News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

PFI – KFD – SDPI ಸಂಘಟನೆ ನಿಷೇಧಿಸುವಂತೆ ಮಂಗಳೂರಿನಲ್ಲಿ ಪ್ರತಿಭಟನಾ ಸಭೆ

ಸಿದ್ಧರಾಮಯ್ಯನವರೇ ನಿಮಗೆ ಬೇಡವಾದರೆ ಕಣ್ಣು ಮುಚ್ಚಿಕೊಳ್ಳಿ. ನಮ್ಮನ್ನು ತಡೆಯುವ ವ್ಯರ್ಥ ಪ್ರಯತ್ನ ಬೇಡ – ಡಿ.ವೇದವ್ಯಾಸ ಕಾಮತ್ ಮಂಗಳೂರು : ಸಾಲು ಸಾಲು ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದಾಗ ರಾಜ್ಯ ಸರ್ಕಾರಕ್ಕೆ ಬೇಡವಾಗಿದ್ದ ಶಾಂತಿ ಈಗ ಬಿಜೆಪಿ ಯುವ ಮೋರ್ಚಾ ಬೈಕ್ ರ್ಯಾಲಿ ಮಾಡಬೇಕೆನ್ನುವಾಗ ಧಿಡೀರನೇ...

Read More

ಮಂಗಳೂರು ರಾಮಕೃಷ್ಣ ಮಠದಲ್ಲಿ ‘ಶ್ರದ್ಧಾ- ಮೇಧಾ- ಪ್ರಜ್ಞಾ’ ಎಂಬ ವಿಚಾರಗೋಷ್ಟಿಗಳು

ಮಂಗಳೂರು :  ಅಮೇರಿಕೆಯ ಶಿಕಾಗೋ ನಗರದಲ್ಲಿ 1893 ಸೆಪ್ಟೆಂಬರ್ 11 ರಂದು ಜರುಗಿದ ಪ್ರಪ್ರಥಮ ಸರ್ವಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಭಾಗವಹಿಸಿ ಭಾರತದ ಸನಾತನ ಪರಂಪರೆಯನ್ನು ಅತ್ಯಂತ ಪ್ರಭಾವಯುತವಾಗಿ ಮಂಡಿಸಿ ಸ್ವತ ಪಾಶ್ಚಾತ್ಯರೇ ತಲೆದೂಗುವಂತೆ ಮಾಡಿದ್ದರು. ತನ್ಮೂಲಕ ಭಾರತದ ಆತ್ಮಶಕ್ತಿ ಅಂತಶಕ್ತಿಯನ್ನು ಬಡೆದೆಬ್ಬಿಸಿ...

Read More

ರಾಜ್ಯ ಸರಕಾರದ ವಿರುದ್ಧ ದ.ಕ. ಬಿಜೆಪಿ ವತಿಯಿಂದ ಪ್ರತಿಭಟನೆ

ಮಂಗಳೂರು : ದ್ವೇಷದ ರಾಜಕಾರಣ, ಭ್ರಷ್ಟಾಚಾರ, ಅಧಿಕಾರಿಗಳ ಮೇಲೆ ಒತ್ತಡ, ಬಹುಸಂಖ್ಯಾತ ವಿರೋಧಿ ನೀತಿ ಹಾಗೂ ಕೋಮು ಸಂಘರ್ಷಕ್ಕೆ ಪ್ರಚೋದಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬೃಹತ್...

Read More

ಶ್ರೀರಾಮ ವಿದ್ಯಾಕೇಂದ್ರಕ್ಕೆ ಜನಾರ್ಧನ ರೆಡ್ಡಿ ಭೇಟಿ

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರ ಒಂದು ಉತ್ತಮವಾದ ಸಂಸ್ಕಾರಯುತ ಶಿಕ್ಷಣ ನೀಡುತ್ತಿದೆ. ಇದರಿಂದಾಗಿ ಇದು ಇಡೀ ರಾಷ್ಟ್ರಮಟ್ಟದಲ್ಲಿ ಉತ್ತಮ ವಿದ್ಯಾಸಂಸ್ಥೆಯಾಗಿ ರೂಪುಗೊಂಡಿದೆ. ಈ ಸಂಸ್ಥೆಗೆ ಕೊಲ್ಲೂರು ದೇವಾಲಯದ ವತಿಯಿಂದ ನೀಡುತ್ತಿದ್ದ ಅನುದಾನ ಕಡಿತಗೊಳಿಸಿರುವುದು ದುಃಖಕರ. ನನ್ನ ಜೀವನದಲ್ಲಿ ನಾನು ಎಷ್ಟೋ ಕಷ್ಟಗಳನ್ನು ಅನುಭವಿಸಿದ್ದೇನೆ....

Read More

ಶ್ರೀ ಕಾಶೀ ಮಠ ಸಂಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ, ಮೊಸರು ಕುಡಿಕೆ

ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕಾಶೀ ಮಠ ಸಂಸ್ಥಾನದಲ್ಲಿ ಆರಾಧಿಸಲ್ಪಡುವ ಶ್ರೀ ಕೃಷ್ಣ ದೇವರಿಗೆ ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಶ್ರೀದೇವರಿಗೆ ಪಂಚಾಮೃತ, ಗಂಗಾಭಿಷೇಕ, ಪವಮಾನಾಭಿಷೇಕಗಳು ಕೊಂಚಾಡಿ...

Read More

ಶರತ್ ಮಡಿವಾಳ ಹಂತಕರ ಬಂಧನ : ಪೊಲೀಸ್ ತಂಡವನ್ನು ಅಭಿನಂದಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿದ ಇಬ್ಬರು ಹಂತಕರನ್ನು ಬಂಧಿಸಿದ ದ.ಕ.ಜಿಲ್ಲಾ ಪೊಲೀಸ್ ತಂಡವನ್ನು ಸಂಸದ ನಳಿನ್‌ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆ ನಡೆಸುವ ವ್ಯವಸ್ಥಿತ ಕೃತ್ಯ ಕರಾವಳಿಯಲ್ಲಿ ನಡೆಯುತ್ತಿದೆ....

Read More

ಮಂಗಳೂರು ವಿವಿ, ರಾಷ್ಟ್ರೀಯ ಸೇವಾ ಯೋಜನಾ, ಮಂಗಳಗಂಗೋತ್ರಿ ಘಟಕದ ವತಿಯಿಂದ ವನಮಹೋತ್ಸವ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಮಂಗಳಗಂಗೋತ್ರಿ ಘಟಕದ ವತಿಯಿಂದ ಕ್ರಿಡಾಂಗಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಪಿ. ಶ್ರೀಧರ, ವಲಯ ಅರಣ್ಯಾಧಿಕಾರಿಗಳು, ಮಂಗಳೂರು ಇವರು ಮಾತಾನಾಡುತ್ತಾ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿ. ಉಸಿರಾಡಲು...

Read More

ಮಂಗಳೂರಿನಲ್ಲಿ ತಿರಂಗಾ ಯಾತ್ರೆ

ಮಂಗಳೂರು :  71 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹೊಸ್ತಿಲಲ್ಲಿ ಮಂಗಳೂರು ಭಾರತೀಯ ಜನತಾ ಪಾರ್ಟಿ ದಕ್ಷಿಣ ಮಂಡಲ ಹಾಗೂ ಯುವ ಮೋರ್ಚಾ ವತಿಯಿಂದ ನಡೆದ ತಿರಂಗಾ ಯಾತ್ರೆಗೆ ಯುವ ಮೋರ್ಚಾದ ಅಧ್ಯಕ್ಷರಾದ ಸಂದೀಪ್ ಶೆಟ್ಟಿಯವರಿಗೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಿ.ವೇದವ್ಯಾಸ...

Read More

ಮಂಗಳೂರು ವಿವಿ ಪಠ್ಯ ಪುಸ್ತಕದಲ್ಲಿ ಸೈನಿಕರನ್ನು ಕುರಿತು ಅವಹೇಳನಕಾರಿಯಾದ ಲೇಖನವನ್ನು ಪ್ರಕಟಿಸಿರುವುದನ್ನು ಖಂಡಿಸಿ ಅ.ಭಾ.ವಿ.ಪ ಪ್ರತಿಭಟನೆ

ಮಂಗಳೂರು : ಮಂಗಳೂರು ವಿವಿ ಪ್ರಥಮ ವರ್ಷದ ತರಗತಿಗೆ ನಿಗದಿಪಡಿಸಿರುವ ’ಪದಚಿತ್ತಾರ’ ಪಠ್ಯ ಪುಸ್ತಕದಲ್ಲಿ ಡಾ|| ಬರಗೂರು ರಾಮಚಂದ್ರಪ್ಪನವರು ಬರೆದ ’ಯುದ್ಧ ಒಂದು ಉಧ್ಯಮ’ ಎಂಬ ಲೇಖನವು ಸೈನಿಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿದ್ದು, ಇಂತಹ ಪಠ್ಯವನ್ನು ಪ್ರಕಟಿಸುವ ಮೂಲಕ ವಿಶ್ವವಿದ್ಯಾಲಯ ದೇಶದ್ರೋಹವನ್ನು ಎಸಗಿದೆ....

Read More

ಶ್ರೀ ಕಾಶೀ ಮಠ ಸಂಸ್ಥಾನದಲ್ಲಿ ಭಜನಾ ಸಪ್ತಾಹ ಪ್ರಾರಂಭ

ಮಂಗಳೂರು : ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಹೇವಿಳಂಬಿ ನಾಮ ಸಂವತ್ಸರದ ಚಾತುರ್ಮಾಸ ವ್ರತ ಪ್ರಯುಕ್ತ ಶ್ರೀ ಸಂಸ್ಥಾನದ ಆರಾಧ್ಯ ದೇವರುಗಳಾದ ಶ್ರೀ ವ್ಯಾಸರಘುಪತಿ ನರಸಿಂಹ ದೇವರ ಸನ್ನಿಧಿಯಲ್ಲಿ ಭಜನಾ ಸಪ್ತಾಹವು ಶ್ರೀ ಗಳವರ ಅಮೃತ ಹಸ್ತಗಳಿಂದ...

Read More

Recent News

Back To Top