Date : Tuesday, 18-05-2021
ಮಂಗಳೂರು: ದಕ್ಷಿಣ ಕನ್ನಡದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತನ್ನ ಸಭಾಂಗಣವನ್ನು ಕೊರೋನಾ ಆರೈಕೆ ಕೇಂದ್ರವನ್ನಾಗಿ ಮಾರ್ಪಾಡು ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಇಲ್ಲಿ ಸೋಂಕಿತರಿಗೆ ಚಿಕಿತ್ಸೆ ಆರಂಭವಾಗಲಿದೆ. ರಾಜ್ಯದ ಮುಜರಾಯಿ ಇಲಾಖೆಗೆ ಒಳಪಟ್ಟ ಈ ದೇವಾಲಯ ತನ್ನ ಸಭಾಂಗಣದ ಮೊದಲನೇ...
Date : Thursday, 13-05-2021
ಮಂಗಳೂರು: ಕೊರೋನಾ ಸಂಕಷ್ಟದ ಸನ್ನಿವೇಶದಲ್ಲಿ ಕೊರೋನಾ ಸೋಂಕಿತರ ನೆರವಿಗಾಗಿ RSS ನ ಸೇವಾ ಭಾರತಿ ನೇತೃತ್ವದಲ್ಲಿ ದೇಶದೆಲ್ಲೆಡೆ ಸೇವಾ ಕೇಂದ್ರಗಳನ್ನು ತೆರೆಲಾಗಿದ್ದು, ಬಂಟ್ವಾಳದಲ್ಲಿಯೂ ಈ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಬಂಟ್ವಾಳದಲ್ಲಿ ಕೊರೋನಾ ಆಪತ್ತಿಗೆ ತುತ್ತಾಗಿದ್ದ ಮುಸ್ಲಿಂ ಕುಟುಂಬದಿಂದ ಕರೆ ಬಂದ ತಕ್ಷಣವೇ,...
Date : Friday, 16-04-2021
ಮಂಗಳೂರು: ಭೂಮಿ ಸುಪೋಷಣ ಮತ್ತು ಸಂರಕ್ಷಣಾ ಅಭಿಯಾನ ಎ. 13 ಯುಗಾದಿಯಂದು ರಾಷ್ಟ್ರವ್ಯಾಪಿ ಆರಂಭವಾಗಿದೆ. ಭೂಮಿಯ ಪೋಷಣೆ, ಸಂರಕ್ಷಣೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಆರಂಭ ಮಾಡಲಾಗಿದೆ. ರಾಷ್ಟ್ರದ ಎಲ್ಲ ಜಿಲ್ಲೆಗಳು, ಗ್ರಾಮಗಳಲ್ಲಿ ಈ ಅಭಿಯಾನ ನಡೆಯಲಿದ್ದು,...
Date : Thursday, 25-03-2021
ಮಂಗಳೂರು: ಎಲ್ಲಾ ರೀತಿಯ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮಾರ್ಚ್ 27 ರಂದು ಮಂಗಳೂರು ಲಿಟ್ ಫೆಸ್ಟ್‌ನ ಮೂರನೇ ಆವೃತ್ತಿ ನಗರದ ಕೊಡಿಯಾಲ್‌ಬೈಲಿನಲ್ಲಿರುವ ಓಷಿಯನ್ ಪರ್ಲ್ ಹೊಟೇಲ್‌ನಲ್ಲಿ ನಡೆಯಲಿದೆ. ಕೊರೋನಾ ಕಾರಣದಿಂದ ಈ ಬಾರಿ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿರುವ ಈ ಲಿಟ್...
Date : Friday, 12-03-2021
ವಿದ್ಯಾರ್ಥಿಗಳ ಪಾಲಿಗೆ ಹೊಸ ಬೆಳಕು: ಡಾ.ಶಾಂತರಾಮ ಶೆಟ್ಟಿ ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ವಿಕಾಸ್ ಶಿಕ್ಷಣ ಸಂಸ್ಥೆಯೊಂದಿಗೆ ರಾಜಸ್ಥಾನ ಕೋಟದ ಎಲೆನ್ ಕೆರಿಯರ್ ಇನ್‌ಸ್ಟಿಟ್ಯೂಟ್ ಸಂಸ್ಥೆ ಕೈ ಜೋಡಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ...
Date : Monday, 01-02-2021
ಮಂಗಳೂರು: ಉದ್ಯಮಿ, ಎಂ. ಆರ್. ಜಿ. ಗ್ರೂಪ್‌ನ ಕೆ. ಪ್ರಕಾಶ್ ಶೆಟ್ಟಿ ಅವರು, ಭಾರತೀಯ ವ್ಯವಹಾರಗಳ ದೂರದೃಷ್ಟಿಯ ನಾಯಕ 2020 ಎಂಬ ಪ್ರತಿಷ್ಟಿತ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಪ್ರಕಾಶ್ ಅವರು ನೆಟ್‌ವರ್ಕ ಮೀಡಿಯಾ ಗ್ರೂಪ್‌ನ ಪ್ರಧಾನ ಸಂಪಾದಕರು ಮತ್ತು 11 ನೇ ವಾರ್ಷಿಕ...
Date : Saturday, 30-01-2021
ಮಂಗಳೂರು: ನಗರದ ಹೊರವಲಯದಲ್ಲಿತುವ ಕಂಬಳಪದವು ಎಂಬಲ್ಲಿ ನಿರ್ಮಾಣವಾಗಿರುವ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಾರಿಗೆ ಇಲಾಖೆ 15 ಕೋಟಿ ರೂ ವೆಚ್ಚದಲ್ಲಿ ಈ ಕೆಂದ್ರವನ್ನು ನಿರ್ಮಾಣ ಮಾಡಿದೆ. ಚಾಲಕರಿಗೆ ಸೂಕ್ತ...
Date : Saturday, 30-01-2021
ಮಂಗಳೂರು: ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಗಡಿ ವಿಚಾರಗಳಿಗೆ ಸಂಬಂಧಿಸಿದಂತೆ ಬೇಕಾಹಿಟ್ಟಿ ಮಾತನಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಕಾರವಾರ, ಅಥಣಿ, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವ ಉದ್ಧವ ಠಾಕ್ರೆ ಅವರ ಮಾತುಗಳು ಖಂಡನೀಯ....
Date : Saturday, 30-01-2021
ಮಂಗಳೂರು: ಸುಳ್ಯದಲ್ಲಿ ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ ಹಾಗೂ ಮಂಗಳೂರು ವಿವಿಯಲ್ಲಿ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗಾಗಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಯೋಜನೆಗಾಗಿ ಬಜೆಟ್‌ನಲ್ಲಿ 15 ಕೋಟಿ ರೂ ಅನುದಾನ ಒದಗಿಸುವಂತೆಯೂ ಮನವಿ ಮಾಡಲಾಗಿದೆ....
Date : Wednesday, 27-01-2021
ಮಂಗಳೂರು: ಕರಾವಳಿಯಲ್ಲಿ ಜ. 30 ರಿಂದ ತೊಡಗಿದಂತೆ ಪ್ರಸಿದ್ಧ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಸಿದ್ಧತೆಗಳನ್ನು ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು...