News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಹಸಿರು ನಿಶಾನೆ: ಸಂಸದ ನಳಿನ್ ಕುಮಾರ್ ಕಟೀಲ್ ಹರ್ಷ

ಮಂಗಳೂರು: ನಗರದಲ್ಲಿ ಬಹುನಿರೀಕ್ಷಿತ, ದೂರದೃಷ್ಟಿಯ ಬೃಹತ್ ಯೋಜನೆ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿದೆ. ಈ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬಹುಕಾಲದ ಪ್ರಯತ್ನ ಮತ್ತು ಸಂವಹನ ಯಶಸ್ವಿಯಾಗಿದೆ....

Read More

ರಾಮ ಮಂದಿರ ನಿರ್ಮಾಣ : ಎಬಿಎಸ್‌ಪಿಯಿಂದ ರಾಜ್ಯಮಟ್ಟದ ಕವನ ರಚನೆ, ವಾಚನ ಸ್ಪರ್ಧೆ

ಮಂಗಳೂರು: ಬಹುಕೋಟಿ ಜನರ ಕನಸಾಗಿದ್ದ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ನಿರ್ಮಾಣ ಕೈಗೂಡುತ್ತಿದೆ. ಕಳೆದ 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈ ಪುಣ್ಯ ಕೈಂಕರ್ಯಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕವಿಗಳ...

Read More

ಎಸಿಐ ವಿಮಾನ ನಿಲ್ದಾಣ ಆರೋಗ್ಯ ಮಾನ್ಯತೆಗೆ ಪಾತ್ರವಾದ ಮಂಗಳೂರು ವಿಮಾನ ನಿಲ್ದಾಣ

ಮಂಗಳೂರು: ಪ್ರಯಾಣಿಕರ ಸುರಕ್ಷತೆಯನ್ನು ಆಧರಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ತೆಗೆದುಕೊಂಡಿರುವ ಅಸಾಧಾರಣ ಪೂರ್ವಭಾವಿ ಕ್ರಮಗಳನ್ನು ಪರಿಗಣಿಸಿ ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಷನಲ್ ವಿಮಾನ ನಿಲ್ದಾಣ ಆರೋಗ್ಯ ಮಾನ್ಯತೆ ದೊರಕಿದೆ. ಮಂಗಳೂರು, ಅಹಮದಾಬಾದ್ ಮತ್ತು ಲಕ್ನೋ ವಿಮಾನ ನಿಲ್ದಾಣಗಳಿಗೆ ಈ ಮಾನ್ಯತೆ ದೊರೆತಿದೆ....

Read More

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ: ಪುಣಚದಲ್ಲಿ ಸಂಕಲ್ಪ ಅಭಿಯಾನ

ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನಿಧಿ ಸಮರ್ಪಣಾ ಸಂಕಲ್ಪ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ಪ್ರಾಂತ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಅವರು...

Read More

ಮಂಗಳೂರಿನ ಎಂಸಿಎಫ್‌ನಿಂದ ದಿವ್ಯಾಂಗರಿಗೆ ಕೃತಕ ಅಂಗಾಂಗ ವಿತರಣೆ

ಮಂಗಳೂರು: ರಸಗೊಬ್ಬರ ತಯಾರಿಕಾ ಕಂಪನಿಯು ಸಾಮಾಜಿಕ ಬದ್ದತಾ ಕಾರ್ಯದಡಿ ತನ್ನ ಅನುದಾನವನ್ನು ಮಾನವೀಯ ನೆಲೆಯಲ್ಲಿ ಬಳಕೆ ಮಾಡಲು ಮುಂದಾಗಿದೆ. ಆ ಮೂಲಕ ಜನರ ಬಾಳಿನಲ್ಲಿ ಧೈರ್ಯ ತುಂಬುವಂತಹ ಕೆಲಸ ಮಾಡುತ್ತಿದ್ದು ಇದು ದೇವರು ಮೆಚ್ಚುವ ಕೆಲಸವಾಗಿದೆ ಎಂದು ಶಾಸಕ ಡಾ. ಭರತ್...

Read More

ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ: ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ

ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿಂದು ವಿಶ್ವ ಹಿಂದೂ ಪರಿಷದ್ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಜನವರಿ 15 ರ ಮಕರ ಸಂಕ್ರಮಣದಿಂದ ಆರಂಭವಾಗಿ ಫೆಬ್ರವರಿ 5 ರ ತನಕ ದೇಶದೆಲ್ಲೆಡೆ ನಿಧಿ ಸಮರ್ಪಣಾ ಅಭಿಯಾನ...

Read More

ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ: ಮಂಗಳೂರಿನಲ್ಲಿ ಮಹಿಳಾ ಸಮಾವೇಶ

ಮಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಪ್ರಯುಕ್ತ ಮಂಗಳೂರಿನಲ್ಲಿ ಮಹಿಳಾ ಸಮಾವೇಶ ಸಂಘ ನಿಕೇತನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಿ. ಎಸ್. ಪ್ರಕಾಶ್, ಮಂಗಳೂರು ವಿಭಾಗ ಸಂಘಚಾಲಕ್ ಗೋಪಾಲ ಚೆಟ್ಟಿಯಾರ್...

Read More

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಂಗಳೂರಿನ ಶಕ್ತಿ ವಿದ್ಯಾಕೇಂದ್ರದಿಂದ ವಿದ್ಯಾರ್ಥಿಗಳಿಗೆ ಕಷಾಯ ವಿತರಣೆ

ಮಂಗಳೂರು: ವಿದ್ಯಾಥಿಗಳನ್ನು ಅಲರ್ಜಿಯಿಂದ ರಕ್ಷಣೆ ಮಾಡುವ ನಿಟ್ಟಿನಲ್ಲಿ, ಅವರಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ವಿದ್ಯಾಥಿಗಳಿಗೆ ಬೆಳಗ್ಗಿನ ಬಿಡುವಿನ ವೇಳೆಯಲ್ಲಿ ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟ ಕಷಾಯ ವಿತರಣೆಯನ್ನು ನಗರದ ಶಕ್ತಿ ವಿದ್ಯಾಕೇಂದ್ರ ಮಾಡುತ್ತಿದೆ. ಸದ್ಯ ಎಲ್ಲೆಲ್ಲೂ ಕೊರೋನಾ ಭೀತಿ ಆವರಿಸಿದೆ....

Read More

ಈ ಬಾರಿ ಹಗಲು ಹೊತ್ತಿನಲ್ಲೇ ಕಂಬಳ: ಆನ್‌ಲೈನ್ ನೇರ ಪ್ರಸಾರ

ಮಂಗಳೂರು: ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಹೊರಬಿದ್ದಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಕಂಬಳ ನಡೆಸುವುದೋ, ಬೇಡವೋ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು ಜ. 31 ರಿಂದ ತೊಡಗಿದಂತೆ ಮಾರ್ಚ್ 31 ರ ವರೆಗೆ ಏಳು ಕಂಬಳ ಓಟವನ್ನು...

Read More

ಮಂಗಳೂರಿನಲ್ಲಿ ದಂತ ವೈದ್ಯಕೀಯ ಸಂಶೋಧನಾ ಪ್ರಯೋಗಾಲಯ ನಿರ್ಮಾಣ

ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ದಂತ ವೈದ್ಯಕೀಯ ಸಂಶೋಧನಾ ಪ್ರಯೋಗಾಲಯ ಮಂಗಳೂರಿನ ಮೇರಿಹಿಲ್‌ನಲ್ಲಿ ಸ್ಥಾಪನೆಯಾಗುತ್ತಿರುವ ರಾಜೀವ್ ಗಾಂಧಿ ಆರೋಗ್ಯ ವಿವಿಯ ಪ್ರಾದೇಶಿಕ ಕೇಂದ್ರದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ 313 ಮತ್ತು ರಾಜ್ಯದಲ್ಲಿ 44 ದಂತ ವೈದ್ಯಕೀಯ ಕಾಲೇಜುಗಳು...

Read More

Recent News

Back To Top