News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 30th November 2024


×
Home About Us Advertise With s Contact Us

ಆಳ್ವಾಸ್ ವಿದ್ಯಾರ್ಥಿಸಿರಿ 2016 ಉದ್ಘಾಟನೆ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ ವಿದ್ಯಾರ್ಥಿ ಸಾಹಿತ್ಯ-ಸಂಸ್ಕೃತಿ ಸಮ್ಮೇಳನ ‘ಆಳ್ವಾಸ್ ವಿದ್ಯಾರ್ಥಿಸಿರಿ 2016’ ಕಾರ್ಯಕ್ರಮವು ನವೆಂಬರ್ 17 ರಂದು ಉದ್ಘಾಟನೆಗೊಂಡಿತು. ರತ್ನಾಕರವರ್ಣಿ ವೇದಿಕೆಯಲ್ಲಿ ಉದ್ಘಾಟನೆಗೊಂಡ ಆಳ್ವಾಸ್ ವಿದ್ಯಾರ್ಥಿಸಿರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ...

Read More

ಆರ್‌ಎಸ್‌ಎಸ್ ಕಾರ್ಯಕರ್ತ ರಾಮ್‌ಮೋಹನ್ ಅವರ ಮೇಲೆ ದುಷ್ಕರ್ಮಿಗಳ ದಾಳಿ : ನಳಿನ್ ಖಂಡನೆ

ಮಂಗಳೂರು : ಆರ್‌ಎಸ್‌ಎಸ್ ಕಾರ್ಯಕರ್ತ ರಾಮ್‌ಮೋಹನ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದು ಖಂಡನೀಯ. ಪೊಲೀಸ್ ವೈಫಲ್ಯ ಹಾಗೂ ಕಾಂಗ್ರೆಸ್ ನಾಯಕರ ತುಷ್ಟೀಕರಣ ನೀತಿಯಿಂದಾಗಿ ಜಿಲ್ಲೆಯಲ್ಲಿ ಸಮಾಜ ಘಾತಕ ಕೃತ್ಯ ನಡೆಸುವವರಿಗೆ ಯಾವುದೇ ಭಯ ಇಲ್ಲದಂತಾಗಿದೆ. ನಿಷ್ಠಾವಂತ ಅಧಿಕಾರಿಗಳನ್ನು ರಾಜಕೀಯ ಪ್ರಭಾವ ಬೀರಿ...

Read More

ಮೋದಿಯವರ ಕ್ರಾಂತಿಕಾರಿ ಹೆಜ್ಜೆಗೆ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ

ಮಂಗಳೂರು :  ಹಲವಾರು ದಶಕಗಳಿಂದ ಭಾರತದಲ್ಲಿ ಕಪ್ಪು ಹಣ ಹಾಗೂ ಭ್ರಷ್ಟಾಚಾರ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಭಾರತವನ್ನು ಆಳ್ವಿಕೆ ಮಾಡಿದ ಈವರೆಗಿನ ಅನೇಕ ಸರಕಾರಗಳು ಕೂಡ ಇವುಗಳನ್ನು ನಿಯಂತ್ರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿರದಿರುವುದು ಈ ಮಣ್ಣಿನ ವಿಪರ್ಯಾಸ. ಸೂಕ್ತವಾದಂತಹ ಕಾನೂನಾತ್ಮಕ ಕ್ರಮಗಳಿಲ್ಲದಿದ್ದರಿಂದ...

Read More

ಬಂಟರ ಯಾನೆ ನಾಡವರ ಮಾತೃಸಂಘದ 97 ನೇ ವಾರ್ಷಿಕ ಸರ್ವ ಸದಸ್ಯರ ಸಭೆ, ಪದಗ್ರಹಣ ಸಮಾರಂಭ

ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘದ 97 ನೇ ವಾರ್ಷಿಕ ಸರ್ವ ಸದಸ್ಯರ ಸಭೆಯು ಬಂಟ್ಸ್ ಹಾಸ್ಟೆಲ್ ಬಳಿಯ ಎಸ್‌ಅರ್‌ಎಸ್ ಹೋಮ್ ಇದರ ವಠಾರದಲ್ಲಿ ಸೋಮವಾರ ಜರಗಿತು. ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ...

Read More

ಟಿಪ್ಪು ಜಯಂತಿ ಆಚರಣೆ ; ರಾಜ್ಯದ ಜನತೆಗೆ ಮಾಡುತ್ತಿರುವ ಅಪಮಾನ – ವೇದವ್ಯಾಸ ಕಾಮತ್

ಮಂಗಳೂರು : ಹಿಂದೂ ಹಾಗೂ ಕ್ರೈಸ್ತರನ್ನು ಕ್ರೂರವಾಗಿ ಹತ್ಯೆ ಮಾಡಿರುವ ಮತಾಂಧ ಟಿಪ್ಪುವಿನ ಜಯಂತಿ ಆಚರಣೆಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಯ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ. ಪುಣ್ಯ ಪುರುಷರ ಜಯಂತಿಗಳು ಆಚರಣೆಯಾಗುವ ಈ ನಾಡಿನಲ್ಲಿ ಒಬ್ಬ ಕ್ರೂರಿ ವ್ಯಕ್ತಿಯ ಜಯಂತಿ...

Read More

ಟಿಪ್ಪು ಜಯಂತಿ ಕೈಬಿಡಿ, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆ ತನಿಖೆಯನ್ನು ಸಿಬಿಐಗೆ ಒಪ್ಪಿಸಿ – ಕ್ಯಾಪ್ಟನ್ ಕಾರ್ಣಿಕ್ ಆಗ್ರಹ

ಮಂಗಳೂರು : ಮೈಸೂರಿನಲ್ಲಿ ನ.4 ರ ರಾತ್ರಿ ಟಿಪ್ಪು ಜಯಂತಿ ವಿರೋಧಿ ಸಭೆಯಲ್ಲಿ ಭಾಗವಹಿಸಿ ವಾಪಾಸ್ಸು ಮನೆಗೆ ಹೋಗುತ್ತಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಶ್ರೀ ರವಿ ಮಾಗಳಿಯವರನ್ನು ಬರ್ಬರವಾಗಿ ಕೊಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಛಿದ್ದು,...

Read More

ಕಾರ್ಪೊರೇಶನ್ ಬ್ಯಾ೦ಕ್ ಪ್ರಧಾನ ಕಛೇರಿ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಮ೦ಗಳೂರಿನ ಪಾ೦ಡೇಶ್ವರದಲ್ಲಿ ಇರುವ ಕಾರ್ಪೊರೇಶನ್ ಬ್ಯಾ೦ಕಿನ ಪ್ರಧಾನ ಕಛೇರಿಯನ್ನು ಮ೦ಗಳೂರಿನಿ೦ದ ಬೆ೦ಗಳೂರಿಗೆ ವರ್ಗಾಯಿಸುವ ಯೋಜನೆ ಇರುವುದಾಗಿ ತಿಳಿದು ಬ೦ದಿದೆ. ಆಡಳಿತಾತ್ಮಕ ಘಟಕಗಳ ಹೆಸರಿನಲ್ಲಿ ಮಾಡುವ ಈ ವರ್ಗಾವಣೆಯು ಆಡಳಿತ ಮ೦ಡಳಿಯ ಒ೦ದು ಋಣಾತ್ಮಕ, ಅನವಶ್ಯಕ ಹಾಗೂ ಸಾರ್ವಜನಿಕವಾಗಿ ಒಪ್ಪಲಾಗದ ನಿರ್ಧಾರ....

Read More

ಟಿಪ್ಪು ಜಯಂತಿ ಆಚರಣೆಗೆ ದ.ಕ. ಜಿಲ್ಲಾ ಬಿಜೆಪಿ ಖಂಡನೆ ; ನ. 8 ರಂದು ಬೃಹತ್ ಪ್ರತಿಭಟನೆ

ಮಂಗಳೂರು :  ಅಲ್ಪಸಂಖ್ಯಾತರನ್ನು ಓಲೈಸುವ ತುಷ್ಟೀಕರಣದ ರಾಜಕೀಯ ಕಾರಣಗಳಿಗೋಸ್ಕರ, ಇಸ್ಲಾಂ ಮತದ ಕುರಾನ್­ನಲ್ಲಿ ಯಾವುದೇ ವ್ಯಕ್ತಿಯ ಜಯಂತಿಯನ್ನು ಆಚರಿಸುವುದು ನಿಷಿದ್ಧ ಆಗಿರುವುದಲ್ಲದೆ, ಈ ರಾಜ್ಯದ ಅಲ್ಪಸಂಖ್ಯಾತ ಬಂಧುಗಳು ಯಾವುದೇ ಮನವಿಯನ್ನು ಮತ್ತು ಬೇಡಿಕೆಯನ್ನು ಸರಕಾರಕ್ಕೆ ಅಥವಾ ಮುಖ್ಯಮಂತ್ರಿಗಳಲ್ಲಿ ಮಾಡಿಲ್ಲವಾದರೂ ಕೂಡ, ಸ್ವತಃ...

Read More

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಹೆಚ್ಚಿನ ಅನುದಾನ ಅಂಗೀಕಾರ

ಮಂಗಳೂರು : ಸಂಸದ ನಳಿನ್‌ಕುಮಾರ್ ಕಟೀಲ್ ಅವರ ಪ್ರಸ್ತಾವನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರೀಯ ರಸ್ತೆ ನಿಧಿ (ಸಿಆರ್‌ಎಫ್)ಯಿಂದ 122.90 ಕೋಟಿ ರೂ. ಅನುದಾನ ಮಂಜೂರಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜಿಲ್ಲೆಯ...

Read More

ವಿಕಾಸ್ ಪ. ಪೂ. ಕಾಲೇಜಿನಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ

ಮಂಗಳೂರು: ಇಂಡಿಯನ್ ಓವರ್­ಸೀಸ್ ಬ್ಯಾಂಕ್ ಮತ್ತು ವಿಕಾಸ್ ಪದವಿ ಪೂರ್ವ ಕಾಲೇಜು ಇದರ ಸಹಯೋಗದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ ದಿನಾಂಕ 3-11-2016 ರಂದು ನೆರವೇರಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಿಎಸ್‌ಪಿ ಸುಧೀರ್ ಹೆಗ್ಡೆ ಮಾತನಾಡಿ ಬಹಳ ಹಿಂದಿನಿಂದಲೂ ಭ್ರಷ್ಟಾಚಾರ ಇತ್ತು...

Read More

Recent News

Back To Top