 25) “ಕೇಸರಿ ದಿನ” ಆಚರಣೆ ಮಾಡಲಾಯಿತು. ಸೆಪ್ಟೆಂಬರ್ 25 ಪಂಡಿತ್  ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನ. ಅವರ ಗೌರವಾರ್ಥ...

Read More

‘ನೇಮೊದ ಬೂಳ್ಯ’ ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: ತುಳು ಭಾಷಾ ಬೆಳವಣಿಗೆಯಲ್ಲಿ ತುಳು ನಾಟಕ ಹಾಗೂ ತುಳು ಸಿನಿಮಾಗಳು ಮಹತ್ತರ ಕೊಡುಗೆಯನ್ನು ನೀಡಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ.ಭಂಡಾರಿ ತಿಳಿಸಿದರು. ಭಾರತ್‌ಮಾಲ್‌ನಲ್ಲಿರುವ ಬಿಗ್‌ಸಿನಿಮಾಸ್‌ನಲ್ಲಿ ಕುದ್ರಾಡಿಗುತ್ತು ಚಂದ್ರಶೇಖರ ಮಾಡ ನಿರ್ಮಾಣದ ಬಿ.ಕೆ.ಗಂಗಾಧರ ಕಿರೋಡಿಯನ್ ನಿರ್ದೇಶನದ ‘ನೇಮೊದ...

Read More

ಐಎಎಸ್, ಐಪಿಎಸ್ ತರಬೇತಿ : ವೈದ್ಯರು, ಇಂಜಿನಿಯರ್ ಮಾತ್ರ ದೇಶದ ಆಸ್ತಿಯಲ್ಲ

ಮಂಗಳೂರು : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆಯನ್ನು ಎದುರಿಸುವ ತರಬೇತಿ ಕೇಂದ್ರ ಮಂಗಳೂರಿನಲ್ಲಿಯೂ ಆರಂಭಗೊಳ್ಳಲಿದೆ. ನವದೆಹಲಿಯ ಚಾಣಕ್ಯ ಅಕಾಡೆಮಿ ಹಾಗೂ ಬಂಟರ ಯಾನೆ ನಾಡವರ ಸಂಘದ ಸಹಯೋಗದಲ್ಲಿ ಯುವಜನತೆಗೆ ಸುವರ್ಣವಕಾಶ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆಯ ಸ್ಥಾಪಕ...

Read More

ಮಂಗಳೂರಿನಲ್ಲಿ ಮಳೆ : ಕಾಂಪೌಂಡ್ ವಾಲ್ ಕುಸಿತ

ಮಂಗಳೂರು : ನಗರದಲ್ಲಿ ಇಂದು ಮುಂಜಾನೆ ಸುರಿದ ಕುಂಭದ್ರೋಣ ಮಳೆಗೆ ಹೊಗೆಬೈಲು ಸಮೀಪ ರಾಕೇಶ್ ಕಾಮತ್ ಮತ್ತು ಅರವಿಂದ ಕಾಮತ್ ಅವರ ಮನೆಗೆ ತಾಗಿರುವ ತೋಡಿಗೆ ಕಟ್ಟಲಾಗಿರುವ ಕಾಂಪೌಂಡ್ ಕುಸಿದಿದೆ. ಮುಂಜಾನೆ 2.30 ಕ್ಕೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಕಾರ್ಪೊರೇಟರ್ ರಾಧಾಕೃಷ್ಣ...

Read More

ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆಗೆ ಆಗ್ರಹಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು : ಡಿ.ವೈ.ಎಸ್ಪಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಕೈವಾಡ ಇರುವುದು ಪದೇಪದೇ ಸಾಬೀತಾಗುತ್ತಿದ್ದರೂ ಅವರ ರಕ್ಷಣೆಗೆ ನಿಂತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನಡೆಯನ್ನು ವಿರೋಧಿಸಿ ಜಾರ್ಜ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯಾದ್ಯಂತ ಬೃಹತ್...

Read More

ಯುವ ಭಾರತ್-ನಯಾ ಭಾರತ್ ಕಾರ್ಯಕ್ರಮದಲ್ಲಿ ಮಂಗಳೂರಿನ ವಿದ್ಯಾರ್ಥಿಗಳು

ನವದೆಹಲಿ/ಮಂಗಳೂರು : ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಸರ್ವಧರ್ಮ ಸಮ್ಮೇಳನದಲ್ಲಿ ಐತಿಹಾಸಿಕ ಭಾಷಣ ಮಾಡಿದ 125 ನೇ ವಾರ್ಷಿಕೋತ್ಸವ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ  100ನೇ ವರ್ಷದ ಜನ್ಮಶತಾಬ್ದಿಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಯುವ ಭಾರತ್-ನಯಾ...

Read More

ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

ಮಂಗಳೂರು : ಕ್ರೀಡೆ ನಮ್ಮ ದೈಹಿಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಮಾನಸಿಕ ಮತ್ತು ಬೌದ್ಧಿಕ ಸಾಮರ್ಥ್ಯದ ವೃದ್ಧಿಗೂ ಕಾರಣವಾಗುತ್ತದೆ. ಕ್ರೀಡಾಳುಗಳು ನಿರಂತರ ಅಭ್ಯಾಸ ಮತ್ತು ಸತತ ಪ್ರಯತ್ನಗಳಿಂದ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ಕ್ರೀಡಾಪಟುಗಳು ಕಲಿಕೆಯನ್ನು ನಿರ್ಲಕ್ಷಿಸಬಾರದು. ಕ್ರೀಡೆ ಮತ್ತು ಕಲಿಕೆ ಪರಸ್ಪರ...

Read More

ಹೀನ ಕೃತ್ಯ ಎಸಗಿದ ಮತಾಂಧ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಿ- ಸಂಸದ ನಳಿನ್

ಮಂಗಳೂರು : ತುಳುನಾಡಿನ ಆರಾಧ್ಯ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಮೂರ್ತಿ ಬಳಿ ವಿಕೃತ ವರ್ತನೆ ತೋರಿ, ಸಾಮಾಜಿಕ ಜಾಲತಾಣದಲ್ಲಿ ಫೋಟೊ ಅಪ್‌ಲೋಡ್ ಮಾಡಿರುವುದು ಆಘಾತಕಾರಿ ವಿಷಯವಾಗಿದೆ. ಈಗಾಗಲೇ ಪೊಲೀಸರು ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಹೀನ ಕೃತ್ಯ ಎಸಗಿದ...

Read More

ಮಂಗಳೂರು ಚಲೋ : ಪೊಲೀಸರ ನಡೆ ಖಂಡನೀಯ- ವೇದವ್ಯಾಸ್ ಕಾಮತ್

ಮಂಗಳೂರು : ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ಕೂಡ ನಡೆದಿದೆ. ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ್ಯಕರ್ತರನ್ನು ಭೇಟಿಯಾಗಿ ವೇದವ್ಯಾಸ ಕಾಮತ್ ಆರೋಗ್ಯ ವಿಚಾರಿಸಿದರು. ವೆನ್ ಲಾಕ್ ನಲ್ಲಿ...

Read More

ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳೂರು ಚಲೋ

ಮಂಗಳೂರು : ಹಿಂದೂ ಕಾರ್ಯಕರ್ತರ ಕಗ್ಗೊಲೆ ಖಂಡಿಸಿ,  PFI – KFD – SDPI ಸಂಘಟನೆ ನಿಷೇಧಿಸುವಂತೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳೂರಿನಲ್ಲಿ ‘ಮಂಗಳೂರು ಚಲೋ’ ಪ್ರತಿಭಟನಾ ಸಭೆಯು ಮಂಗಳೂರಿನ ಜ್ಯೋತಿ ಸರ್ಕಲ್­ನಲ್ಲಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು....

Read More

Recent News

Back To Top