News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 25th February 2026

×
Home About Us Advertise With s Contact Us

ಅಲೋಶಿಯಸ್ ಕಾಲೇಜಿನಲ್ಲಿ ಓಪನ್ ಡೇ ಕಾರ್ಯಕ್ರಮ

ಮಂಗಳೂರು : ಸಂತ ಅಲೋಶಿಯಸ್ ಕಾಲೇಜಿನಲ್ಲಿ ಎಂ.ಎಸ್ಸಿ. ಬಯೋ ಕೆಮಿಸ್ಟ್ರಿ ಸ್ನಾತಕೋತ್ತರ ವಿಭಾಗ, ಜೂನ್ 8,9 ಹಾಗೂ 10 ರಂದು ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಓಪನ್ ಡೇ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮ ಕಾಲೇಜಿನ ಎಲ್.ಸಿ.ಆರ್.ಐ ಬ್ಲಾಕ್ ನಲ್ಲಿರುವ ಬಯೋಕೆಮಿಸ್ಟ್ರಿ ಸ್ನಾತಕೋತ್ತರ...

Read More

ಪಟ್ಲ ಪೌಂಡೇಶನ್‌ನಿಂದ ಧನ್ಯೋತ್ಸವ ಕಾರ್ಯಕ್ರಮ

ಮಂಗಳೂರು : ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್‌ನ ವತಿಯಿಂದ ಧನ್ಯೋತ್ಸವ ಕಾರ್ಯಕ್ರಮ ಬಲ್ಲಾಲ್‌ಬಾಗ್ ಬಳಿ ಇರುವ ಪತ್ತ್‌ಮುಡಿ ಸೌಧದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಪಟ್ಲ ಪೌಂಡೇಶನ್ ಟ್ರಸ್ಟ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ವಹಿಸಿದ್ದರು. ಮೇ ೨೨ರಂದು ಮಂಗಳೂರು ಪುರಭವನದಲ್ಲಿ ಜರಗಿದ...

Read More

ಜೂ. 8 ರಂದು ಬಿಜೆಪಿ ಜಿಲ್ಲಾ ವಿಕಾಸಪರ್ವ

ಮಂಗಳೂರು : ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸಿ ದೇಶವನ್ನು ಪರಮೋಚ್ಚ ಸ್ಥಾನಕ್ಕೆ ಕೊಂಡೊಯ್ಯುತ್ತಿರುವ ಈ ಸುಸಂದರ್ಭದಲ್ಲಿ ಮಂಗಳೂರಿನ ಪುರಭವನದಲ್ಲಿ ಜೂ. 8 ರಂದು ಬುಧವಾರ ಮಧ್ಯಾಹ್ನ 3 ಗಂಟೆಗೆ ಶಕ್ತಿಶಾಲಿ ಭಾರತಕ್ಕಾಗಿ ಬೃಹತ್ ಸಮಾವೇಶ ವಿಕಾಸಪರ್ವ...

Read More

ಜೂನ್ 8: ದ.ಕ ಜಿಲ್ಲಾ ಜಿಜೆಪಿ ವಿಕಾಸ ಪರ್ವ ಕಾರ್ಯಕ್ರಮ

ಮಂಗಳೂರು : ಕೇಂದ್ರ ಸರಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಜಿಜೆಪಿ ವಿಕಾಸ ಪರ್ವ ಕಾರ್ಯಕ್ರಮವು ಜೂನ್ 8 ರಂದು ಮಂಗಳೂರು ಪುರಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನರೇಂದ್ರ...

Read More

ಪೊಲೀಸರ ನ್ಯಾಯಯುತವಾದ ಹೋರಾಟಕ್ಕೆ ಎ.ಬಿ.ವಿ.ಪಿ ಬೆಂಬಲ

ಮಂಗಳೂರು : ತಮ್ಮ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೊಲೀಸರು ಜೂನ್ 4ರಂದು ಹಮ್ಮಿಕೊಂಡಿರುವ ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲ ಘೋಷಿಸಿದೆ. ಕರ್ತವ್ಯ ನಿಷ್ಠೆಗೆ ಹೆಸರುವಾಸಿಯಾಗಿರುವ ರಾಜ್ಯ ಪೊಲೀಸ್ ಇಲಾಖೆ, ಹಗಲು-ರಾತ್ರಿ ಎನ್ನದೆ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ಹೋರಾಡುತ್ತಾರೆ. ಅವರ...

Read More

ಸುರತ್ಕಲ್ ಬಂಟರ ಭವನದಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು : ಆತ್ಮಸ್ಥೆರ್ಯ, ಸದೃಡತೆ, ಸನ್ನಡತೆ ನಮ್ಮನ್ನು ಶ್ರೇಷ್ಠೆತೆಯಡೆಗೆ ಕೊಂಡೊಯ್ಯುತ್ತದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ನುಡಿದರು. ಅವರು ಸುರತ್ಕಲ್ ಬಂಟರ ಸಂಘದ ವತಿಯಿಂದ ಸುರತ್ಕಲ್ ಬಂಟರ ಭವನದಲ್ಲಿ ಅಭಿನಂದನ ಸಮಾರಂಭ ಮತ್ತು...

Read More

ಸರಕಾರ ಪೋಲಿಸರ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ

ಮಂಗಳೂರು : ರಾಜ್ಯ ಸರಕಾರಿ ನೌಕರರ ಮತ್ತು ಪೋಲಿಸರ ನ್ಯಾಯಯುತ ಬೇಡಿಕೆಗಳನ್ನು ಪರಿಶೀಲಿಸಿ, ಪರಿಹರಿಸಿಕೊಳ್ಳಬೇಕಾಗಿದ್ದ ರಾಜ್ಯ ಸರಕಾರ ನೌಕರರ ಮತ್ತು ಪೋಲಿಸರ ಪ್ರತಿಭಟನೆಯ ಧ್ವನಿಯನ್ನೇ ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯ...

Read More

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಚಂದ್ರಕಲಾ ಶೆಟ್ಟಿ

ಮಂಗಳೂರು : ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ 2016-18ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಕಲಾ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಉಪಾಧ್ಯಕ್ಷರಾಗಿ ಬೇಬಿ ಶೆಟ್ಟಿ, ಕಾರ್ಯದರ್ಶಿಯಾಗಿ ವಿಜಯ ಭಾರತಿ...

Read More

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಉಲ್ಲಾಸ್ ಆರ್. ಶೆಟ್ಟಿ

ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಉಲ್ಲಾಸ್ ಆರ್.ಶೆಟ್ಟಿ ಪೆರ್ಮುದೆ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ಸುಧಾಕರ ಪೂಂಜಾ ಹೊಸಬೆಟ್ಟು, ಕಾರ್ಯದರ್ಶಿಯಾಗಿ ಸೀತಾರಾಮ ರೈ, ಎಂ.ಅರ್.ಪಿ.ಎಲ್, ಜೊತೆ ಕಾರ್ಯದರ್ಶಿಯಾಗಿ ಜಯರಾಮ ಶೆಟ್ಟಿ ತಡಂಬೈಲ್, ಕೋಶಾಧಿಕಾರಿಯಾಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಸಂಘಟನಾ ಕಾರ್ಯದರ್ಶಿಯಾಗಿ ಗುಣಶೇಖರ...

Read More

ದುಬೈ ಮಾರ್ಕೆಟ್ ಪ್ರೆಂಡ್ಸ್ ಅಸೋಸಿಯೇಷನ್ ನಿಂದ ರಕ್ತದಾನ

ಮಂಗಳೂರು : ರಕ್ತದಾನ ದುಬೈ ಮಾರ್ಕೆಟ್ ಪ್ರೆಂಡ್ಸ್ ಅಸೋಸಿಯೇಷನ್ (ರಿ.)..ಕಲ್ಪನಾ ಸ್ವೀಟ್ಸ್ ಎದುರುಗಡೆ..ಮಾರ್ಕೆಟ್ ರೋಡ್ ಹಾಗೂ ಕೆ.ಎಂ.ಸಿ.ಆಸ್ಫತ್ರೆ ಮಂಗಳೂರು ಇದರ ಆಶ್ರಯದಲ್ಲಿ ಸೋಮವಾರ ಮೇ30ರಂದು ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ ಸುಮಾರು 100 ಕ್ಕಿಂತಲೂ ಹೆಚ್ಚು ಯುನಿಟ್ಟಿಗೆ ರಕ್ತವನ್ನು ಸಂಗ್ರಹಿಸಲಾಯಿತು. ಶಿಬಿರದಲ್ಲಿ ಅಸೋಸಿಯೇಷನ್...

Read More

Recent News

Back To Top