News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 22nd January 2025


×
Home About Us Advertise With s Contact Us

ಕಾಶೀಮಠಾಧೀಶರಿಂದ ತಿರುಪತಿ ಭೇಟಿ

ತಿರುಮಲ: ಶ್ರೀ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಶುಕ್ರವಾರ ತಿರುಪತಿ ತಿರುಮಲ ದೇವಳದ ಶ್ರೀವೆಂಕಟೇಶ್ವರ ಸ್ವಾಮೀಯ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಶ್ರೀ ದೇವಳದ ಪದಾಧಿಕಾರಿಗಳು, ಪೇಷಕರ್ ಹಾಗೂ ಪಾರಿಪತ್ಯೇದಾರರು, ಟಿ.ಟಿ.ಡಿ. ಬೋರ್ಡ್‍ನ ಪದಾಧಿಕಾರಿಗಳು ಅರ್ಚಕರಿಂದ ಪ್ರಧಾನ...

Read More

ಜೂನ್ 7 ರಂದು ಮಂಗಳೂರಿನಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಸಮಾವೇಶ

ಮಂಗಳೂರು : ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಆಡಳಿತಕ್ಕೆ ಬಂದ ಬಳಿಕ ಬಹು ಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯ ಹಾಗೂ ಹಲ್ಲೆಗಳು ಸಾಮಾನ್ಯ ಸಂಗತಿಯಾಗಿರುವುದು ದುರಂತ. ರಾಜ್ಯಾದಂತ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರನ್ನು ಗುರಿಯಾಗಿಯಿಸುಕೊಂಡು ಸೈದ್ಧಾಂತಿಕ ಹಲ್ಲೆ ಹಾಗೂ ಹತ್ಯೆಗಳು ಪೈಪೋಟಿಯಲ್ಲಿ...

Read More

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪರೀಕ್ಷಾ ಗೊಂದಲ ಖಂಡಿಸಿ ಎ.ಬಿ.ವಿ.ಪಿ. ಪ್ರತಿಭಟನೆ

ಮಂಗಳೂರು : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಈ ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುತ್ತಿರುವ ಮೇರು ವಿವಿ ಮತ್ತು ರಾಜ್ಯದ ಏಕೈಕ ತಾಂತ್ರಿಕ ವಿಶ್ವವಿದ್ಯಾಲಯ ಎಂದು ಹೆಸರುವಾಸಿಯಾಗಿದೆ. ಆದರೆ ವಿಶ್ವವಿದ್ಯಾಲಯ ಸದಾ ಒಂದಲ್ಲ ಒಂದು...

Read More

ಶಾರದಾ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಪ್ರಭು ರಾಜ್ಯಕ್ಕೆ 7ನೇ ರ್ಯಾಂಕ್

ಮಂಗಳೂರು : ಕರ್ನಾಟಕ ಸಿ.ಇ.ಟಿ. ಪರೀಕ್ಷಾ ವಿಭಾಗದಲ್ಲಿ ಶಾರದಾ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಪ್ರಭು ರಾಜ್ಯಕ್ಕೆ ISMH – 7 ರ್ಯಾಂಕ್, Veterinary Sc. – 8ನೇ ರ್‍ಯಾಂಕ್ ಗಳಿಸಿರುತ್ತಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಶಾರದಾ ಸಂಸ್ಥೆಯ ಅಧ್ಯಕ್ಷರಾದ ಪ್ರೊ....

Read More

ಶಾರದಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್‌ರಾಜ್ ಸುರೇಶ್ ರಾಜ್ಯಕ್ಕೆ ಪ್ರಥಮ ರ್ಯಾಂಕ್

ಮಂಗಳೂರು : ಅಖಿಲ ಭಾರತ ಮಟ್ಟದ ಸಾಮಾನ್ಯ ಕಾನೂನು ಪರೀಕ್ಷಾ ವಿಭಾಗದಲ್ಲಿ ಶಾರದಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್‌ರಾಜ್ ಸುರೇಶ್ ರಾಜ್ಯಕ್ಕೆ ಪ್ರಥಮ ಸ್ಥಾನ ಹಾಗೂ ಕೇಂದ್ರೀಯ ಪರೀಕ್ಷಾ ವಿಭಾಗದಲ್ಲಿ 10ನೇ ರ್‍ಯಾಂಕ್ ಗಳಿಸಿರುತ್ತಾರೆ. ಈ ವಿದ್ಯಾರ್ಥಿಯ ಸಾಧನೆಗೆ ಶಾರದಾ ಸಂಸ್ಥೆಯ...

Read More

ಶ್ರೀರಾಮ ಮಂದಿರ ಕಲ್ಲಡ್ಕ: ಹನುಮಾನ್ ವಿಗ್ರಹ ಸ್ವಾಗತ ಸಮಾರಂಭ

ಕಲ್ಲಡ್ಕ: ಶ್ರೀರಾಮ ಮಂದಿರ ಕಲ್ಲಡ್ಕ ಇಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಧ್ಯಾನ ಮಂದಿರ ಮತ್ತು ಹನುಮಾನ್ ವಿಗ್ರಹ ಪ್ರತಿಷ್ಟೆ ಜೂನ್ 14ರಂದು ನಡೆಯಲಿರುವುದು. ಪ್ರತಿಷ್ಟೆಗೊಳ್ಳಲಿರುವ 9ಅಡಿ 9ಇಂಚು 9ನೂಲು ಎತ್ತರದ ಹನುಮಾನ್ ವಿಗ್ರಹವನ್ನು ಶ್ರೀರಾಮಾಂಜನೇಯ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ ಪ್ರಭಾಕರ...

Read More

ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯಿಂದ ಅಶಾಂತಿ ; ಅಮಾಯಕ ಹಿಂದೂ ಯುವಕರ ಬಂಧನಕ್ಕೆ ಸಂಸದ ನಳಿನ್‌ಕುಮಾರ್ ಆಕ್ರೋಶ

ಮಂಗಳೂರು : ಸಮಾಜಘಾತಕ ಶಕ್ತಿಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ಪೊಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಕಾಂಗ್ರೆಸ್ ಜನಪ್ರತಿನಿಧಿಗಳು ದುಷ್ಕರ್ಮಿಗಳ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿ ಜಿಲ್ಲೆಯಲ್ಲಿ ಅಶಾಂತಿಗೆ ಕಾರಣವಾಗುತ್ತಿದೆ. ಅಮಾಯಕ ಹಿಂದೂ...

Read More

ಮಂಗಳೂರಿನ ಸೂಟರ್ ಪೇಟೆಯಲ್ಲಿ ಆಧಾರ್ ನೊಂದಣಿ ಶಿಬಿರ

ಮಂಗಳೂರು :  ದಕ್ಷಿಣ ಕನ್ನಡ ಸಂಸತ್ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರ ನಿರ್ದೆಶನದಲ್ಲಿ ಆಧಾರ್ ಕಾರ್ಡ್ ನೊಂದಾವಣೆ ಶಿಬಿರವು ದಿನಾಂಕ 28-05-2017 ರಂದು ಮಂಗಳೂರಿನ ಬಬ್ಬು ಸ್ವಾಮಿ...

Read More

ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

ಮಂಗಳೂರು :  ದ್ರಾವಿಡ ಬ್ರಾಹ್ಮಣರ ಎಸೋಸಿಯೇಶನ್ ವತಿಯಿಂದ ಸ್ವಜಾತಿ ಬಾಂಧವರ ಮಕ್ಕಳಿಗೆ ಪಠ್ಯೇತರ ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮ ದಿನಾಂಕ 28-5-2017 ರಂದು ಅಶೋಕ ನಗರದ ಗೋಕುಲ ಕಲ್ಯಾಣ ಮಂಟಪದ ಬಳಿ ಶ್ರೀ ಕೃಷ್ಣ ಮಂದಿರದಲ್ಲಿ ನಡೆಯಿತು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶರವು...

Read More

ಮಂಗಳೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ‘ಚಾಯ್ ಪೆ ಚರ್ಚಾ’

ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ನೇತೃತ್ವದ ಕೇಂದ್ರ ಸರಕಾರ ಪದಗ್ರಹಣ ಮಾಡಿ ಯಶಸ್ವಿ ಮೂರನೇ ವರ್ಷವನ್ನು ಪೂರೈಸಿದ ಶುಭ ಸಂದರ್ಭದಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ವತಿಯಿಂದ “ಚಾಯ್ ಪೆ ಚರ್ಚಾ” ಕಾರ್ಯಕ್ರಮ ಆಯೋಜಿಸಲಾಗಿತ್ತು. ಯುವ...

Read More

Recent News

Back To Top