News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 25th February 2026

×
Home About Us Advertise With s Contact Us

ಮೇ.22 ದ ಲಾಸ್ಟ್ ಫೈಟ್ ಆಲ್ಬಂ ಬಿಡುಗಡೆ

ಮಂಗಳೂರು : ಅರೋರಾ ತಂಡ ನಿರ್ಮಾಣದ “ಮೇ.22 ದ ಲಾಸ್ಟ್ ಫೈಟ್” ಮೋಷನ್ ಪಿಕ್ಚರ್ ಇಂದು ಮಂಗಳೂರಿನ ಬಿಗ್ ಸಿನಿಮಾದಲ್ಲಿ ಬಿಡುಗಡೆಗೊಂಡಿತು. ಈ ಆಲ್ಬಂನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಒಂದು ಕುಟುಂಬದ ನೆಮ್ಮದಿಯ ಬದುಕಿಗೆ...

Read More

ನೈತಿಕ ಹೊಣೆಹೊತ್ತು ಆರೋಗ್ಯ ಸಚಿವ ರಾಜೀನಾಮೇಗೆ ಮೋನಪ್ಪ ಭಂಡಾರಿ ಒತ್ತಾಯ

ಮಂಗಳೂರು  : ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಎಚ್.ಎಂ) ಅಡಿಯಲ್ಲಿ ಔಷಧಿ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂಬ ವಿಷಯ ಬೆಳಕಿಗೆ ಬಂದಿರುವ ವಿಚಾರದಲ್ಲಿ ಆರೋಗ್ಯ ಸಚಿವರಾದ ಶ್ರೀ.ಯು.ಟಿ.ಖಾದರ್ ಮತ್ತು ಅವರ ಇಲಾಖೆಯ ಇತರೆ ಪ್ರಮುಖರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮಾನ್ಯ...

Read More

ಆರೋಗ್ಯ ಸಚಿವ ಯು.ಟಿ.ಖಾದರ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ

ಮಂಗಳೂರು : ಆರೋಗ್ಯ ಇಲಾಖೆಯಲ್ಲಿ ಕಳಪೆ ಜೌಷಧಿ ಖರೀದಿ ಹಾಗೂ ಕಡಿಮೆ ಬೆಲೆಯ ಔಷಧಿಗಳಿಗೆ ದುಬಾರಿ ಬಿಲ್ಲು ಮಾಡಿ ಮಾರುವ ಅಪಾದನೆ ಒಳಗಾಗಿರುವ ಖಾದರ್‌ರವರು ರೂ.1250 ಕೋಟಿ ಭ್ರಷ್ಟಾಚಾರದ ವಿಚಾರ ಇದೀಗ ಬಹಿರಂಗಗೊಂಡಿದ್ದು, ಆರೋಗ್ಯ ಸಚಿವ ಯು.ಟಿ.ಖಾದರ್‌ರವರು ತನ್ನ ಇಲಾಖೆಯಲ್ಲಿ ಮುಂದುವರಿಯಲು...

Read More

ಮೇ 22ರಂದು ಯಕ್ಷಧ್ರುವ ಪಟ್ಲ ಸಂಭ್ರಮ

ಮಂಗಳೂರು : ಯಕ್ಷಗಾನ ವೃತ್ತಿರಂಗದಲ್ಲಿ ಸೇವೆ ಸಲ್ಲಿಸುವ ಅಶಕ್ತ ಕಲಾವಿದರ ಸಮಗ್ರ ಕಲ್ಯಾಣದ ಸದುದ್ದೇಶವನ್ನಿಟ್ಟುಕೊಂಡು ಸಪ್ಟೆಂಬರ್ ತಿಂಗಳಲ್ಲಿ ಶ್ರೀ ಕ್ಷೇತ್ರ ಕಟೀಲಿನಲ್ಲಿ ಉದ್ಘಾಟನೆಗೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಎಂಬ ಸೇವಾ ಸಂಸ್ಥೆ ಅನೇಕ ಸೇವಾ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಈಗಾಗಲೇ...

Read More

ಎತ್ತಿನಹೊಳೆ ಯೋಜನೆ ವಿರುದ್ಧ ಹೋರಾಟಕ್ಕೆ ಕೃಷ್ಣ ಜೆ ಪಾಲೆಮಾರ್ ಕರೆ

ಮಂಗಳೂರು : ಎತ್ತಿನಹೊಳೆ ಯೋಜನೆ ವಿರೋಧಿಸಿ ಮೇ ೧೯ರಂದು ನಡೆಯಲಿರುವ ಸ್ವಯಂ ಘೋಷಿತ ದ.ಕ.ಜಿಲ್ಲಾ ಬಂದ್‌ಗೆ ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ಬೆಂಬಲ ಸೂಚಿಸಿದ್ದಾರೆ. ಎತ್ತಿನಹೊಳೆ ಯೋಜನೆಯಿಂದ ದ.ಕ. ಜಿಲ್ಲೆಯ ಜೀವನದಿ ನೇತ್ರಾವತಿ ಬರಡಾಗಲಿದೆ. ಈ ಬಗ್ಗೆ ಜಿಲ್ಲೆಯ ವಿವಿಧ ಸಂಘಟನೆಗಳು...

Read More

‘ನೇತ್ರಾವತಿ ಉಳಿಸಿ’ ಪ್ರತಿಭಟನಾ ಜಾಥಾ

ಮಂಗಳೂರು :  ‘ನೇತ್ರಾವತಿ ಉಳಿಸಿ – ಎತ್ತಿನಹೊಳೆ ವಿರೋಧಿಸಿ’ ಪ್ರತಿಭಟನಾ ಜಾಥಾ ಮತ್ತು ಸಭೆ ಕಾರ್ಯಕ್ರಮವನ್ನು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಹಮ್ಮಿಕೊಂಡಿತ್ತು.  ಮೇ 16 ರಂದು ಮಧ್ಯಾಹ್ನ 3 ಗಂಟೆಗೆ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

Read More

ಮೇ 12 ಮ್ಯಾಕ್ಸ್‌ಲಿಟ್ಟಲ್ ಐಕಾನ್ ಸ್ಪರ್ಧೆಗೆ ನೋಂದಣಿಗೆ ಕೊನೆಯದಿನ

ಮಂಗಳೂರು : ಭಾರತದ ಪ್ರಮುಖ ಫ್ಯಾಷನ್ ಬ್ರಾಂಡ್‌ಆಗಿರುವ ಮ್ಯಾಕ್ಸ್, ತನ್ನ `ಮ್ಯಾಕ್ಸ್‌ಕಿಡ್ಸ್ ಫೆಸ್ಟಿವಲ್’ ಅಂಗವಾಗಿ ‘ಮ್ಯಾಕ್ಸ್ ಲಿಟ್ಟಲ್‌ಐಕಾನ್’ ಎಂಬ ಪ್ರತಿಭಾನ್ವೇಷಣೆಕಾರ್ಯಕ್ರಮವನ್ನು ಆರಂಭಿಸಿದೆ. 2 ರಿಂದ 8 ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡಿರುವ ಮ್ಯಾಕ್ಸ್ ಲಿಟ್ಟಲ್‌ಐಕಾನ್ ಪ್ರಮುಖ ಉದ್ದೇಶ, ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವುದಾಗಿದೆ. ಮ್ಯಾಕ್ಸ್ ಲಿಟ್ಟಲ್‌ಐಕಾನ್...

Read More

ನೀರಿನ ಸಮಸ್ಯೆ ಪರಿಹರಿಸುವಂತೆ ಪ್ರತಿಭಟನೆ

ಮಂಗಳೂರು : ತುಳುನಾಡು ರಕ್ಷಣಾ ವೇದಿಕೆ ಮಂಗಳವಾರ ನೀರಿನ ಸಮಸ್ಯೆ ವಿರುದ್ಧ ಮಾನಪಾದ ಎದುರು  ನೀರು ಕೊಡಿ ಅಥವಾ ಅಧಿಕಾರ ಬಿಡಿ ಎಂದು  ಪ್ರತಿಭಟನೆ ನಡೆಸಿದ್ದಾರೆ. ಮನಪಾ ವ್ಯಾಪ್ತಿಯಲ್ಲಿ ದಿನೇ ದಿನೇ ನೀರಿನ ಸಮಸ್ಯೆ ಹೆಚ್ಚುತ್ತಿದ್ದು, ಮಾನಪಾ ಮತ್ತು ಅದಕ್ಕೆ ಸಂಬಂಧ...

Read More

ಹಿರಿಯ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟರಿಗೆ ಪಟ್ಲ ಪ್ರಶಸ್ತಿ

ಮಂಗಳೂರು : ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ `ಯಕ್ಷರಂಗದ ರಾಜ’ ಎನಿಸಿದ ಪೆರುವಾಯಿ ನಾರಾಯಣ ಶೆಟ್ಟಿಯವರು 2016ನೇ ಸಾಲಿನ `ಯಕ್ಷದ್ರುವ ಪಟ್ಲ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. 53 ವರ್ಷಗಳ ನಿರಂತರ ತಿರುಗಾಟ ನಡೆಸಿದ ಪೆರುವಾಯಿ...

Read More

ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಲ್ಲಿ ಕಾಂಗ್ರೆಸ್‌ ರಾಜಕೀಯ ಪ್ರಚಾರ

ಮಂಗಳೂರು : ಜಲಕ್ಷಾಮದಿಂದ ಬಳಲುತ್ತಿರುವ ಮಂಗಳೂರು ನಗರದ ಜನರಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಲ್ಲಿ ರಾಜಕೀಯ ಪ್ರಚಾರ ಮಾಡುತ್ತಿರುವ ಕಾಂಗ್ರೆಸ್‌ನ ನೀಚ ಬುದ್ಧಿಯನ್ನು ಬಿ.ಜೆ.ಪಿ ತೀವ್ರವಾಗಿ ಖಂಡಿಸುತ್ತದೆ. ಹೊತ್ತಿ ಉರಿಯುವ ಮನೆಯ ಬೆಂಕಿಯಲ್ಲಿ ಸಿಗರೇಟು ಉರಿಸಿ ಸಂಭ್ರಮಿಸುವ ರೀತಿಯಲ್ಲಿ ಕಾಂಗ್ರೆಸ್...

Read More

Recent News

Back To Top