Date : Monday, 22-05-2017
ಮಂಗಳೂರಿನಲ್ಲಿ ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಿ ವೈದ್ಯರಿಗೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ನಂತರ ಪ್ರತಿಭಟನಾನಿರತ ವೈದ್ಯರಿಂದ ಮನವಿಯನ್ನು ಸ್ವೀಕರಿಸಿದರು. ಈ ಸಂಬಂಧ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಿ ಸೂಕ್ತ...
Date : Friday, 19-05-2017
ಮಂಗಳೂರು : ಜನರಿಗೆ ನೀರು ಕೊಡದೆ ಸತಾಯಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಈಗ ನೀರನ್ನು ಸಮುದ್ರಕ್ಕೆ ಬಿಡುವ ಮೂಲಕ ಜನರ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಎಪ್ರಿಲ್...
Date : Thursday, 18-05-2017
ಮಂಗಳೂರು : ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನಲ್ಲಿ ದಿನಾಂಕ 18-5-2017 ರಂದು ಭಾರತ ಸರ್ಕಾರದ ವಿನೂತನ ಯೋಜನೆಗಳಾದ ಪ್ರಧಾನಮಂತ್ರಿ ಮುದ್ರಾ ಯೋಜನೆ ಹಾಗೂ ಸ್ಟಾರ್ಟ್ ಅಪ್ ಮತ್ತು ಸ್ಟ್ಯಾಂಡ್ ಅಪ್ ಕುರಿತು ಮಾಹಿತಿ ಶಿಬಿರ ಫಲಾನುಭವಿಗಳ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಪ್ರಧಾನ ಮಂತ್ರಿ ಮುದ್ರಾ ಯೋಜನೆ, ಸ್ಟಾರ್ಟ್...
Date : Wednesday, 17-05-2017
ಮಂಗಳೂರು : ಎಬಿವಿಪಿಯು ಶಿಕ್ಷಣದ ವ್ಯಾಪಾರೀಕರಣ ತಡೆಯುವಂತೆ ಪದವಿಪೂರ್ವ ಉಪನಿರ್ದೇಶಕರು ಮಂಗಳೂರು ರವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿಯನ್ನು ನೀಡಲಾಯಿತು. ಶಿಕ್ಷಣ ಸಮಾಜದ ಸಂಪೂರ್ಣ ಉನ್ನತಿಗೆ ಹೊರೆತು ವ್ಯಾಪಾರಕ್ಕಲ್ಲ ಎಂಬ ವಿಷಯವನ್ನು ಮರೆತು ಇಂದಿನ ಶಿಕ್ಷಣ ಸಂಸ್ಥೆಗಳು ಕಾಲೇಜುಗಳನ್ನು ನಡೆಸುತ್ತಿವೆ. ಶಿಕ್ಷಣವು ವ್ಯಾಪಾರದ...
Date : Monday, 15-05-2017
ಮಂಗಳೂರು : ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೊದಲ ಮೂರು ವರ್ಷಗಳಲ್ಲಿ ಬರ ಪರಿಹಾರಕ್ಕೆಂದು 4633 ಕೋಟಿ ರೂಪಾಯಿಗಳನ್ನು ರಾಜ್ಯ ಸರಕಾರಕ್ಕೆ ಬಿಡುಗಡೆ ಮಾಡಿತ್ತು. ಈ ಸತ್ಯವನ್ನು ಮರೆ ಮಾಚುವ ಮೂಲಕ ರಾಜ್ಯ ಸರಕಾರ ಕೇಂದ್ರ ಸರಕಾರ ಏನೂ ಕೊಟ್ಟಿಲ್ಲ ಎಂದು...
Date : Friday, 12-05-2017
ಮಂಗಳೂರು : ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಕರ್ನಾಟಕ ಕೋಟಾದಲ್ಲಿ ಸುಮಾರು 1900 ಸೀಟುಗಳು ಲಭ್ಯವಿರುತ್ತದೆ. ಈ ಬಾರಿ ಇದರಲ್ಲಿ 1200 ಸೀಟುಗಳು ರಾಜ್ಯದ ವಿದ್ಯಾರ್ಥಿಗಳಿಗೆ ದೊರೆತ್ತಿದ್ದು 700 ಸೀಟುಗಳು ಪರ ರಾಜ್ಯದಿಂದ ಬಂದು ನಮ್ಮ ರಾಜ್ಯದಲ್ಲಿ 5 ವರ್ಷಗಳ ಕಾಲ ಎಂಬಿಬಿಎಸ್...
Date : Friday, 12-05-2017
ಮಂಗಳೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಅತ್ಯಗತ್ಯವಾಗಿದ್ದು, ಅದನ್ನು ಮಾಡಿಸಿಕೊಳ್ಳುವಲ್ಲಿ ನಾಗರಿಕರು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ. ವೇದವ್ಯಾಸ ಕಾಮತ್ ಹೇಳಿದರು. ಅವರು ಭಾರತೀಯ...
Date : Thursday, 11-05-2017
ಮಂಗಳೂರು : 2016-17 ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು, ಸಿಬ್ಬಂದಿವರ್ಗವನ್ನು ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ ಕಠಿಣ ಪರಿಶ್ರಮದ ಮೂಲಕ ಈ ಖ್ಯಾತಿಗೆ ಪಾತ್ರರಾದ...
Date : Thursday, 11-05-2017
ಮಂಗಳೂರು : 2016-17 ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ಉಡುಪಿ, ದ್ವಿತೀಯ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ತೃತೀಯ ಸ್ಥಾನ ಪಡೆದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ...
Date : Wednesday, 10-05-2017
ಮಂಗಳೂರು : ಶಾರದಾ ವಿದ್ಯಾಲಯ ಮಂಗಳೂರು ಹಾಗೂ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆ, ತಲಪಾಡಿ ಇಲ್ಲಿನ 50 ವಿದ್ಯಾರ್ಥಿಗಳು ಶಾರದಾ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಸುನೀತಾ ವಿ ಮಡಿ, ಶಾರದಾ ವಿದ್ಯಾನಿಕೇತನದ ಪ್ರಾಂಶುಪಾಲೆ ಶ್ರೀಮತಿ ಸುಷ್ಮಾ ದಿನಕರ್, ವಿದ್ಯಾಲಯದ ಉಪ-ಪ್ರಾಂಶುಪಾಲ ಶ್ರೀ ದಯಾನಂದ ಕಟೀಲ್...