News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 26th February 2026

×
Home About Us Advertise With s Contact Us

ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತ

ಮಂಗಳೂರು :  ಹೊಸದುರ್ಗ ಶ್ರೀ ಲಕ್ಷ್ಮೀ ವೆಂಕಟೇಶ ದೇವಳದಲ್ಲಿ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತಾನುಷ್ಠಾನ ಪ್ರಾರಂಭವಾಗಲಿದೆ. ದುರ್ಮುಖಿ ನಾಮ ಸಂವತ್ಸರದ ಚಾತುರ್ಮಾಸ ವೃತವನ್ನು ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಹೊಸದುರ್ಗ (ಕಾಞಂಗಾಡು)...

Read More

ಪಟ್ಲ ಯಕ್ಷಾಶ್ರಯ-ಕಲಾಗ್ರಾಮ ಯೋಜನೆ

­ಮಂಗಳೂರು: ಯಕ್ಷಗಾನ ಕ್ಷೇತ್ರದಲ್ಲಿ ತೀರಾ ಬಡತನದಲ್ಲಿರುವ ಅಶಕ್ತ ಕಲಾವಿದರಿಗೆ ಸೂರು ಒದಗಿಸುವ ಕಾರ್ಯಕ್ಕೆ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಯೋಜನೆ ರೂಪಿಸಿದೆ. ಇತ್ತೀಚೆಗೆ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್‌ನ ಮಾಸಿಕ ಸಭೆ ಬಲ್ಲಾಲ್‌ಬಾಗ್‌ನಲ್ಲಿರುವ ಪತ್ತ್‌ಮುಡಿ ಸೌಧದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್‌ನ...

Read More

ಕಾಂಗ್ರೆಸ್ ಸರಕಾರ ಎಲ್ಲವನ್ನೂ ನೋಡಿಯೂ ಕುರುಡರಂತೆ ವರ್ತಿಸುತ್ತಿದೆ : ಮಂಗಳೂರಿನಲ್ಲಿ ಮಹಿಳಾ ಮೋರ್ಚಾ ಪ್ರತಿಭಟನೆ

ಮಂಗಳೂರು : ಮೈಸೂರು ಜಿಲ್ಲಾಧಿಕಾರಿ ಶಿಖಾ ಇವರಿಗೆ ಬೆದರಿಕೆ, ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ  ಕರ್ತವ್ಯಕ್ಕೆ ರಾಜಕೀಯ  ಹಸ್ತಕ್ಷೇಪ, ಮಂಗಳೂರು ಡಿವೈಎಸ್ ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಇವುಗಳಲ್ಲಿ ರಾಜ್ಯ ಸರ್ಕಾರದ  ಪ್ರಭಾವಿ ಸಚಿವರ ಪಾತ್ರವನ್ನು ಖಂಡಿಸಿ ದ.ಕ....

Read More

ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ: ರಾಜ್ಯದಲ್ಲಿ ಸರ್ಕಾರದ ಅಸ್ತಿತ್ವವೇ ಅನುಮಾನ

ಮಂಗಳೂರು  : ಮಂಗಳೂರು ಐ.ಜಿ.ಪಿ. ಕಚೇರಿಯಲ್ಲಿ ಡಿ.ವೈ.ಎಸ್.ಪಿ. ಯಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂ.ಕೆ. ಗಣಪತಿಯವರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಕರ್ನಾಟಕ ರಾಜ್ಯ ಸರಕಾರದ ಸಂಪುಟ ಸಚಿವರೋರ್ವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದು...

Read More

ಸಕಲೇಶಪುರ-ಬಿ.ಸಿ. ರೋಡ್‌ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭ

ಮಂಗಳೂರು :  ಹಾಸನ ಜಿಲ್ಲೆಯ ಸಕಲೇಶಪುರದ ಅಡ್ಡಹೊಳೆಯಿಂದ ದಕ್ಷಿಣಕನ್ನಡ ಜಿಲ್ಲೆ ಬಿ.ಸಿ ರೋಡ್‌ನವರೆಗೆ ಚತುಷ್ಪಥ ರಸ್ತೆಯು ಹೆದ್ದಾರಿ ಪ್ರಾಧಿಕಾರದ ಮೂಲಕ ಮಂಜೂರಾಗಿದ್ದು ಇದರ ಒಟ್ಟು ಉದ್ದವೆಷ್ಟು? ಹಾಗೂ ಅಂಕುಡೊಂಕಾಗಿರುವ ರಸ್ತೆಯನ್ನು ಸರಿಪಡಿಸಲು ಯಾವ ರೀತಿಯ ಯೋಜನೆಯನ್ನು ರೂಪಿಸಿಕೊಂಡಿದೆ? ಯೋಜನೆ ರೂಪಿಸಿಕೊಂಡಿದ್ದರೆ ಯಾವಾಗ...

Read More

ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ರವಿಚಂದ್ರ ಪಿ.ಎಂ.

ಮಂಗಳೂರು : ರವಿಚಂದ್ರ ಪಿ.ಎಂ ಮಂಗಳೂರಿನಲ್ಲಿ ವಕೀಲರಾಗಿದ್ದು ವಿದ್ಯಾರ್ಥಿ ದೆಸೆಯಿಂದಲೂ ಎಬಿವಿಪಿ ಮುಖಂಡರಾಗಿ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಎಬಿವಿಪಿಯ ವಿವಿಧ ಜವಾಬ್ದಾರಿಗಳನ್ನು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಿ ರಾಜ್ಯಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ...

Read More

ವನಮಹೋತ್ಸವ ಕಾರ್ಯಕ್ರಮ

ಮಂಗಳೂರು : ವಿಶ್ವ ಹಿಂದು ಪರಿಷತ್, ಬಜರಂಗದಳ ಮಂಗಳೂರು ರಿಕ್ಷಾಚಾಲಕ ಮತ್ತು ಮಾಲಕರ ವತಿಯಿಂದ ಕದ್ರಿ ಮೈದಾನದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ವಿ.ಹಿಂ.ಪ. ಜಿಲ್ಲಾಧ್ಯಕ್ಷರಾದ ಜಗದೀಶ ಶೇಣವ, ಭಾಜಪ ಮುಖಂಡ ರಾಜಗೋಪಾಲ್ ರೈ, ವಿಹಿಂಪ ಜಿಲ್ಲಾ ಸಹಕಾರ್ಯದರ್ಶಿ ಶಿವಾನಂದ ಮೆಂಡನ್, ಬಜರಂಗದಳ...

Read More

ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿ ವಿಧಿವಶ – ನಳಿನ್ ಸಂತಾಪ

ಮಂಗಳೂರು :  ಯಕ್ಷಗಾನದ ತೆಂಕು-ಬಡಗು ತಿಟ್ಟುಗಳ ಸವ್ಯಸಾಚಿ ಎಂದು ಖ್ಯಾತಿವೆತ್ತ ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿಯವರು ಇಂದು (ಜುಲೈ 1) ನಿಧನರಾಗಿದ್ದಾರೆ. ಸುದ್ದಿ ತಿಳಿದು ತುಂಬಾ ದುಃಖವಾಯಿತು. ಅವರ ಅಂತಿಮ ದರ್ಶನ ಭಾಗ್ಯ ದೊರಕಿತು. ವರ್ತಮಾನದ ಸ್ಥಿತಿಯ ಮೇಲೆ ಬೆಳಕು ಚೆಲ್ಲುವ ಅವರ...

Read More

ವಿಕಾಸ್ ಕಾಲೇಜಿನ ವಿದ್ಯಾರ್ಥಿಗಳ ಯೋಗ ಸಾಧನೆ

ಮಂಗಳೂರು: ತಾರೀಖು 29-06-2016 ರಂದು ವಿಕಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಾದ ಶಿವನಗೌಡ ಬಿ. ಮತ್ತು ಕುಸುಮ ಇವರನ್ನು ಸನ್ಮಾನಿಸಲಾಯಿತು. ಈ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಜೂನ್ 27 ರಂದು ನಡೆದ ಅಂತರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ಪಡೆದಿದ್ದರು. ಅಂತರಾಷ್ಟ್ರೀಯ...

Read More

ದ. ಕ. ಜಿಲ್ಲಾ ಕಚೇರಿಯಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಸ್ಮೃತಿ ದಿನ ಕಾರ್ಯಕ್ರಮ

ಮಂಗಳೂರು: ದಿನಾಂಕ 23-06-2016 ರಂದು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸ್ಮೃತಿ ದಿನವನ್ನು ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್‌ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ವಿ.ಪ.ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್‌ರವರು ದಿ|ಶ್ಯಾಂ ಪ್ರಸಾದ್ ಮುಖರ್ಜಿಯವರ ಬಗ್ಗೆ...

Read More

Recent News

Back To Top